ಕನ್ನಡದಲ್ಲಿ ಗಾದೆಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Orphan page, add template
೧ ನೇ ಸಾಲು:
{{Orphan|date=ಮಾರ್ಚ್ ೨೦೧೯}}
{{Cn}}
ಕನ್ನಡ ಜನಪದ ಸಾಹಿತ್ಯದ ಬಹು ಮುಖ್ಯ ಪ್ರಕಾರಗಳಲ್ಲೊಂದು. [[ಗಾದೆ]] ಎಂಬ ಪದ [[ಸಂಸ್ಕೃತ|ಸಂಸ್ಕೃತದ]] ಗಾಥಾ ಎಂಬುದರ ನೇರ ತದ್ಭವವಾಗಿರಬಹುದು. ಇಲ್ಲವೆ ಪ್ರಾಕೃತದ ‘ಗಾಹೆ’ ಎಂಬ ಪದದ ರೂಪಾಂತರವಾಗಿರಬಹುದು. ಗಾದೆಗೆ ಸಂವಾದಿಯಾಗಿ ಸಾಮತಿ, ಸೂಕ್ತಿ, ಸೂತ್ರ, ಲೋಕೋಕ್ತಿ, ಪ್ರಾಚೀನೋಕ್ತಿ, ಸಾರೋಕ್ತಿ, ಉದ್ಧರಣೆ, ಹೇಳಿಕೆ, ವಿಧಿ, ನಿಯಮ, ಪ್ರಮಾಣ, ನಾಣ್ಣುಡಿ ಮುಂತಾದ ಪದಗಳು ಬಳಕೆಯಲ್ಲಿದ್ದರೂ ಗಾದೆ ಶಬ್ದವೇ ಹೆಚ್ಚು ಪ್ರಚಾರದಲ್ಲಿದೆ.