ಬೆಂಗಳೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
157.45.35.4 (ಚರ್ಚೆ) ರ 893946 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್: ರದ್ದುಗೊಳಿಸಿ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೭ ನೇ ಸಾಲು:
ಕೆಂಪೇಗೌಡ (೧೫೧೦-೧೫೭೦) ಈ ನಗರವನ್ನು "ಗಂಡು ಭೂಮಿ" ಮತ್ತು "ನಾಯಕರ ರಾಜ್ಯ" ಎಂದು ಹೇಳುತಿದ್ದರು.
 
ಹದಿನೆ೦ಟನೇಹದಿನೆಂಟನೇ/ಹತ್ತೊ೦ಬತ್ತನೇಹತ್ತೊಂಬತ್ತನೇ ಶತಮಾನದಲ್ಲಿ ಬೆಂಗಳೂರು ಒಂದು ನಗರವಾಗಿ ಬೆಳೆಯಿತು. ಆಗ ಪ್ರಮುಖವಾಗಿ ನಗರದಲ್ಲಿ ಎರಡು ಮುಖ್ಯ ರಸ್ತೆಗಳಿದ್ದವು. ಅವು "ಚಿಕ್ಕಪೇಟೆ" ಮತ್ತು "ದೊಡ್ಡಪೇಟೆ" ರಸ್ತೆಗಳು. ಸ್ವಾತಂತ್ರ್ಯಾನಂತರ ಬೆಂಗಳೂರು ಬಹು ದೊಡ್ಡ ಕೈಗಾರಿಕಾ ಉತ್ಪಾದನಾ ಕ್ಷೇತ್ರಗಳಿಗೆ ಮನೆಯಾಯಿತು. ಶಾಂತಿ ಸಮೃದ್ಧಿಯೂ, ಪರಿಸರ ಸಮೃದ್ಧಿಯೂ ಜನರನ್ನು ಈ ಊರಿನೆಡೆಗೆ ಆಕರ್ಷಿಸಿತು. [[ಹೆಚ್ ಎ ಎಲ್]], [[ಬಿ ಇ ಎಲ್]], [[ಐ ಟಿ ಐ]], [[ಇಸ್ರೋ]] ನಂತಹ ಬಹು ದೊಡ್ಡ ಉತ್ಪಾದನಾ ಘಟಕಗಳಿಗೆ ಮನೆಯಾಯಿತು.
 
ಕೆಂಪೇಗೌಡರ ಮಗನಾದ ಕೆಂಪೇಗೌಡ-೨ ಅನೇಕ ದೇವಸ್ಥಾನ ಮತ್ತು ಗೋಪುರಗಳನ್ನು ನಿರ್ಮಿಸಿದನು. ಅವುಗಳಲ್ಲಿ ಪ್ರಮುಖವಾದ ನಾಲ್ಕು ಗೋಪುರಗಳನ್ನು ಈಗಿನ ಈ ಸ್ಥಳಗಳಲ್ಲಿ ಕಾಣಬಹುದಾಗಿದೆ.
"https://kn.wikipedia.org/wiki/ಬೆಂಗಳೂರು" ಇಂದ ಪಡೆಯಲ್ಪಟ್ಟಿದೆ