ಕೊಪ್ಪಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೨೫ ನೇ ಸಾಲು:
 
== ಇತಿಹಾಸ ==
ಕೊಪ್ಪಳ ಜಿಲ್ಲೆ [[ಕೃಷ್ಣಾ ನದಿ|ಕೃಷ್ಣಾ]] ಮತ್ತು [[ತುಂಗಭದ್ರ ನದಿ|ತುಂಗಭದ್ರಾ]] ನದಿಗಳ ಆಸುಪಾಸಿನಲ್ಲಿದ್ದು ಪ್ರಾಚೀನ ಕಾಲದಿಂದಲೂ ಜನವಸತಿ ಹೊಂದಿದ ಪ್ರದೇಶವಾಗಿದೆ. [[ಗಂಗಾವತಿ]] ತಾಲ್ಲೂಕಿನ ಬೆಂಕಲ್ ಮತ್ತು ಕೆರೆಹಾಳ್ ನೆರೆಯ [[ರಾಯಚೂರು ಜಿಲ್ಲೆ|ರಾಯಚೂರು]] ಜಿಲ್ಲೆಯ [[ಮಸ್ಕಿ]], ಹಾಳಾಪುರ, ಕಲ್ಲೂರು ಮೊದಲಾದ ಕಡೆಗಳಲ್ಲಿ ಇತಿಹಾಸ ಪೂರ್ವ ಕಾಲದ ನಿವೇಶನಗÀಳಿದ್ದುದನ್ನುನಿವೇಶನಗಳಿದ್ದುದನ್ನು ವಿದ್ವಾಂಸರು ಗುರುತಿಸಿದ್ದಾರೆ. ಕೊಪ್ಪಳ ಮತ್ತಿತರ ಕಡೆಗಳಲ್ಲಿ ಬೃಹತ್ ಶಿಲಾ ಸಮಾದಿsಗಳು ದೊರೆತಿವೆ. ಶಿಲಾಯುಗದ ಉಪಕರಣಗಳು, ಮಣ್ಣಿನ ಮಡಿಕೆಗಳು, ಟೆರಕೋಟ ಮೂರ್ತಿಗಳು ಇಲ್ಲಿ ದೊರೆತಿವೆ. ಈ ಆಧಾರಗಳ ಮೇಲೆ ಈ ಪ್ರದೇಶ ದಕ್ಷಿಣ ಭಾರತದ ಅತಿ ಪುರಾತನ ಮಾನವ ನೆಲೆಗಳನ್ನು ಹೊಂದಿದ್ದ ವಲಯಗಳಲ್ಲೊಂದೆಂದು ಹೇಳಬಹುದು.
 
ಕೊಪ್ಪಳದ ಬಳಿಯ ಮಲಿಮಲ್ಲಪ್ಪ ಬೆಟ್ಟದ ತುದಿಯ ಮೇಲೆ ಅನೇಕ ಹಾಸುಗಲ್ಲಿನ ಕಟ್ಟಡಗಳು ಕಂಡುಬಂದಿವೆ. ಅವನ್ನು ಸ್ಥಳೀಯವಾಗಿ 'ಮೊರಿಯರ ಅಂಗಡಿ' ಎಂದು ಕರೆಯುತ್ತಾರೆ. ಇದು ಮೌರ್ಯರ[[ಮೌರ್ಯ ಸಾಮ್ರಾಜ್ಯ|ಮೌರ್ಯ]]ರ ಕಾಲದ ವಸತಿಯ ಬಗ್ಗೆ ಮತ್ತು ಆಗ ಉತ್ತರ ಭಾರತದ ಜನ ಇಲ್ಲಿ ಮಾರುಕಟ್ಟೆಗಳನ್ನು ಸ್ಥಾಪಿಸಿ ವಾಣಿಜ್ಯ ವ್ಯವಹಾರಗಳನ್ನು ನಡೆಸುತ್ತಿದ್ದ ಬಗ್ಗೆ ಸುಳಿವು ನೀಡುತ್ತದೆ. ಪೌರಾಣಿಕ ಐತಿಹ್ಯಗಳು ಈ ಪ್ರದೇಶದಲ್ಲೂ ಇತರೆಡೆಗಳಂತೆಯೆ ಅಸ್ತಿತ್ವದಲ್ಲಿವೆ. ಪಾಲ್ಕಿಗುಂಡು ಬೆಟ್ಟ ಮತ್ತು ಮಲಿ ಮಲ್ಲಪ್ಪನ ಬೆಟ್ಟದ ನಡುವಿನ ಬಯಲನ್ನು ಪಾಂಡವರ ವಠಾರ ಎಂದು ಕರೆಯಲಾಗಿದೆ. ಇಲ್ಲೂ ಹಾಸುಗಲ್ಲು ಕಟ್ಟಡಗಳಿವೆ. ಗಂಗಾವತಿ ತಾಲ್ಲೂಕಿನ [[ಆನೆಗೊಂದಿ]] (ನೋಡಿ- ಆನೆಗೊಂದಿ) ರಾಮಾಯಣ ಕಾಲದ ಕಿಷ್ಕಿಂದೆಯ[[ಕಿಷ್ಕಿಂಧೆ|ಕಿಷ್ಕಿಂದೆ]]ಯ ಭಾಗವಾಗಿತ್ತೆಂದು ನಂಬಿಕೆಯಿದೆ. ಗವಿಮಠ ಬೆಟ್ಟ ಮತ್ತು ಪಾಲ್ಕಿಗುಂಡು ಬೆಟ್ಟದಲ್ಲಿ ಒಂದೊಂದು ಅಶೋಕನ ಶಾಸನಗಳು ದೊರೆತಿವೆ. [[ಚಾಣಕ್ಯ|ಕೌಟಿಲ್ಯ]] ತನ್ನ ಅರ್ಥಶಾಸ್ತ್ರದಲ್ಲಿ ಮೌರ್ಯ ಸಾಮ್ರಾಜ್ಯದ ಕಾಲದಲ್ಲಿ ಉತ್ತರ ಭಾರತ ಮತ್ತು ದಕ್ಷಿಣ ಭಾರತದ ನಡುವೆ ನಡೆಯುತ್ತಿದ್ದ ವಾಣಿಜ್ಯ ಹಾಗೂ ಆಗಿನ ವ್ಯಾಪಾರ ಸರಕುಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಮೌರ್ಯ ಸಾಮ್ರಾಜ್ಯದ ಹೊರಗಿನ ದಕ್ಷಿಣ ರಾಜ್ಯಗಳನ್ನು [[ಚೋಳ ವಂಶ|ಚೋಳ]], [[ಪಾಂಡ್ಯ ರಾಜವಂಶ|ಪಾಂಡ್ಯ]], ಸಾತಿಯಪುತ, ಕೇರಲಪುತ ಮತ್ತು ತಂಬಪನ್ನಿ (ಶ್ರೀಲಂಕಾ) ಎಂದು ಅಶೋಕನ[[ಸಾಮ್ರಾಟ್ ಅಶೋಕ|ಅಶೋಕ]]ನ ಶಾಸನಗಳಲ್ಲಿ ಹೆಸರಿಸಲಾಗಿದೆ. ಈ ದೃಷ್ಟಿಯಿಂದ ನೋಡಿದಾಗ ಪೂರ್ವೋಕ್ತ ದೇಶಗಳು ದಖನ್ನಿನ ಹೊರಗಿದ್ದು ಆಂದಿನ ದಖನ್ನಿನ ಪ್ರದೇಶ ಮೌರ್ಯ ಸಾಮ್ರಾಜ್ಯದ ಒಂದು ಪ್ರಾಂತ್ಯವಾಗಿದ್ದದ್ದು ತಿಳಿದುಬರುತ್ತದೆ. ಮೌರ್ಯರ ಶಾಸನಗಳಲ್ಲಿ ಬರುವ ಸುವರ್ಣಗಿರಿಯನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ಎಂದು ಕೆಲವು ವಿದ್ವಾಂಸರು ಗುರುತಿಸಿದ್ದರೆ, ಇನ್ನು ಕೆಲವರು ಇದನ್ನು ಮಸ್ಕಿ ಇರಬಹುದೆಂದು ಅಬಿsಪ್ರಾಯಪಟ್ಚಿದ್ದಾರೆ. ಅದೇನೇ ಇದ್ದರೂ ಈ ಪ್ರದೇಶ ಬಹು ಪುರಾತನ ನಾಗರಿಕತೆ ಮತ್ತು ಸಂಸ್ಕøತಿಗಳ ನೆಲೆಬೀಡೆಂಬುದು ಸ್ಪಷ್ಟವಾಗಿದೆ.
