ಕ್ರಿಸ್ಮಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by Ugfh (talk) to last revision by Vituzzu
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೮ ನೇ ಸಾಲು:
* ಮಿಸಲ್ಟೋ ಮೊದಲಾದ ಮರಗಳ ಎಲೆಗಳ ತೋರಣ ಕಟ್ಟುವುದು
* ಕ್ರಿಸ್ಮಸ್ಸಿಗೆಂದೇ ತಯಾರಿಸಿದ ವಿಶಿಷ್ಟ ತಿಂಡಿಗಳನ್ನು ಹಾಗೂ ಉಡುಗೊರೆಗಳನ್ನು ಹಂಚುವುದು
 
=== ಸಾಂಟಾ ಕ್ಲಾಸ್ ===
ಉಡುಗೊರೆಗಳನ್ನು ಕೊಡುವುದು ಮತ್ತು ಪಡೆಯುವುದು ಕ್ರಿಸ್ಮಸ್ನ ವಿಶೇಷಗಳಲ್ಲೊಂದು. ಮಕ್ಕಳಿಗೆ ಉಡುಗೊರೆಗಳನ್ನು ತಂದುಕೊಡಲು [[ಸಾಂಟಾ ಕ್ಲಾಸ್]] ಬರುತ್ತಾನೆ ಎಂಬುದು ಜನಪ್ರಿಯ ನಂಬುಗೆ. "ಸಾಂಟಾ ಕ್ಲಾಸ್" ಎಂಬುದು "ಸಂತ ನಿಕೋಲಾಸ್" ಎಂಬುದರ ಅಪಭ್ರಂಶ.
ಸಂತ ನಿಕೋಲಾಸ್ ನಾಲ್ಕನೆ ಶತಮಾನದಲ್ಲಿ ಜೀವಿಸಿದ್ದ ಒಬ್ಬ ಕ್ರೈಸ್ತ ಪಾದ್ರಿ. ಮಕ್ಕಳ ಮೇಲಿನ ಪ್ರೀತಿಗೆ ಸಂತ ನಿಕೋಲಾಸ್ ಪ್ರಸಿದ್ಧ. ಹಾಗಾಗಿ ಪ್ರತಿ ವರ್ಷ ಕ್ರಿಸ್ಮಸ್ ದಿನದಂದು ಆತನೇ ಉಡುಗೊರೆ ತಂದುಕೊಡುತ್ತಾನೆ ಎಂದು ಮಕ್ಕಳಿಗೆ ಹೇಳಲಾಗುತ್ತದೆ.
 
=== ಅಲಂಕಾರಗಳು ===
"https://kn.wikipedia.org/wiki/ಕ್ರಿಸ್ಮಸ್" ಇಂದ ಪಡೆಯಲ್ಪಟ್ಟಿದೆ