ಕ್ರಿಸ್ಮಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೧ ನೇ ಸಾಲು:
=== ಅಲಂಕಾರಗಳು ===
ಎಲ್ಲ ಮನೆಗಳಲ್ಲೂ ಒಂದು ಕ್ರಿಸ್ಮಸ್ ವೃಕ್ಷವನ್ನು ತಂದು ನಿಲ್ಲಿಸುವುದು ವಾಡಿಕೆ. ಈ ವೃಕ್ಷವನ್ನು ದೀಪಗಳು ಮತ್ತು ಇತರ ವಸ್ತುಗಳಿಂದ ಅಲಂಕೃತಗೊಳಿಸಲಾಗುತ್ತದೆ. ಅನೇಕ ಕಡೆಗಳಲ್ಲಿ ಮನೆಯ ಹೊರಗೂ ದೀಪಗಳ ತೋರಣ ಕಟ್ಟುವುದು ವಾಡಿಕೆ. ಹಾಗೆಯೇ ಮನೆಯ ಹೊರಗೆ "ಹಿಮದ ಮನುಷ್ಯ" ಮೊದಲಾದ ಅಲಂಕಾರಗಳೂ ಸಾಮಾನ್ಯ. ಹಾಗೆಯೇ ಕ್ರಿಸ್ಮಸ್ ಹಬ್ಬದ ಅಂಗವಾಗಿ ಕೆಲವು ಹೂವುಗಳು ಮತ್ತು ಸಸ್ಯಗಳು (ಅಮರಿಲ್ಲಿಸ್, ಕ್ರಿಸ್ಮಸ್ ಕ್ಯಾಕ್ಟಸ್) ಮೊದಲಾದವುಗಳನ್ನು ತರಲಾಗುತ್ತದೆ.
 
=== ಸಾಮಾಜಿಕ ಆಚರಣೆಗಳು ===
ಕ್ರಿಸ್ಮಸ್ಗೆ ಸಂಬಂಧಪಟ್ಟ ಆಚರಣೆಗಳು ಡಿಸೆಂಬರ್ ತಿಂಗಳ ಆರಂಭದಲ್ಲಿ [[ಅಡ್ವೆಂಟ್]] ನಿಂದ ಆರಂಭವಾಗುತ್ತವೆ - ಇದು ಕ್ರಿಸ್ತನ ಜನ್ಮವನ್ನು ಎದುರು ನೋಡುವ ಹಬ್ಬ. ಯೇಸುಕ್ರಿಸ್ತನನ್ನು ಬರಮಾಡಿಕೊಳ್ಳುವ ಪ್ರಕ್ರಿಯೆಯಾಗಿ ಮನೆಮನೆಗೂ ತೆರಳಿ ಹಾಡುಗಳನ್ನು ಹಾಡಲಾಗುತ್ತದೆ (ಕ್ರಿಸ್ಮಸ್ ಕ್ಯಾರಲ್). ಕ್ರಿಸ್ಮಸ್ ಔತಣ ದೇಶದಿಂದ ದೇಶಕ್ಕೆ ಬದಲಾಗುತ್ತದೆ. ಅನೇಕ ದೇಶಗಳಲ್ಲಿ ಕ್ರಿಸ್ಮಸ್ ಹಬ್ಬಕ್ಕೆ ವಿಶಿಷ್ಟವಾದ ತಿನಿಸುಗಳುಂಟು. ಈ ತಿನಿಸುಗಳನ್ನು ಪರಸ್ಪರ ಹಂಚಿಕೊಳ್ಳುವುದರಲ್ಲಿ ಒಂದಿ ವಿಶಿಷ್ಟ ಅನುಭೂತಿ ಇದೆ.
 
=== ಧಾರ್ಮಿಕ ಆಚರಣೆಗಳು ===
"https://kn.wikipedia.org/wiki/ಕ್ರಿಸ್ಮಸ್" ಇಂದ ಪಡೆಯಲ್ಪಟ್ಟಿದೆ