 
ಮೌರ್ಯ ಸಾಮ್ರಾಜ್ಯದ ಪತನಾನಂತರ ದಖನ್‍ನಲ್ಲಿ ಸ್ಥಾಪಿತವಾದ ಪ್ರಥಮ ಸ್ವತಂತ್ರ ಸಾಮ್ರಾಜ್ಯವೆಂದರೆ [[ಶಾತವಾಹನರು|ಸಾತವಾಹನರದು]]. ಇಂದಿನ [[ಮಹಾರಾಷ್ಟ್ರ]] ರಾಜ್ಯದ ಪ್ರತಿಷಾವಿನ ಅಥವಾ ಪೈಠಣ್ ಅನ್ನು ರಾಜಧಾನಿಯಾಗಿ ಹೊಂದಿದ್ದ ಈ ಸಾಮ್ರಾಜ್ಯದ ಭಾಗವಾಗಿ ಕೊಪ್ಪಳ ಉನ್ನತ ಸ್ಥಿತಿಗೆ ಬಂದಿತು. ಕ್ರಿ.ಪೂ.3ನೆಯ ಶತಮಾನದಿಂದ ಕ್ರಿ.ಶ 2ನೆಯ ಶತಮಾನದವರೆಗೂ ಆಳಿದ ಈ ವಂಶದ ಸಾಮ್ರಾಟರು ಉತ್ತರ ಭಾರತದವರೆಗೂ ತಮ್ಮ ಕೀರ್ತಿ ಪತಾಕೆಯನ್ನು ಹಾರಿಸಿದರು. ಕೊನೆಗೆ ದಕ್ಷಿಣ ಪಥಕ್ಕೆ ಸೀಮಿತವಾದ ಇವರು ತುಂಗಭದ್ರಾ ದಕ್ಷಿಣಕ್ಕೂ ತಮ್ಮ ಆಳಿಕೆಯನ್ನು ಚಾಚಿದ್ದರು. ಸಾತವಾಹನರ ಕಾಲದಿಂದ ಕೊಪ್ಪಳ ಪ್ರಸಿದ್ಧಿ ಪಡೆದಿತ್ತು. ಇಲ್ಲಿನ ಸುತ್ತಮುತ್ತಲ ಬೆಟ್ಟಗುಡ್ಡಗಳಿಗೆ ಕೊಪಣ್ರಾದಿ ಮತ್ತು ಕುಪಣಾಚಲ ಎಂಬ ಹೆಸರುಗಳಿವೆ. ಕೊಪ್ಪಳಕ್ಕೆ ಕೊಪಣ ಅಥವಾ ಕೋಪಣ ನಗರವೆಂಬ ಹೆಸರಿದ್ದಿತು. ಈ ಜಿಲ್ಲೆಯ ಕವಲೂರು, ಆಳವಂಡಿ, ಮಾದಿನೂರು, ಕುಕ್ಕನೂರು, ಪುರ, ಆನೆಗೊಂದಿ, [[ಇಟಗಿ]] ಮತ್ತು ಮುಧುವೊಳಲು ಪ್ರಾಚೀನ ಕಾಲದಿಂದಲೂ ಅಸ್ತಿತ್ವದಲ್ಲಿವೆ.
 
ಸಾತವಾಹನರ ಅನಂತರ ಕರ್ನಾಟಕದ ಉತ್ತರ ಭಾಗದಲ್ಲಿ ಮತ್ತು ಕರಾವಳಿಯಲ್ಲಿ [[ಕದಂಬ|ಕದಂಬರು]] ಪ್ರಬಲ ರಾಜ್ಯಸ್ಥಾಪಿಸಿ ಆಳಿದರು. ಆದರೆ ದಕ್ಷಿಣದಲ್ಲಿ ತಲಕಾಡಿನ [[ಗಂಗ (ರಾಜಮನೆತನ)|ಗಂಗರು]], ಪೂರ್ವದಲ್ಲಿ [[ವಾಕಾಟಕ ರಾಜವಂಶ|ವಾಕಾಟಕರು]] ಕದಂಬರ ಸಮಕಾಲೀನರಾಗಿ ಆಳಿದರು. ಕದಂಬರು ಈ ಜಿಲ್ಲೆಯ ಮೇಲೆ ಎಷ್ಟು ನಿಯಂತ್ರಣ ಹೊಂದಿದ್ದರು