ಬಸವೇಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೯೪ ನೇ ಸಾಲು:
ಅಮರೇಶ್ವರ ಲಿಂಗವಾಯಿತ್ತಾದರೂ ಕಾಯಕದೊಳಗು."

ಎಂದು ಆಯ್ದಕ್ಕಿ ಮಾರಯ್ಯ ಹೇಳುವಲ್ಲಿ ಕಾಯಕದ ಮಹತ್ವ ಪರಾಕಾಷ್ಠೆಯನ್ನು ತಲುಪುತ್ತದೆ.

"ಆವ ಕಾಯಕವಾದರೂ ಸ್ವ ಕಾಯಕವಸ್ವಕಾಯಕವ ಮಾಡಿ

ಗುರು ಲಿಂಗ ಜಂಗಮದ ಮುಂದಿಟ್ಟು,

ಒಕ್ಕುದ ಹಾರೈಸಿ, ಮಿಕ್ಕುದ ಕೈಕೊಂಡು

೧೦೬ ನೇ ಸಾಲು:
ನಿರಾಸೆಯೆಂಬುದು ನಿತ್ಯಮುಕ್ತಿ

ಉರಿಲಿಂಗಪೆದ್ದಿಗಳರಸನಲ್ಲಿ ಸದರವಲ್ಲ ಕಾಣವ್ವಾ." ಎಂದು ಉರಿಲಿಂಗಪೆದ್ದಿಗಳ ಮುಣ್ಯಸ್ತ್ರೀ ಕಾಳವ್ವೆ ಹೇಳುತ್ತಾಳೆ.

ಕಾಯಕದಲ್ಲಿ ಮುಕ್ತಿ ಕಾಣುವ ಪರಿ ಇದು. ಒಬ್ಬ ದಲಿತ ಮಹಿಳೆ ಶರಣಸಂಕುಲದೊಳಗೆ ಬಂದು ಇಷ್ಟೊಂದು ಮಹತ್ತರವಾದ ವಿಚಾರವನ್ನೊಳಗೊಂಡ ವಚನರಚನೆ ಮಾಡಿದ್ದಾಳೆಂದರೆ ಬಸವಣ್ಣನವರು ಜಗತ್ತಿನಲ್ಲಿ ವೊದಲಬಾರಿಗೆಮೊದಲಬಾರಿಗೆ ಯಾವ ರೀತಿ ವಯಸ್ಕರ ಶಿಕ್ಷಣದ ವ್ಯವಸ್ಥೆ ಮಾಡಿರಬಹುದು ಎಂಬುದರ ಕುರಿತು ಸಂಶೋಧನೆಯಾಗಬೇಕಿದೆ. ಶರಣರ ವಚನಗಳು ಮತ್ತು ತತ್ತ್ವ ಕೂಡ ಕಾಯಕದ ಉತ್ಪತ್ತಿಯಾಗಿವೆ ಎಂಬುದನ್ನು ಮರೆಯಬಾರದು. ವಚನಗಳು ಅನನ್ಯವಾಗಿರುವುದು ಇದೇ ಕಾರಣದಿಂದ. ಅನೇಕ ವಚನಕಾರರು ತಮ್ಮ ಕಾಯಕಗಳ ಅನುಭದ ಮೂಲಕವೇ ಅನುಭಾವಿಯಾಗಿದ್ದಾರೆಅನುಭವಿಯಾಗಿದ್ದಾರೆ. ಅವರ ವಚನಗಳಲ್ಲಿನ ಪ್ರತಿಮೆ, ಪ್ರತೀಕ ಮತ್ತು ಸಂಕೇತಗಳು ಅವರವರ ಕಾಯಕಗಳ ಅನುಭವದ ಮೂಲಕವೇ ಸೃಷ್ಟಿಯಾಗಿವೆ. ಕಾಯಕದ ವಸ್ತುಗಳು ಹೀಗೆ ಕಾವ್ಯ ಪ್ರತಿಮೆಗಳಾಗುತ್ತಲೇ ತತ್ತ್ವವನ್ನು ಸ್ಫುರಿಸತೊಡಗುತ್ತವೆ.

==ಬಸವಣ್ಣನವರ ಅಂಚೆ ಚೀಟಿ ಮತ್ತು ನಾಣ್ಯ==
"https://kn.wikipedia.org/wiki/ಬಸವೇಶ್ವರ" ಇಂದ ಪಡೆಯಲ್ಪಟ್ಟಿದೆ