ಹಂಪೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೬ ನೇ ಸಾಲು:
 
=== ಸಾಸುವೆಕಾಳು ಗಣೇಶ===
ಹೇಮಕೂಟ ಬೆಟ್ಟದ ಕೆಳಗಿರುವ ಸಾಸಿವೆಕಾಳು ಗಣೇಶ ಗುಡಿಗೆ ಭೇಟಿ ನೀಡಲೇ ಬೇಕು. ಸಾಸಿವೆ ಕಾಳುಗಳನ್ನು ನೆನಪಿಗೆ ತರುವಂತಹ, ಇಲ್ಲಿರುವ ಜನಪ್ರೀಯಜನಪ್ರಿಯ ಗಣಪತಿ ವಿಗ್ರಹವು ೮ ಅಡಿ ಉದ್ದವಾಗಿದೆ. ಆದ್ದರಿಂದ ಭಕ್ತ ಸಮೂಹದಲ್ಲಿ, ಇದು ಸಾಸಿವೆಕಾಳು ಗಣೇಶನೆಂಬ ಹೆಸರಿನಿಂದಲೂ ಚಿರಪರಿಚಿತವಾಗಿದೆ. ಪುರಾಣದ ಪ್ರಕಾರ, ಒಮ್ಮೆ ಭಗವಾನಭಗವಂತ ಗಣೇಶನು, ಮಿತಿ ಮಿರಿಮೀರಿ ತಿಂದಿದ್ದರ ಪರಿಣಾಮ ಹೊಟ್ಟೆ ಒಡೆಯುವಂತಾಗಿ, ಅದನ್ನು ತಡೆಲುತಡೆಯಲು ಸರ್ಪವನ್ನು ಹೊಟ್ಟೆಗೆ ಅಡ್ಡಲಾಗಿ ಸುತ್ತಿಕೊಂಡನೆಂಬುದು ಪ್ರತೀತಿ. ವಿಗ್ರಹವು ಒಂದೆ ಕಲ್ಲಿನಲ್ಲಿ ಕೆತ್ತಲ್ಪಟ್ಟಿದ್ದು, ಬಲಗೈಯಲ್ಲಿ ಮುರಿದ ಆನೆಯ ದಂತ ಮತ್ತು ಅಂಕುಶವನ್ನು ಕಾಣಬಹುದು.ಮೊದಲನೆ ಎಡಗೈ ವಂಕಿಯಾಕರದವಂಕಿಯಾಕಾರದ ಪಾಶವನ್ನು ಹೊಂದಿದ್ದು, ಎರಡನೆ ಎಡಗೈಯ ಮತ್ತು ಸೊಂಡಿಲು ಕಲ್ಲಿನಿಂದ ಬೇರ್ಪಡಿಸಿ ಕೆತ್ತಲಾಗಿದೆ. ಸಾಸಿವೆ ಕಾಳು ಗಣೇಶ ಗುಡಿಯನ್ನು ತಲುಪಿದಾಗ, ವಿಗ್ರಹವು ವಿಶಾಲವಾದ ಆವರಣವನ್ನು ಹೊಂದಿರುವದು ಕಾಣಬಹುದು. ಅಲ್ಲಿ ಕೆತ್ತಲಾಗಿರುವ ಮಾಹಿತಿಯ ಪ್ರಕಾರ, ಇದನ್ನು ಚಂದ್ರಗಿರಿಯ ವ್ಯಾಪರಿಯೊಬ್ಬನು ಕ್ರಿ.ಶ.1506 ರಲ್ಲಿ೧೫೦೬ರಲ್ಲಿ ವಿಜಯನಗರ ಸಾಮ್ರಾಜ್ಯದ ದೊರೆಯಾದ ಎರಡನೇ ನರಸಿಂಹನಿಗೋಸ್ಕರ ಕಟ್ಟಿದನೆಂಬದು ತಿಳಿದು ಬರುತ್ತದೆ.
 
===ಆನೆಗೊಂದಿ (ಆನೆಗುಂಡಿ)===
"https://kn.wikipedia.org/wiki/ಹಂಪೆ" ಇಂದ ಪಡೆಯಲ್ಪಟ್ಟಿದೆ