ಎಂದು ಹೇಳಲು ಸ್ಪಷ್ಟ ಆಧಾರಗಳು ಲಭ್ಯವಿಲ್ಲ. ಆದರೆ ಚಿತ್ರದುರ್ಗದ[[ಚಿತ್ರದುರ್ಗ]]ದ ಬಳಿಯ ಚಂದ್ರವಳ್ಳಿಯಲ್ಲಿ ಕದಂಬರ ಶಾಸನ ದೊರೆತಿರುವುದರಿಂದ ಈ ಜಿಲ್ಲೆಯ ಮೇಲೆ ಒಂದಲ್ಲ ಒಂದು ಕಾಲದಲ್ಲಿ ಭಾಗಶಃವಾಗಿ ಅಥವಾ ಪೂರ್ಣವಾಗಿ ಅವರು ನಿಯಂತ್ರಣ ಹೊಂದಿದ್ದರು ಎಂದು ಹೇಳಬಹುದು. ಇದೇ ವೇಳೆಗೆ ಮಧ್ಯ ಭಾರತದಲ್ಲಿ ಪ್ರಬಲ ರಾಜ್ಯ ಸ್ಥಾಪಿಸಿದ ವಾಕಾಟಕರು [[ಕುಂತಲ ದೇಶ|ಕುಂತಳ ದೇಶ]]ದವರೆಗೂ ತಮ್ಮ ರಾಜ್ಯ ವಿಸ್ತರಿಸಿದ್ದರೆಂದು ತಿಳಿದುಬರುತ್ತದೆ. ಅವರು ಈ ಪ್ರದೇಶವನ್ನು ಸಾಕಷ್ಟು ಕಾಲ ಆಳಿರಬೇಕು.
 
ಕೊಪ್ಪಳ ಜಿಲ್ಲೆಗೆ ಸಮೀಪದಲ್ಲಿ ಈಗಿನ [[ವಿಜಯಪುರ|ಬಿಜಾಪುರ]] ಜಿಲ್ಲೆಯ ಬಾದಾಮಿಯಲ್ಲಿ[[ಬಾದಾಮಿ]]ಯಲ್ಲಿ 6ನೆಯ ಶತಮಾನದಲ್ಲಿ ಪ್ರವರ್ಧಮಾನಕ್ಕೆ ಬಂದ ಚಳುಕ್ಯ ಮನೆತನ ಪರ್ಯಾಯ ದ್ವೀಪದಲ್ಲಿ ಒಂದು ಪ್ರಬಲ ಸಾಮ್ರಾಜ್ಯವನ್ನು ಕಟ್ಟುವಲ್ಲಿ ಸಫಲವಾಯಿತು. ಕದಂಬ ರಾಜ್ಯ ಬಹುಮಟ್ಟಿಗೆ ಚಳುಕ್ಯ ಸಾಮ್ರಾಜ್ಯದಲ್ಲಿ ವಿಲೀನವಾಗಿ ಕೆಲವು ಶಾಖೆಗಳ ಆಳಿಕೆ ಮಾತ್ರ ಮುಂದುವರಿಯಿತು. ಬಾದಾಮಿ ಚಳುಕ್ಯರ ಶಾಸನಗಳು ಕೊಪ್ಪಳ ಜಿಲ್ಲೆಯ ಕೊಪ್ಪಳ, ಹಲಗೇರಿ, [[ಇಟಗಿ]] ಮತ್ತು [[ಕುಕನೂರು]] ಮೊದಲಾದೆಡೆಗಳಲ್ಲಿ ದೊರೆತಿವೆ. ಇವರು 757ರಲ್ಲಿ ರಾಷ್ಟ್ರಕೂಟರಿಂದ ಪರಾಜಯ ಹೊಂದುವವರೆಗೂ ಸಮಗ್ರವಾಗಿ ಆಳಿದರು. ಇವರ ಕಾಲದಲ್ಲಿ ಕೊಪ್ಪಳ ಒಂದು ಪಟ್ಟಣವಾಗಿ ಬೆಳೆಯಿತು. ಚೀನಿ ಪ್ರವಾಸಿ ಯುವಾನ್‍ಚಾಂಗನು ದಾಖಲಿಸಿರುವ ಕೊಂಕಿನಪುಲೋ ಎಂಬುದು ಕೊಪ್ಪಳವೆಂದು ಗುರುತಿಸಲಾಗಿದೆ.
