ಜಿ.ಪಿ.ರಾಜರತ್ನಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೦ ನೇ ಸಾಲು:
* ರಾಜರತ್ನಂ ಅವರ ಸಾಹಿತ್ಯ ಸೇವೆಗೆ ಎರಡು ಮುಖ. ಒಂದು ಸಾಹಿತ್ಯ ಸೃಷ್ಟಿ, ಎರಡು ಸಾಹಿತ್ಯ ಪರಿಚಾರಿಕೆ.
 
==ಕಾವ್ಯನಾಮ==
==ಕೃತಿಗಳು==
""ಭ್ರಮರ"" ಎಂಬುದು ಇವರ ಕಾವ್ಯನಾಮವಾಗಿತ್ತು.
*"ರತ್ನನ ಪದಗಳು" ರಾಜರತ್ನಂ ಅವರ ವಿಶಿಷ್ಟ ಕೊಡುಗೆ. ಇದರಲ್ಲಿ ಅವರ ಜೀವನ ದರ್ಶನವಿದೆ. 'ಕುಡುಕ'ನೆಂಬ ಹೀಯಾಳಿಕೆಗೆ ಗುರಿಯಾದ ಬಡವನೊಬ್ಬನ ಕಾಣ್ಕೆ, ನೋವು, ನಲಿವು, ಒಲವು, ಗೆಲವು, ಸೋಲು ಎಲ್ಲಾ ಈ ಕಾವ್ಯದಲ್ಲಿ ಮೈದುಂಬಿವೆ.
"ಹೆಂಡ ಹೆಂಡ್ತಿ ಕನ್ನಡ ಪದಗಳ್ ಅಂದ್ರೆ ರತ್ನಂಗೆ ಪ್ರಾಣ" ಎಂದು ಆರಂಭಗೊಳ್ಳುವ ಕವಿತೆ ಕಡೆಯಲ್ಲಿ "ಪ್ರಪಂಚ ಇರೋತನ್ಕ ಮುಂದೆ ಕನ್ನಡ ಪದಗಳ್ ನುಗ್ಲಿ" ಎಂದು ಕೊನೆಗೊಳ್ಳುತ್ತದೆ. ಇದರಲ್ಲಿ ಕನ್ನಡದ ಬಗೆಗಿನ ವಿಶೇಷ ಅಭಿಮಾನ, ಅನನ್ಯತೆ, ಆಪ್ತತೆ, ಆಪ್ಯಾಮಾನತೆ ಕವನದುದ್ದಕ್ಕೂ ಹಾಸುಹೊಕ್ಕಾಗಿದೆ.
 
*'ಬಣ್ಣದ ತಗಡಿನ ತುತ್ತೂರಿ, ಕಾಸಿಗೆ ಕೊಂಡನು ಕಸ್ತೂರಿ' ಎಂಬ ಶಿಶು ಗೀತೆಯಿಂದ, ಎಂಡಕುಡುಕ ರತ್ನನ ಪದಗಳನ್ನಲ್ಲದೆ ನೂರಾರು ಕೃತಿಗಳನ್ನು ರಚಿಸಿ [[ಕನ್ನಡ]] ಕಾಯ್ದ, ಬೋಧಿಸಿ `ಮೇಷ್ಟ್ರು' ಆಗಿ ಹೆಸರಾದವರು ಜಿ.ಪಿ.ರಾಜರತ್ನಂ ಅವರು.
 
*[[ಟಿ. ಪಿ.ಕೈಲಾಸಂ]] ಅವರ ಸಾಹಿತ್ಯ ಪ್ರಭಾವ, ಭಾಷೆ ಬಳಕೆ ರಾಜರತ್ನಂ ಅವರ ಮೇಲಾಗಿರುವುದು ಕಾಕತಾಳೀಯ ಇರಬಹುದು.
 
*ಹಲವು ಪ್ರಕಾರಗಳಲ್ಲಿ ಸುಮಾರು ೨೯೫ ಗ್ರಂಥಗಳನ್ನು ರಚಿಸಿರುವ ರಾಜರತ್ನಂರವರ ಸಾದನೆ ಅದ್ವಿತೀಯವಾದುದು.ಕೊನೆ ತನಕ ಚಪ್ಪಲಿ ಹಾಕದೆ ನಡೆದ,ಹಲ್ಲು ಕಟ್ಟಿಸಿಕೊಳ್ಳಲು ಒಪ್ಪದ,ಬಿಳಿ ಪಂಚೆ ಬನಿಯನ್ ಗಳಲ್ಲಿಯೇ ಕಾಲ ಕಳೆದ ರಾಜರತ್ನಂ ಅತ್ಯಂತ ಸರಳ ಜೀವಿ.
 
*[[ಗೌತಮಬುದ್ಧ]]' ಎಂಬ ಕೃತಿ, ಪಠ್ಯಪುಸ್ತಕವಾಗಿ ಆಯ್ಕೆಯಾಗಿತ್ತು.
 
== ಕೃತಿಗಳು==
"https://kn.wikipedia.org/wiki/ಜಿ.ಪಿ.ರಾಜರತ್ನಂ" ಇಂದ ಪಡೆಯಲ್ಪಟ್ಟಿದೆ