ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕ್ಲಾರಾ ಜೆಟ್‌ಕಿನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
೧೨ ನೇ ಸಾಲು:
|relatedto=[[ತಾಯಿಯರ ದಿನ]], [[ಅಂತರ್ರಾಷ್ಟ್ರೀಯ ಗಂಡಸರ ದಿನ]]
}}
'''ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ'''ಪ್ರತಿ ವರ್ಷ [[ಮಾರ್ಚಿ ೮ಮಾರ್ಚ್]] ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.
== ಅಂತರಾಷ್ಟ್ರೀಯ ಮಹಿಳೆಯರ ದಿನ- ಹಿನ್ನೋಟ ==
*1910ರ ಆಗಸ್ಟ್‌ನಲ್ಲಿ [[ಡೆನ್ಮಾರ್ಕ್‌]]ನ [[ಕೋಪೆನ್‌ಹೇಗನ್‌]]ನಲ್ಲಿ ಎರಡನೆಯ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು. ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕೆಯ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು. ಈ ಸಮ್ಮೇಳನಕ್ಕೆ ಅಂತರರಾಷ್ಟ್ರೀಯ ಮಹಿಳಾ ಸೆಕ್ರೆಟೇರಿಯೆಟ್‌ನ ಮುಖ್ಯಸ್ಥೆಯಾಗಿದ್ದ [[ಕ್ಲಾರಾ ಜೆಟ್‌ಕಿನ್]] ಅಧ್ಯಕ್ಷೆಯಾಗಿದ್ದಳು. ಈ ಸಮ್ಮೇಳನದಲ್ಲಿ ಚರ್ಚಿತವಾದ ಎರಡು ವಿಷಯಗಳೆಂದರೆ ಸಾರ್ವತ್ರಿಕ ಮತದಾನದ ಹಕ್ಕು ಮತ್ತು ಮಹಿಳೆಯರ ಹೆರಿಗೆ ಭತ್ಯೆ ಮತ್ತು ಇತರ ಸೌಕರ್ಯಗಳು.