ತಿಪಟೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೯೩ ನೇ ಸಾಲು:
ತಿಪಟೂರು ಉಪವಿಭಾಗದಲ್ಲಿ ತಿಪಟೂರು ಅಲ್ಲದೆ ಚಿಕ್ಕನಾಯಕನಹಳ್ಳಿ (ನೋಡಿ- ಚಿಕ್ಕನಾಯಕನಹಳ್ಳಿ) ಮತ್ತು ತುರುವೇಕೆರೆ (ನೋಡಿ- ತುರುವೇಕೆರೆ) ತಾಲ್ಲೂಕುಗಳಿವೆ. ಉಪವಿಭಾಗದ ಒಟ್ಟು ವಿಸ್ತೀರ್ಣ 2,684.6 ಚ.ಕಿಮೀ. ಜನಸಂಖ್ಯೆ 4,12,081 (1971).
==ನಗರ==
ತಿಪಟೂರು ನಗರ ತುಮಕೂರಿಗೆ ಪಶ್ಚಿಮದಲ್ಲಿ 73.6ಕಿಮೀ. ದೂರದಲ್ಲಿ, ಉ.ಅ.13o 15' ಮತ್ತು ಪೂ.ರೇ, 76o32 ' ಮೇಲೆ, ಬೆಂಗಳೂರು - ಅರಸೀಕೆರೆ ರೈಲುಮಾರ್ಗದಲ್ಲಿ, ಸಮುದ್ರಮಟ್ಟದಿಂದ 2,783 ಅಡಿ ಎತ್ತರದಲ್ಲಿ ಇದೆ. ಜನ ಸಂಖ್ಯೆ ೫೯,೫೪೨ (೨೦೧೧)<ref name="ಜನಸಂಖ್ಯೆ">{{cite web | url=http://www.censusindia.gov.in/pca/SearchDetails.aspx?Id=696396 | title=ಭಾರತ ಸರ್ಕಾರದ ಜನಗಣತಿ}}</ref>. ತುಮಕೂರು ಜಿಲ್ಲೆಯಲ್ಲಿ ಇದು ಎರಡನೆಯ ದೊಡ್ಡ ನಗರ. ಮೊದಲನೆಯದು ತುಮಕೂರು, ಹಲವು ರಸ್ತೆಗಳು ಇಲ್ಲಿ ಸಂಧಿಸುತ್ತವೆ. ಶ್ರಿ ಕೃಷ್ಣರಾಜೆಂದ್ರ ಮತ್ತು ಗಾಂಧಿನಗರ ಬಡಾವಣೆಗಳಿದ ಕೂಡಿ ಬೆಳೆಯುತ್ತಿರುವ ತಿಪಟೂರು ಒಂದು ಮುಖ್ಯ ವ್ಯಾಪಾರಸ್ಥಳ. ತೆಂಗು ಮತ್ತು ಕೊಬ್ಬರಿ ಇಲ್ಲಿ ಮಾರಾಟವಾಗುವ ಮುಖ್ಯ ಸರಕುಗಳು. [[ಮುಂಬಯಿ]], [[ದೆಹಲಿ]], [[ಕಾನ್ಪುರ]], ಮುಂತಾದ ದೂರದ ವ್ಯಾಪಾರದ ಕೇಂದ್ರಗಳಿಗೆ ಕೊಬ್ಬರಿ ಮಾರಾಟವಾಗುತ್ತದೆ. ಪ್ರತಿ ಶನಿವಾರ ಇಲ್ಲಿ ಸಂತೆ ನೆರೆಯುತ್ತದೆ. ಇಲ್ಲಿ ಒಂದು ಪುರಸಭೆನಗರಸಭೆ ಉಂಟು. ಅನೇಕ ಶಾಲೆಗಳೂ ಹಿಂದೆ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಸೇರಿದ್ದು ಈಗ ತುಮಕೂರು ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಟ್ಟಿರುವ ಕಲ್ಪತರು ಕಾಲೇಜೂ ಇವೆ. ವಿದ್ಯುತ್ತು, ಅಂಚೆ, ತಂತಿ, ದೂರವಾಣಿ, ಸಾರ್ವಜನಿಕ ಆಸ್ಪತ್ರೆ, ಪಶುವೈದ್ಯಶಾಲೆ ಮುಂತಾದ ಸೌಲಭ್ಯಗಳುಂಟು.ನಗರಕ್ಕೆ ಸುರಕ್ಷಿತ ನೀರಿನ ಸರಬರಾಜಾಗುತ್ತದೆ. ಕೊಬ್ಬರಿ ಎಣ್ಣೆಯ ಮತ್ತು ಮರ ಕೊಯ್ಯುವ ಕಾರ್ಖಾನೆಗಳಿವೆ. ವಾಣಿಜ್ಯ ಬ್ಯಾಂಕುಗಳುಂಟು. ಇಲ್ಲಿರುವ ದೇವಾಲಯಗಳಲ್ಲಿ ಕಲ್ಲೇಶ್ವರ, ತಿಪಟೂರಮ್ಮ, ಆಂಜನೇಯಸ್ವಾಮಿ, ಮಲ್ಲಿಕಾರ್ಜುನ ಕಾಶಿವಿಶ್ವೇಶ್ವರ ಮತ್ತು ಕನ್ಯಕಾಪರಮೇಶ್ವರಿ ದೇವಾಲಯಗಳು ಪ್ರಮುಖವಾದವು.
 
==ಉಲ್ಲೇಖಗಳು==
"https://kn.wikipedia.org/wiki/ತಿಪಟೂರು" ಇಂದ ಪಡೆಯಲ್ಪಟ್ಟಿದೆ