ಕನ್ನಡದಲ್ಲಿ ಮಕ್ಕಳ ಸಾಹಿತ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Bot: Orphan page, add template
೧ ನೇ ಸಾಲು:
{{Orphan|date=ಮಾರ್ಚ್ ೨೦೧೯}}
ಮಕ್ಕಳ ಮಾನಸಿಕ ಹಾಗೂ ಬೌದ್ಧಿಕ ಬೆಳೆವಣಿಗೆಯನ್ನು ಗಮನದಲ್ಲಿಟ್ಟುಕೊಂಡು ರಚಿತವಾದ ಸಾಹಿತ್ಯವನ್ನು ಮಕ್ಕಳ ಸಾಹಿತ್ಯ ವೆನ್ನಬಹುದು. ಮಕ್ಕಳ ಸಾಹಿತ್ಯ ಕಿವಿಯ ಮೂಲಕ ಗ್ರಹಿಸುವ ಲಾಲಿ ಹಾಡುಗಳಿಂದಲೇ ಮೊದಲಿಟ್ಟಿರಬಹುದು. ಅನಂತರ ಕಥೆಗಳಿಂದ ಬೆಳೆದಿರಬಹುದು. ಹಾಡುವ ಹಾಗೂ ಕಥೆ ಹೇಳುವವರ ಹಾವ ಭಾವಗಳನ್ನು ನೋಡಿಯೂ ಮಗು ಗ್ರಹಿಸಿರಬಹುದು. ಈ ಕಾರಣದಿಂದ ಮಾನವನ ಸಾಹಿತ್ಯದ ಬುನಾದಿ ಇದಾಗಿದೆ ಎಂದರೆ ತಪ್ಪಾಗಲಾರದು. ಇದರ ಮೂಲ [[ಜಾನಪದ]]ವಾಗಿರಬಹುದು. ಜಗತ್ತಿನಲ್ಲಿ ಇದು ಹೇಗೇ ಪ್ರಾರಂಭವಾಗಿರಲಿ ಮಕ್ಕಳಿಗೆ ಅತ್ಯಗತ್ಯವಾದುದು, ಉಪಯುಕ್ತವಾದುದು ಎನ್ನುವುದಕ್ಕೆ ಎರಡನೆಯ ಮಾತಿಲ್ಲ. ಹಿರಿಯರೂ ಇದನ್ನು ಸವಿಯಬಹುದು ಎನ್ನುವುದು ಇದರ ಒಂದು ವಿಶೇಷ ಲಕ್ಷಣ.
==ಇತಿಹಾಸ==