"ಬಾಗಲಕೋಟ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು (Removed Unclosed quote in heading)
ಟ್ಯಾಗ್: 2017 source edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
* ಡಾ. ಬಿ.ಕೆ. ಹಿರೇಮಠ ಅವರ ಹಸ್ತಪ್ರತಿಗಳಲ್ಲಿ ಚಿತ್ರಕಲೆ, ಡಾ. ಯಾದಪ್ಪ ಪರದೇಶಿ ಅವರ ಉತ್ತರ ಕರ್ನಾಟಕದಲ್ಲಿ ಭಿತ್ತಿ ಚಿತ್ರಕಲೆ ಡಾ. ಎಸ್.ಸಿ.ಪಾಟೀಲ ಅವರ ‘ಕರ್ನಾಟಕ ಜನಪದ ಚಿತ್ರಕಲೆ’, ಡಾ. ಶೀಲಾಕಾಂತ ಪತ್ತಾರ ಅವರ ‘ಬಾದಾಮಿ ಸಾಂಸ್ಕøತಿಕ ಪರಂಪರೆ’, ಡಾ. ಸಂಗಮೇಶ ಕಲ್ಯಾಣಿ ಅವರ ‘ಬಾಗಲಕೋಟೆ ಜಿಲ್ಲೆಯ ದೇಶಗತಿ ಮನೆತನಗಳು, ಡಾ. ಶಶಿಕಲಾ ಮೊರಬದ ಅವರ ‘ಜನಪ್ರಿಯ ಮಹಿಳಾ ಕಾದಂಬರಿಗಳು’, ಡಾ. ಸರೋಜಿನಿ ಪಾವಟೆ ಅವರ ‘ಬಾಗಲಕೋಟ ತಾಲೂಕು ಸಾಹಿತ್ಯ, ಸಾಂಸ್ಕøತಿಕ ಅಧ್ಯಯನ, ಡಾ. ಡಿ.ಎಸ್. ದೊಡಮನಿ ಅವರ ‘ಬಾಗಲಕೋಟೆ ಜಿಲ್ಲಾ ಸಾಹಿತ್ಯ ದರ್ಶನ’ ಡಾ. ಭೀಮನಗೌಡ ಪಾಟೀಲ ಅವರ ‘ಬಾಗಲಕೋಟ ಜಿಲ್ಲೆಯ ರಂಗಭೂಮಿ’ ಡಾ. ಆನಂದ ಪೂಜಾರ ಅವರ ‘ಕರಾವಳಿ ಕರ್ನಾಟಕದ ಕಾವಿ ಚಿತ್ರಕಲೆ, ಡಾ. ಸುರೇಶ ಇಂಗಳಗಿ ಅವರ ಪತ್ರಿಕೋದ್ಯಮಿಯಾಗಿ ಡಾ. ಫ.ಗು. ಹಳಿಕಟ್ಟಿ, ಡಾ. ನಂಜುಂಡಸ್ವಾಮಿ ಅವರ ‘ಮೈಸೂರು ಒಡೆಯರು ಒಂದು ಅಧ್ಯಯನ, ಡಾ. ಡಿ.ಜಿ.ಹಾಜವಗೋಳ ಹಾಗೂ ಡಾ. ಪಿ.ಕೆ. ಖಂಡೋಬಾ ಅವರ ಜನಾಂಗೀಯ ಅಧ್ಯಯನಗಳು, ಡಾ. ಆಶಾರಾಣಿ ಚಿನಗುಂಡಿ ಅವರ ‘ಪಾರಿಜಾತದ ಕೌಜಲಗಿ ನಿಂಗಮ್ಮ’ ಒಂದು ಅಧ್ಯಯನ, ಈ ಮೊದಲಾದವು ಜಿಲ್ಲೆಯ ಸಂಶೋಧನಾ ಕ್ಷೇತ್ರವನ್ನು ಶ್ರೀಮಂತಗೊಳಿಸಿವೆ.
* ಡಾ. ಎಚ್.ಎಂ.ಕೈಲಾಸಲಿಂಗಂ, ಡಾ. ಜಿ. ವೀರಭದ್ರಗೌಡ, ಡಾ. ಸಂತೋಷಕುಮಾರಿ ಅಮೀನಗಡ, ಡಾ. ಪಿ.ಎಸ್.ಕಂದಗಲ್ಲ, ಡಾ. ಅನಸೂಯಾ ಕಾಂಬಳೆ, ಡಾ. ಅನಿತಾ ಗುಡಿ, ಡಾ. ಬಿ.ಬಿ.ಕಡ್ಲಿ, ಡಾ. ಎಂ.ಬಿ.ಒಂಟಿ, ಡಾ. ನಿಂಗಯ್ಯಾ ಒಡೆಯರ, ಡಾ. ಸವಿತಾ ಒಡೆಯರ ಈ ಮೊದಲಾದವರು ವಿವಿಧ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿ ಪಿಎಚ್.ಡಿ. ಪದವಿ ಪಡೆದಿದ್ದಾರೆ.
* ಜಿಲ್ಲೆಯ ಸಂಶೋಧನಾ ಕ್ಷೇತ್ರದ ಅಧ್ಯಯನ ಪ್ರಗತಿಯಲ್ಲಿದೆ, ಸಾಹಿತ್ಯ, ಸಾಂಸ್ಕೃತಿಕ ಲೋಕದ ತಿಳುವಳಿಕೆಯನ್ನು ತಮ್ಮ ಅಪಾರ ಪರಿಶ್ರಮ, ಶ್ರದ್ಧೆ, ತಪಸ್ಸು ಹಾಗೂ ಶ್ರಮ ಸಂಸ್ಕೃತಿ ಕಟ್ಟಿಕೊಟ್ಟ ವಿದ್ವತ್ ವಲಯವನ್ನು ಈ ಮೂಲಕ ಅಭಿನಂದಿಸುತ್ತೇನೆ.(ಡಾ.ಪ್ರಕಾಶ ಖಾಡೆ ಅವರ 'ಶರಣ ಚೇತನ'ದಲ್ಲಿ ಪ್ರಕಟವಾದ ಲೇಖನ) ಮತ್ತು ಅನೇಕ
 
==ನಾಡಿನಲ್ಲಿಯೇ ಹೆಸರಾದ ಬಾಗಲಕೋಟೆಯ ಸಾಹಿತ್ಯ ದಿಗ್ಗಜರು==
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/906688" ಇಂದ ಪಡೆಯಲ್ಪಟ್ಟಿದೆ