ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೧೯ ನೇ ಸಾಲು:
 
==ಇತಿವೃತ್ತ==
ಕಾವೇರಿ ಜಲಾನಯನ ಪ್ರದೇಶ ೨೭,೭೦೦ ಚದುರ ಮೈಲಿಗಳಷ್ಟಿದ್ದು, ಕಾವೇರಿಯ ಉಪನದಿಗಳಲ್ಲಿ [[ಶಿಂಶಾಶಿಂಷಾ]], [[ಹೇಮಾವತಿ]], [[ಅರ್ಕಾವತಿ]], [[ಕಪಿಲಾ]], [[ಅಥವಾ ಕಬಿನಿ]], [[ಲಕ್ಷ್ಮಣ ತೀರ್ಥ]] ನದಿ|ಲಕ್ಷ್ಮಣತೀರ್ಥಮತ್ತು [[ಲೋಕಪಾವನಿ]] ನದಿಗಳನ್ನು ಹೆಸರಿಸಬಹುದು.
 
ಮತ್ತು [[ಲೋಕಪಾವನಿ]] ನದಿಗಳನ್ನು ಹೆಸರಿಸಬಹುದು. ಕಾವೇರಿ 'ದಕ್ಷಿಣ ಗಂಗೆ' ಯೆಂದು ಪ್ರಸಿದ್ಧಿ ಪಡೆದ ಕರ್ನಾಟಕದ ಮಹಾನದಿ. ತುಲಾಮಾಸದಲ್ಲಿ ಕಾವೇರಿ ಸ್ನಾನ ಮಾಡಿದರೆ ಸಕಲ ಪಾಪಗಳೂ ನಾಶವಾಗುವುದೆಂಬ ನಂಬಿಕೆಯಿದೆ. ಕೊಡಗರು ಕಾವೇರಿಯನ್ನು ತಮ್ಮ ಕುಲದೈವದಂತೆ ಪೂಜಿಸುತ್ತಾರೆ. ಕಾವೇರಿಯು ಪುರಾಣಗಳಲ್ಲಿ ವರ್ಣಿಸಲಾದ ಸಪ್ತ ಪುಣ್ಯ ನದಿಗಳಲ್ಲಿ ಒಂದು, ಹಾಗೂ ದಕ್ಷಿಣದಲ್ಲಿರುವ ಏಕೈಕ ಮಹಾ ನದಿ.
 
== ಪುರಾಣ ಮೂಲದಲ್ಲಿ ಕಾವೇರಿ ==
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