ಕ್ರಿಸ್ಮಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೨ ನೇ ಸಾಲು:
ಕ್ರಿಸ್ಮಸ್ ಹೊಸ ವರ್ಷದ ಸಮೀಪ ಬರುವುದರಿಂದ ಕ್ರಿಸ್ಮಸ್ ಮೊದಲುಗೊಂಡು ಹೊಸ ವರ್ಷದವರೆಗೂ ಹಲವು ದೇಶಗಳಲ್ಲಿ ರಜಾ ಇರುವುದು.
 
L
== ನಂಬಿಕೆಗಳು ಮತ್ತು ಆಚರಣೆಗಳು ==
ಹಲವು ದೇಶಗಳಲ್ಲಿ ಅನೇಕ ಧಾರ್ಮಿಕ, ರಾಷ್ಟ್ರೀಯ ಮತ್ತು ಜಾತ್ಯತೀತ ಸಂಪ್ರದಾಯಗಳು ಹಾಗೂ ಆಚರಣೆಗಳು ಕ್ರಿಸ್ಮಸ್ಸಿನೊಂದಿಗೆ ಸಂಬಂಧ ಹೊಂದಿವೆ. ಕ್ರಿಸ್ಮಸ್ ಜೊತೆಗೆ ಈ ಕೆಳಕಂಡ ಆಚರಣೆಗಳೂ ರೂಢಿಯಲ್ಲಿವೆ.
* ಮನೆಯಲ್ಲಿ ಪುಟ್ಟದಾದ ಕೊಟ್ಟಿಗೆ ಕಟ್ಟಿ ಕ್ರಿಸ್ತಜನನದ ಗೊಂಬೆಗಳನ್ನಿಡುವುದು
* ಕ್ರಿಸ್ಮಸ್ ವೃಕ್ಷ ಇಟ್ಟು ಅಲಂಕರಿಸುವುದು
* ಮಿಸಲ್ಟೋ ಮೊದಲಾದ ಮರಗಳ ಎಲೆಗಳ ತೋರಣ ಕಟ್ಟುವುದು
* ಕ್ರಿಸ್ಮಸ್ಸಿಗೆಂದೇ ತಯಾರಿಸಿದ ವಿಶಿಷ್ಟ ತಿಂಡಿಗಳನ್ನು ಹಾಗೂ ಉಡುಗೊರೆಗಳನ್ನು ಹಂಚುವುದು
 
=== ಅಲಂಕಾರಗಳು ===
ಎಲ್ಲ ಮನೆಗಳಲ್ಲೂ ಒಂದು ಕ್ರಿಸ್ಮಸ್ ವೃಕ್ಷವನ್ನು ತಂದು ನಿಲ್ಲಿಸುವುದು ವಾಡಿಕೆ. ಈ ವೃಕ್ಷವನ್ನು ದೀಪಗಳು ಮತ್ತು ಇತರ ವಸ್ತುಗಳಿಂದ ಅಲಂಕೃತಗೊಳಿಸಲಾಗುತ್ತದೆ. ಅನೇಕ ಕಡೆಗಳಲ್ಲಿ ಮನೆಯ ಹೊರಗೂ ದೀಪಗಳ ತೋರಣ ಕಟ್ಟುವುದು ವಾಡಿಕೆ. ಹಾಗೆಯೇ ಮನೆಯ ಹೊರಗೆ "ಹಿಮದ ಮನುಷ್ಯ" ಮೊದಲಾದ ಅಲಂಕಾರಗಳೂ ಸಾಮಾನ್ಯ. ಹಾಗೆಯೇ ಕ್ರಿಸ್ಮಸ್ ಹಬ್ಬದ ಅಂಗವಾಗಿ ಕೆಲವು ಹೂವುಗಳು ಮತ್ತು ಸಸ್ಯಗಳು (ಅಮರಿಲ್ಲಿಸ್, ಕ್ರಿಸ್ಮಸ್ ಕ್ಯಾಕ್ಟಸ್) ಮೊದಲಾದವುಗಳನ್ನು ತರಲಾಗುತ್ತದೆ.
 
=== ಧಾರ್ಮಿಕ ಆಚರಣೆಗಳು ===
ಅಡ್ವೆಂಟ್ ಶುರುವಾಗುತ್ತಿದ್ದಂತೆ ಚರ್ಚುಗಳು ಕ್ರಿಸ್ಮಸ್ಸಿಗೆ ತೆರೆದುಕೊಳ್ಳುತ್ತವೆ. ಕ್ರಿಸ್ಮಸ್ ಗೆ ಸ್ವಲ್ಪವೇ ಮೊದಲು ಚರ್ಚ್ ಮೊದಲಾದ ಸ್ಥಳಗಳಲ್ಲಿ ಕೆಲವು ಧಾರ್ಮಿಕ ಆಚರಣೆಗಳು ನಡೆಯುತ್ತವೆ. ಕ್ರಿಸ್ಮಸ್ ಈವ್ ಮತ್ತು ಕ್ರಿಸ್ಮಸ್ ದಿನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಚರ್ಚ್ಗಳಲ್ಲಿ ನಡೆಯುತ್ತವೆ. ಕ್ರಿಸ್ಮಸ್ ನಂತರ ಹನ್ನೆರಡನೆ ದಿನದಂದು "ಎಪಿಫನಿ" ಆಚರಣೆಗಳ ನಂತರ ಕ್ರಿಸ್ಮಸ್ ಕಾಲ ಮುಗಿಯುತ್ತದೆ.
 
== ಹೊರಗಿನ ಸಂಪರ್ಕಗಳು ==
"https://kn.wikipedia.org/wiki/ಕ್ರಿಸ್ಮಸ್" ಇಂದ ಪಡೆಯಲ್ಪಟ್ಟಿದೆ