"ಜಪಾನ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

Naruhito 2019.
(Naruhito 2019.)
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
| government_type = [[ಸಂಸದೀಯ ಪ್ರಜಾತಂತ್ರ]] ಮತ್ತು [[ಸಾಂವಿಧಾನಿಕ ಚಕ್ರಾಧಿಪತ್ಯ]]
| leader_title1 = [[ಜಪಾನಿನ ಚಕ್ರವರ್ತಿ|ಚಕ್ರವರ್ತಿ]]
| leader_name1 = [[ಅಕಿಹಿಟೊNaruhito]]
| leader_title2 = [[ಜಪಾನಿನ ಪ್ರಧಾನ ಮಂತ್ರಿ|ಪ್ರಧಾನ ಮಂತ್ರಿ]]
| leader_name2 = [[ಶಿಂಜೋ ಅಬೆ]]
ಏಷ್ಯ ಖಂಡದ ಪೂರ್ವದಲ್ಲಿ ಉತ್ತರ ಪೆಸಿಫಿಕ್ ಸಾಗರದಲ್ಲಿರುವ ಒಂದು ದ್ವೀಪಸಮುದಾಯ. ಖಂಡದ ಮುಖ್ಯ ಭೂಮಿಯಿಂದ ಸುಮಾರು 160 ಕಿ.ಮೀ. ದೂರದಲ್ಲಿ ಬಿಲ್ಲಿನಂತೆ ತೋರುವ ಈ ದ್ವೀಪಸಮುದಾಯದಲ್ಲಿ ಹಲವಾರು ಚಿಕ್ಕ ದೊಡ್ಡ ದ್ವೀಪಗಳಿವೆ. ಇವು ಸಮುದ್ರದ ನೀರಿನ ಮೇಲೆ ತಲೆಯೆತ್ತಿ ನಿಂತಿರುವ ಬಂಡೆಕಲ್ಲುಗಳಂತೆ ಕಾಣುತ್ತವೆ. ನಿಪ್ಪನ್ ಎಂಬುದು ಇದರ ಜಪಾನೀ ನಾಮ.
 
ಜಪಾನನ್ನು ಏಷ್ಯದ ಗ್ರೇಟ್ ಬ್ರಿಟನ್ ಎಂದು ಕರೆಯುತ್ತಾರೆ. ಜಪಾನಿಗೂ ಬ್ರಿಟನ್ನಿಗೂ ಹಲವು ಸಾಮ್ಯಗಳಿರುವುದು ಇದಕ್ಕೆ ಕಾರಣ. ಎರಡೂ ದೇಶಗಳು ಮುಖ್ಯ ಭೂಖಂಡಗಳಿಂದ ಪ್ರತ್ಯೇಕಿಸಲ್ಪಟ್ಟ ದ್ವೀಪಗಳು. ಎರಡೂ ಸಮಶೀತೋಷ್ಣವಲಯದಲ್ಲಿವೆ. ಎರಡು ದೇಶಗಳಲ್ಲೂ ಸಂವಿಧಾನಬದ್ಧ ರಾಜತ್ವವಿದೆ. ಇವುಗಳ ತೀರಗಳು ಅಂಕುಡೊಂಕಾಗಿರುವುದರಿಂದ ಅನೇಕ ಸ್ವಾಭಾವಿಕ ಬಂದರುಗಳಿವೆ. ಎರಡು ದೇಶಗಳ ಜನರೂ ನಾವಿಕ ವೃತ್ತಿಯಲ್ಲಿ ನೈಪುಣ್ಯ ಪಡೆದಿದ್ದಾರೆ. ಈ ದೇಶಗಳ ಸುತ್ತ ಸಾಗರ ಪ್ರವಾಹಗಳು ಹರಿಯುವುದರಿಂದ ವಾಯುಗುಣ ಹಿತಕರ; ಜನರು ಚತುರರು, ಸಾಹಸಿಗಳು ಆಗಿದ್ದಾರೆ. ಜಪಾನಿನ ಸಮುದ್ರ ತೀರದಲ್ಲಿ 45 ದೊಡ್ಡ ಬಂದರುಗಳು ಹಡಗು ಸಂಚಾರಕ್ಕೆ ಅನುಕೂಲವಾಗಿವೆ. ಜಪಾನಿನಲ್ಲೂ ಬ್ರಿಟನ್ನಿನಲ್ಲಿರುವಂತೆಯೇ ನಾನಾ ಬಗೆಯ ಕೈಗಾರಿಕೆಗಳು ಬೆಳೆದಿವೆ. ಜಪಾನ್ ಸಮುದ್ರ ಮತ್ತು ಕೊರಿಯ ಜಲಸಂಧಿಯಿಂದಾಗಿ ಜಪಾನು ಏಷ್ಯ ಖಂಡದಿಂದ ಬೇರ್ಪಟ್ಟಿದೆ. ಹಾಗೆಯೇ ಉತ್ತರದಲ್ಲಿ ಸೋಯಾ ಜಲಸಂಧಿ ಸ್ಯಾಕಲೀನ್ ದ್ವೀಪವನ್ನು ಜಪಾನಿನಿಂದ ಬೇರ್ಪಡಿಸಿದೆ. ಜಪಾನ್ ದ್ವೀಪಸಮೂಹದಲ್ಲಿ ನಾಲ್ಕು ದ್ವೀಪಗಳಿವೆ. ಹಾನ್‍ಷ್ಯೂ ದ್ವೀಪದ ಉತ್ತರಕ್ಕೆ ಇರುವ ದ್ವೀಪ ಹಾಕೈಡೋ. ಹಾನ್‍ಷ್ಯೂ ದ್ವೀಪದ ವಿಸ್ತೀರ್ಣ 87,000 ಚ.ಮೈ. ಹಾಕೈಡೋ 36,000 ಚ.ಮೈ. ವಿಸ್ತಾರವಾಗಿವೆ. ಹಾಕೈಡೋ ಮತ್ತು ಹಾನ್‍ಷ್ಯೂ ದ್ವೀಪಗಳನ್ನು ತ್ಸುಗಾರೂ ಜಲಸಂಧಿ ಬೇರ್ಪಡಿಸುತ್ತದೆ. ಜಪಾನ್ ದ್ವೀಪಗಳು ಉ.ಅ. 30-46 ಮತ್ತು ಪೂ.ರೇ. 12-147 ನಡುವೆ ಇವೆ. ವಿಸ್ತೀರ್ಣ (ಜಪಾನಿಗೆ ಮರಳಿ ಬಂದ ರೀಯೂಕ್ಕ್ಯೂ ದ್ವೀಪಗಳೂ ಸೇರಿ) 3,77,829 ಚ.ಕಿಮೀ. ಉತ್ತರ ದಕ್ಷಿಣವಾಗಿ ಇರುವ ಸಮುದ್ರ ತೀರ 9426 ಕಿ.ಮೀ ಜನಸಂಖ್ಯೆ 126,472,000(2000) ಇದರಲ್ಲಿ ಸೇ. 78 ನಗರವಾಸಿಗಳು 22 ಗ್ರಾಮಸ್ಥರು ಟೋಕಿಯೋ ಜನಸಂಖ್ಯೆ 81,63,573(1990) ರಾಜಧಾನಿ ಟೋಕಿಯೋ.
 
== ಭೂವಿಜ್ಞಾನ ==

edits

"https://kn.wikipedia.org/wiki/ವಿಶೇಷ:MobileDiff/914123" ಇಂದ ಪಡೆಯಲ್ಪಟ್ಟಿದೆ