೬,೩೨೨
edits
(→ಜೀವನ: Fixed grammar) ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit |
|||
==ಪ್ರಸ್ತುತದ ಚಟುವಟಿಕೆಗಳು==
ತಿಮ್ಮಕ್ಕ ಅವರ ಪತಿ ೧೯೯೧ರಲ್ಲಿ ಮೃತಪಟ್ಟರು.<ref name="bio">{{cite web|url=http://www.hinduonnet.com/thehindu/mp/2003/12/01/stories/2003120101760100.htm|title=Mother of 400|author=Deepa Ganesh |work=Online webpage of The Hindu, dated 2003-12-01|publisher=2003, The Hindu|accessdate=}}</ref> ಇಂದು, ಭಾರತದಲ್ಲಿ ಹಲವಾರು ಕಾಡು ಬೆಳೆಸುವ ಕಾರ್ಯಕ್ರಮಗಳಿಗೆ ತಿಮ್ಮಕ್ಕ ಅವರನ್ನು ಆಹ್ವಾನಿಸಲಾಗುತ್ತದೆ.<ref name="outlook" />
ತಮ್ಮ ಹಳ್ಳಿಯ ವಾರ್ಷಿಕ ಜಾತ್ರೆಗಾಗಿ ಮಳೆ ನೀರು ಶೇಖರಿಸಲು ದೊಡ್ಡ ತೊಟ್ಟಿಯ ನಿರ್ಮಾಣವೂ ಸೇರಿದಂತೆ ಇವರು ಇತರೆ ಸಮಾಜ ಸೇವೆಯ ಕೆಲಸಗಳಲ್ಲಿ ತೊಡಗಿದ್ದಾರೆ. ಇವರು ತಮ್ಮ ಹಳ್ಳಿಯಲ್ಲಿ ಒಂದು ಆಸ್ಪತ್ರೆಯನ್ನು ಕಟ್ಟುವ ಆಸೆಯನ್ನಿಟ್ಟುಕೊಂಡಿದ್ದಾರೆ. ಇದಕ್ಕಾಗಿ ಒಂದು [[ನ್ಯಾಸ]] ನಿಧಿಯನ್ನು ನಿಯೋಜಿಸಲಾಗಿದೆ.<ref name="outlook" />
{{Infobox person
|
edits