 
ರಾಷ್ಟ್ರಕೂಟರು, ಬಾದಾಮಿ ಚಳುಕ್ಯರನ್ನು ಸೋಲಿಸಿ ಅವರ ಉತ್ತರಾದಿsಕಾರಿಗಳಾಗಿ ಮಾನ್ಯಖೇಟದಿಂದ ಆಳತೊಡಗಿದ್ದು ಕೊಪ್ಪಳ ಜಿಲ್ಲೆಯ ಇತಿಹಾಸಕ್ಕೆ ಹೊಸ ತಿರುವನ್ನು ನೀಡಿತು. ಆಗ ಕೋಪ್ಪಳ ಅಥವಾ ಕೋಪಣ ನಗರ ಜೈನರ ಪುಣ್ಯಸ್ಥಳವಾಗಿ ಪ್ರಸಿದ್ಧವಾಗಿತ್ತು. ದಕ್ಷಿಣ ಭಾರತದ ಜೈನ ರಾಜಮನೆತನದವರು ವಿಶೇಷವಾಗಿ ಇಲ್ಲಿಗೆ ಯಾತ್ರೆ ಬರುತ್ತಿದ್ದರು. ಕೊಪ್ಪಳ, ಇಟಗಿ, ಅರಕೇರಿ, ಸಂಕನೂರು, ಅಳವಂಡಿ, ಬೆಣಗೇರಿಗಳಲ್ಲಿ ರಾಷ್ಟ್ರಕೂಟರಿಗೆ ಸಂಬಂದಿsಸಿದ ಶಾಸನಗಳು ದೊರೆತಿವೆ. ಕೊಪ್ಪಳದಲ್ಲಿ ರಾಷ್ಟ್ರಕೂಟರ[[ರಾಷ್ಟ್ರಕೂಟ]]ರ ದಂಡನಾಯಕರಲ್ಲೊಬ್ಬನಾದ ಮಾಮರಸನೆಂಬಾತನಿದ್ದನೆಂದು ತಿಳಿದುಬರುತ್ತದೆ. ರಾಷ್ಟ್ರಕೂಟರ ಸಾಮಂತರೂ ನಿಕಟ ಬಂಧುಗಳೂ ಆಗಿದ್ದ ತಲಕಾಡಿನ ಗಂಗರು ಈ ಪ್ರದೇಶದೊಂದಿಗೆ ಹೆಚ್ಚಿನ ಸಂಪರ್ಕ ಮತ್ತು ಅದಿsಕಾರ ಹೊಂದಿದ್ದರು. ಗಂಗ ಇಮ್ಮಡಿ ಬೂತುಗನ (936-61) ಶಾಸನ ಸಮೀಪದ ಇಟಗಿಯಲ್ಲಿ ದೊರೆತಿದೆ. ಈತ ರಾಷ್ಟ್ರಕೂಟ ಮುಮ್ಮಡಿ ಅಮೋಘವರ್ಷನ ಮಗಳು ರೇವಕನಿಮ್ಮಡಿಯನ್ನು ಮದುವೆಯಾಗಿದ್ದ. ಈ ಸಂದರ್ಭದಲ್ಲಿ ಚಕ್ರವರ್ತಿಯು ಬೂತುಗನಿಗೆ ಪುರಿಗೆರೆ 300, ಬೆಳ್ವೊಲ 300, ಕಿಸುಕಾಡು 70 ಮತ್ತು ಬಾಗೆನಾಡು 70 ಇವುಗಳನ್ನು ನೀಡಿದ್ದ. ಕುಕನೂರಿನ ತಾಮ್ರಶಾಸನ ಇಮ್ಮಡಿ ಮಾರಸಿಂಹನಿಗೆ ಸೇರಿದ್ದು ಅದರಲ್ಲಿ ಗಂಗರ ವಂಶಾವಳಿಯನ್ನು ನೀಡಲಾಗಿದೆ. ಗಂಗಾವತಿ ತಾಲ್ಲೂಕಿನ ಹೆಬ್ಬಾಳದ ಶಾಸನ ಈ ಭಾಗದಲ್ಲಿ ಗಂಗರು ಆಳಿದ್ದಕ್ಕೆ ಸಾಕ್ಷಿಯಾಗಿದೆ.
