ಕನ್ನಡದಲ್ಲಿ ಗದ್ಯ ಸಾಹಿತ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Orphan page, add template
೧ ನೇ ಸಾಲು:
{{Orphan|date=ಮಾರ್ಚ್ ೨೦೧೯}}
'''ಕನ್ನಡದಲ್ಲಿ ಗದ್ಯಸಾಹಿತ್ಯ''' :- ಸದ್ಯದಲ್ಲಿ ಕನ್ನಡ ಗದ್ಯ ಸಾಹಿತ್ಯದ ಇತಿಹಾಸವನ್ನು ಹಲ್ಮಿಡಿ ಶಾಸನದಿಂದ (ಸು.450) ಗುರುತಿಸಬಹುದು. ಸು.5ನೆಯ ಶತಮಾನದಿಂದ ಸು.18ನೆಯ ಶತಮಾನದವರೆಗೆ ಅಸಂಖ್ಯ ಗದ್ಯ ಶಾಸನಗಳು ದೊರೆಯುತ್ತವೆ. ಅವುಗಳಲ್ಲಿ ವೀರಗಲ್ಲು, ಮಾಸ್ತಿಕಲ್ಲು, ದತ್ತಿಶಾಸನಗಳಲ್ಲಿಯ ಗದ್ಯ ಆಯಾ ಕಾಲದ ಐತಿಹಾಸಿಕ, ಸಾಮಾಜಿಕ ಮತ್ತು ಇತರ ಸಂಗತಿಗಳೊಂದಿಗೆ ಭಾಷಾಸ್ವರೂಪವನ್ನು ತಿಳಿಸುತ್ತದೆ.
ಕದಂಬ ಕಾಕುತ್ಸ್ಥವರ್ಮನ ಕಾಲಕ್ಕೆ ಸೇರಿದ ಹಲ್ಮಿಡಿ ಶಾಸನ ಪುರ್ವದ ಹಳಗನ್ನಡ ಭಾಷೆಯಲ್ಲಿದೆ. ಅದರ ಕೆಲವು ಪಂಕ್ತಿಗಳನ್ನು ನೋಡಬಹುದು: ನಮಃ ಶ್ರೀಮತ್ಕದಂಬಪನ್ತ್ಯಾಗಸಂಪನ್ನನ್ಕಲಭೋರ(ನಾ)ಅಕ