ಮಹಾವೀರ ಜಯಂತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
 
೧ ನೇ ಸಾಲು:
[[ಜೈನ]] ಧರ್ಮದ ಹಬ್ಬಗಳಲ್ಲಿ '''ಮಹಾವೀರ ಜಯಂತಿ''' ಮುಖ್ಯವಾದುದು. ಇದು ಕೊನೆಯ ತೀರ್ಥಂಕರನಾದ [[ಮಹಾವೀರ]]ನ ಜನ್ಮದಿನವನ್ನು ಆಚರಿಸುತ್ತದೆ. ಮಹಾವೀರ ಜನಿಸಿದ್ದು ಚೈತ್ರ ಮಾಸದ ಶುಕ್ಲ ತ್ರಯೋದಶಿಯಂದು. ವರ್ಷ ಕ್ರಿ.ಪೂ. ೫೯೯ ಅಥವಾ ಕ್ರಿ.ಪೂ. ೬೧೫.ಮಹವೀರನುಮಹಾವೀರನು ಗನರಾಜ್ಯ ಎಂಬ ರಾಜ್ಯದಲ್ಲಿ ಜನಿಸಿದರು. ವಿಜ್ಜಿ ಎಂಬ ರಾಜನು ಆ ಸಮಯದಲ್ಲಿ ಆಳ್ವಿಕೆಯನ್ನು ಮಾಡುತ್ತಿದ್ದರುಮಾಡುತ್ತಿದ್ದನು.
 
ಆಂಗ್ಲ ಕ್ಯಾಲೆಂಡರ್ ನಲ್ಲಿ ಈ ಹಬ್ಬ ಮಾರ್ಚ್ ಕೊನೆಯಲ್ಲಿ ಅಥವಾ ಏಪ್ರಿಲ್ ನ ಆರಂಭದಲ್ಲಿ ಉಂಟಾಗುತ್ತದೆ.
"https://kn.wikipedia.org/wiki/ಮಹಾವೀರ_ಜಯಂತಿ" ಇಂದ ಪಡೆಯಲ್ಪಟ್ಟಿದೆ