 
ಗಂಗ ಮನೆತನಕ್ಕೆ ಕೊಪ್ಪಳ ಪುಣ್ಯಕ್ಷೇತ್ರವಾಗಿದ್ದುದಲ್ಲದೆ ಅಲ್ಲಿ ರಾಜಮನೆತನದ ಅನೇಕ ಸದಸ್ಯರು ಸ್ವಯಂಪ್ರೇರಣೆಯಿಂದ [[ಸಲ್ಲೇಖನ|ಸಲ್ಲೇಖನ ವ್ರತ]] ಕೈಗೊಂಡು ದೇಹತ್ಯಾಗ ಮಾಡಿದ ವಿವರಗಳು ತಿಳಿದುಬರುತ್ತವೆ. ಇವರಲ್ಲಿ ಇಮ್ಮಡಿ ಬೂತುಗನ ಪತ್ನಿ ಪದ್ಮಬ್ಬರಸಿ, ಮಾರಸಿಂಹನ ಅಕ್ಕ ಹಾಗೂ ಚಾಳುಕ್ಯ ಹರಿಗನ ಪತ್ನಿ ಬಿಜ್ಜಬ್ಬರಸಿ ಮೊದಲಾದವರು ಸೇರಿದ್ದಾರೆ. ಕೊಪ್ಪಳದಲ್ಲಿ ಹಲವಾರು ಜೈನ ಮುನಿಗಳು ಮೋಕ್ಷ ಪಡೆದ ವಿವರಗಳು ಅಲ್ಲಿನ ಶಾಸನಗಳಲ್ಲಿ ದೊರೆಯುತ್ತವೆ.
 
ರಾಷ್ಟ್ರಕೂಟರ ಆಳಿಕೆಯನ್ನು ಕೊನೆಗಾಣಿಸಿ ಚಾಳುಕ್ಯರ ಅದಿsಕಾರವನ್ನು ಮತ್ತೆ ಸ್ಥಾಪಿಸಿದ [[ಚಾಲುಕ್ಯ|ಚಾಳುಕ್ಯ]] ತೈಲಪನ[[ತೈಲಪ]]ನ ಮೊದಲ ವರ್ಷದ ಆಳಿಕೆಯ (973) ಶಾಸನ ಮಾದಿನೂರಿನಲ್ಲಿದೆ. ಅದರಲ್ಲಿ ರಾಜನು ಬ್ರಹ್ಮಾಂಡಕ್ರತು ಎಂಬ ಯಾಗವನ್ನು ಮಾಡಿದನೆಂದು ಹೇಳಿದೆ. [[ಕಲ್ಯಾಣದ ಚಾಳುಕ್ಯರು|ಕಲ್ಯಾಣದ ಚಾಳುಕ್ಯರೆಂದು]] ಪ್ರಸಿದ್ಧರಾದ ಈ ವಂಶದವರ ಆಳಿಕೆಯು 12ನೆಯ ಶತಮಾನದ ಉತ್ತರಾರ್ಧದವರೆಗೂ ಮುಂದುವರಿಯಿತು. ಈ ಯುಗದಲ್ಲಿ ಹೇಮಾವತಿ, ಹೆಂಜೇರು ಮತ್ತು ಕಂಪಿಲಿಯಿಂದ ಆಳಿದ [[ನೊಳಂಬ|ನೊಳಂಬರು]] ಈ ಜಿಲ್ಲೆಯ ಕೆಲವು ಭಾಗಗಳನ್ನು ಆಳಿರುವ ಸಂಭವ ಹೆಚ್ಚಿದೆ. [[ಕಲಚೂರಿ ರಾಜವಂಶ|ಕಳಚುರಿಗಳು]] ಅಲ್ಪಾವದಿsಯ ಕಾಲ ಆಳಿದರೂ ಅವರ ಕೆಲ ಶಾಸನಗಳು ಜಿಲ್ಲೆಯಲ್ಲಿ ದೊರೆತಿವೆ. ಆ ಕಾಲದಲ್ಲಿ ಕುಕನೂರು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿತ್ತು. ಅಲ್ಲಿನ ಜೇಷಾವಿದೇವಿಗೆ ರಾಜರು ಮತ್ತು ದಂಡನಾಯಕರು ನಡೆದುಕೊಳ್ಳುತ್ತಿದ್ದರು.
ಹೊಯ್ಸಳರು ಮತ್ತು ಸೇವುಣರ ಕಾಲದಲ್ಲಿ ಈ ಪ್ರಾಂತ್ಯ ಅವರಿಬ್ಬರ ನಡುವಿನ ವಿವಾದಾತ್ಮಕ ಪ್ರದೇಶವಾಗಿತ್ತು. ಈ ಎರಡು ರಾಜ್ಯಗಳ ನಡುವೆ ಮಧ್ಯಗಾಮಿ ರಾಜ್ಯದಂತಿದ್ದ ಕಂಪಿಲಿ ರಾಜ್ಯದ ಪ್ರಬಲ ನೆಲೆಗಳಲ್ಲೊಂದಾದ ಕುