ನಿಡ್ಪಳ್ಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
 
<ref></ref>{{notability}}
 
'''ನಿಡ್ಪಳ್ಳಿ'''http://www.onefivenine.com/india/villages/Dakshin-Kannad/Puttur/Nidpalli
೧೨ ನೇ ಸಾಲು:
 
==ಭೌಗೋಳಿಕ==
[[ಚಿತ್ರ:ಜೀರ್ಣಾವಸ್ಥೆಯಲ್ಲಿರುವ ನಿಡ್ಪಳ್ಳಿಯ ಪುರಾತನ ಶಿವ ದೇವಸ್ಥಾನ .jpg|frameless|ನಿಡ್ಪಳ್ಳಿಯ ಶಿಥಿಲ ಶಿವ ದೇವಸ್ಥಾನ]] ಶಾಂತಾದುರ್ಗಾ ದೇವಸ್ಥಾನವು ನಿಡ್ಪಳ್ಳಿಯ ಗ್ರಾಮದೇವಸ್ಥಾನ. ಕಿನ್ನಿಮಾಣಿ-ಪೂಮಾಣಿ ಇಲ್ಲಿನ ಗ್ರಾಮ ದೈವಗಳು. ಪುರಾತನ ಕಾಲದಿಂದಲೂ ಆರಿಗ ಮನೆತನದ [[ಜೈನ]] ಅರಸರ ಮುಂದಾಳುತ್ವದಲ್ಲಿ ಕ್ರಮಬದ್ಧವಾಗಿ ನಡೆಯುತ್ತಿದ್ದ ದೈವಾರಾಧನೆ, ಜಾತ್ರೊತ್ಸವಗಳು ಕ್ರಿ. ಶ ೧೯೭೨ ರ ಆಸುಪಾಸಿನ ಅನಿರೀಕ್ಷಿತ ಸಾಮಾಜಿಕ ಬದಲಾವಣೆಗಳ ಪರಿಣಾಮವಾಗಿ ಸಂಪೂರ್ಣವಾಗಿ ನಿಂತೇ ಹೊದವು. ದೈವಸ್ಥಾನಗಳೂ ಕಾಲನ ಹೊಡೆತಕ್ಕೆ ಸಿಕ್ಕು ಜೀರ್ಣವಾದವು. ೧೯೯೦ ರ ದಶಕದ ಆದಿಯಿಂದಲೂ ಗ್ರಾಮದ ಪ್ರಮುಖರು ದೈವಸ್ಥಾನಗಳ ಪುನರುಜ್ಜೀವನಕ್ಕಾಗಿ ಪ್ರಯತ್ನ ಪಟ್ಟರೂ, ೨೦೧೮ ರಲ್ಲಷ್ಟೇ ದೇವಸ್ಥಾನ ಮತ್ತು ದೈವಸ್ಥಾನಗಳು ಸಂಪೂರ್ಣವಾಗಿ ರೂಪುಗೊಂಡವು. ಈ ದೇವಸ್ಥಾನ ಸಂಕೀರ್ಣಗಳು ಶಾಂತಾದುರ್ಗಾ ದೇವಸ್ಥಾನ, ಕಿನ್ನಿಮಾಣಿ-ಪೂಮಾಣಿ-ಹುಲಿಭೂತ-ಮಲರಾಯ ಮತ್ತು [[ಧೂಮಾವತೀ ದೈವ]]ಗಳ ದೈವಸ್ಥಾನಗಳನ್ನು ಒಳಗೊಂಡಿದೆ. ೨೦೧೯ನೇ ಇಸವಿಯ ಮಾರ್ಚ್ ತಿಂಗಳಿನಲ್ಲಿ ಬ್ರಹ್ಮಕಲಶೊತ್ಸವ ಮತ್ತು ನೇಮೊತ್ಸವಗಳೊಂದಿಗೆ ನಿಡ್ಪಳ್ಳಿಯ ಗ್ರಾಮ ದೇವಸ್ಥಾನ ಮತ್ತು ದೈವಸ್ಥಾನಗಳು ಪುನರೂರ್ಜಿತಕ್ಕೆ ಬಂದವು.https://www.nikharanews.com/%E0%B2%A8%E0%B2%BF%E0%B2%A1%E0%B3%8D%E0%B2%AA%E0%B2%B3%E0%B3%8D%E0%B2%B3%E0%B2%BF-%E0%B2%97%E0%B3%8D%E0%B2%B0%E0%B2%BE%E0%B2%AE%E0%B2%A6-%E0%B2%9C%E0%B2%A8%E0%B2%A4%E0%B3%86-%E0%B2%AC%E0%B2%82/
[[ಚಿತ್ರ:ಜೀರ್ಣಾವಸ್ಥೆಯಲ್ಲಿರುವ ನಿಡ್ಪಳ್ಳಿಯ ಪುರಾತನ ಶಿವ ದೇವಸ್ಥಾನ .jpg|frameless|ನಿಡ್ಪಳ್ಳಿಯ ಶಿಥಿಲ ಶಿವ ದೇವಸ್ಥಾನ]]
ಶಾಂತಾದುರ್ಗಾ ದೇವಸ್ಥಾನವು ನಿಡ್ಪಳ್ಳಿಯ ಗ್ರಾಮದೇವಸ್ಥಾನ. ಕಿನ್ನಿಮಾಣಿ-ಪೂಮಾಣಿ ಇಲ್ಲಿನ ಗ್ರಾಮ ದೈವಗಳು. ಪುರಾತನ ಕಾಲದಿಂದಲೂ ಆರಿಗ ಮನೆತನದ [[ಜೈನ]] ಅರಸರ ಮುಂದಾಳುತ್ವದಲ್ಲಿ ಕ್ರಮಬದ್ಧವಾಗಿ ನಡೆಯುತ್ತಿದ್ದ ದೈವಾರಾಧನೆ, ಜಾತ್ರೊತ್ಸವಗಳು ಕ್ರಿ. ಶ ೧೯೭೨ ರ ಆಸುಪಾಸಿನ ಅನಿರೀಕ್ಷಿತ ಸಾಮಾಜಿಕ ಬದಲಾವಣೆಗಳ ಪರಿಣಾಮವಾಗಿ ಸಂಪೂರ್ಣವಾಗಿ ನಿಂತೇ ಹೊದವು. ದೈವಸ್ಥಾನಗಳೂ ಕಾಲನ ಹೊಡೆತಕ್ಕೆ ಸಿಕ್ಕು ಜೀರ್ಣವಾದವು. ೧೯೯೦ ರ ದಶಕದ ಆದಿಯಿಂದಲೂ ಗ್ರಾಮದ ಪ್ರಮುಖರು ದೈವಸ್ಥಾನಗಳ ಪುನರುಜ್ಜೀವನಕ್ಕಾಗಿ ಪ್ರಯತ್ನ ಪಟ್ಟರೂ, ೨೦೧೮ ರಲ್ಲಷ್ಟೇ ದೇವಸ್ಥಾನ ಮತ್ತು ದೈವಸ್ಥಾನಗಳು ಸಂಪೂರ್ಣವಾಗಿ ರೂಪುಗೊಂಡವು. ಈ ದೇವಸ್ಥಾನ ಸಂಕೀರ್ಣಗಳು ಶಾಂತಾದುರ್ಗಾ ದೇವಸ್ಥಾನ, ಕಿನ್ನಿಮಾಣಿ-ಪೂಮಾಣಿ-ಹುಲಿಭೂತ-ಮಲರಾಯ ಮತ್ತು [[ಧೂಮಾವತೀ ದೈವ]]ಗಳ ದೈವಸ್ಥಾನಗಳನ್ನು ಒಳಗೊಂಡಿದೆ. ೨೦೧೯ನೇ ಇಸವಿಯ ಮಾರ್ಚ್ ತಿಂಗಳಿನಲ್ಲಿ ಬ್ರಹ್ಮಕಲಶೊತ್ಸವ ಮತ್ತು ನೇಮೊತ್ಸವಗಳೊಂದಿಗೆ ನಿಡ್ಪಳ್ಳಿಯ ಗ್ರಾಮ ದೇವಸ್ಥಾನ ಮತ್ತು ದೈವಸ್ಥಾನಗಳು ಪುನರೂರ್ಜಿತಕ್ಕೆ ಬಂದವು.https://www.nikharanews.com/%E0%B2%A8%E0%B2%BF%E0%B2%A1%E0%B3%8D%E0%B2%AA%E0%B2%B3%E0%B3%8D%E0%B2%B3%E0%B2%BF-%E0%B2%97%E0%B3%8D%E0%B2%B0%E0%B2%BE%E0%B2%AE%E0%B2%A6-%E0%B2%9C%E0%B2%A8%E0%B2%A4%E0%B3%86-%E0%B2%AC%E0%B2%82/
 
[[ವರ್ಗ:ಗ್ರಾಮಗಳು]]
"https://kn.wikipedia.org/wiki/ನಿಡ್ಪಳ್ಳಿ" ಇಂದ ಪಡೆಯಲ್ಪಟ್ಟಿದೆ