"ನಿಡ್ಪಳ್ಳಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
{{notability}}
 
'''ಶಾಂತಾದುರ್ಗಾ ದೇವಸ್ಥಾನ ಮತ್ತು ಕಿನ್ನಿಮಾಣಿ-ಪೂಮಾಣಿ ದೈವಸ್ಥಾನ ನಿಡ್ಪಳ್ಳಿ'''
 
'''ನಿಡ್ಪಳ್ಳಿ'''http://www.onefivenine.com/india/villages/Dakshin-Kannad/Puttur/Nidpalli
 
ನಿಡ್ಪಳ್ಳಿಯು ಕರ್ನಾಟಕ ತಾಲೂಕಿನ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ದಕ್ಷಿಣ ಭಾಗದಲ್ಲಿರುವ ಒಂದು ಪುಟ್ಟ ಗ್ರಾಮ. ತಾಲ್ಲೂಕು ಕೇಂದ್ರವಾದ ಪುತ್ತೂರಿನಿಂದ ಸುಮಾರು ೧೮ ಕಿಲೊಮೀಟರ್ ದಕ್ಷಿಣಕ್ಕಿದೆ. ಕೃಷಿಯೇ ಇಲ್ಲಿನ ಜನರ ಪ್ರಧಾನ ವೃತ್ತಿ. ಮುಖ್ಯವಾಗಿ ಅಡಿಕೆ, ತೆಂಗು, ಬಾಳೆ, ಭತ್ತ, ಕೊಕ್ಕೊ, ರಬ್ಬರ್, ಗೇರು ಬೀಜಗಳ ಬೆಳೆ ಹಾಗೂ ಹೈನುಗಾರಿಕೆ ಇಲ್ಲಿನ ಜನರ ಜೀವನಾಧಾರ. ತುಳು, ಕನ್ನಡ, ಕೊಂಕಣಿ, ಬ್ಯಾರಿ ಮತ್ತು ಹವ್ಯಕ ಭಾಷೆಗಳು ಸಾಮಾನ್ಯವಾಗಿ ಉಪಯೊಗಿಸಲ್ಪಡುತ್ತವೆ. ೨೦೧೧ ರ ಜನಗಣತಿಯ ಪ್ರಕಾರ ಇಲ್ಲಿನ ಜನಸಂಖ್ಯೆ ೩೨೫೭. ಸರ್ವ ಧರ್ಮದವರೂ ಶಾಂತಿ ಸಮನ್ವಯತೆಯಿಂದ ಜೀವಿಸುವ ಇಲ್ಲಿ, ಶಾಂತಾದುರ್ಗಾ ದೇವಸ್ಥಾನ ಮತ್ತು ಕಿನ್ನಿಮಾಣಿ-ಪೂಮಾಣಿ ದೈವಸ್ಥಾನ, ಬದ್ರಿಯಾ ಮಸೀದಿ ತಂಬುತ್ತಡ್ಕ ಮತ್ತು ಹೋಲಿ ರೊಜರಿ ಚರ್ಚ್ ಪ್ರಮುಖ ಧಾರ್ಮಿಕ ಆರಾಧನಾ ಕೇಂದ್ರಗಳು.
==ಕೃಷಿ==
ಕೃಷಿಯೇ ಇಲ್ಲಿನ ಜನರ ಪ್ರಧಾನ ವೃತ್ತಿ. ಮುಖ್ಯವಾಗಿ ಅಡಿಕೆ, ತೆಂಗು, ಬಾಳೆ, ಭತ್ತ, ಕೊಕ್ಕೊ, ರಬ್ಬರ್, ಗೇರು ಬೀಜಗಳ ಬೆಳೆ ಹಾಗೂ ಹೈನುಗಾರಿಕೆ ಇಲ್ಲಿನ ಜನರ ಜೀವನಾಧಾರ.
==ಭಾಷೆ==
ತುಳು, ಕನ್ನಡ, ಕೊಂಕಣಿ, ಬ್ಯಾರಿ ಮತ್ತು ಹವ್ಯಕ ಭಾಷೆಗಳು ಸಾಮಾನ್ಯವಾಗಿ ಉಪಯೊಗಿಸಲ್ಪಡುತ್ತವೆ.
==ಜನಸಂಖ್ಯೆ==
೨೦೧೧ ರ ಜನಗಣತಿಯ ಪ್ರಕಾರ ಇಲ್ಲಿನ ಜನಸಂಖ್ಯೆ ೩೨೫೭. ಸರ್ವ ಧರ್ಮದವರೂ ಶಾಂತಿ ಸಮನ್ವಯತೆಯಿಂದ ಜೀವಿಸುವ ಇಲ್ಲಿ, ಶಾಂತಾದುರ್ಗಾ ದೇವಸ್ಥಾನ ಮತ್ತು ಕಿನ್ನಿಮಾಣಿ-ಪೂಮಾಣಿ ದೈವಸ್ಥಾನ, ಬದ್ರಿಯಾ ಮಸೀದಿ ತಂಬುತ್ತಡ್ಕ ಮತ್ತು ಹೋಲಿ ರೊಜರಿ ಚರ್ಚ್ ಪ್ರಮುಖ ಧಾರ್ಮಿಕ ಆರಾಧನಾ ಕೇಂದ್ರಗಳು.
 
==ಭೌಗೋಳಿಕ==
೪,೭೭೮

edits

"https://kn.wikipedia.org/wiki/ವಿಶೇಷ:MobileDiff/909635" ಇಂದ ಪಡೆಯಲ್ಪಟ್ಟಿದೆ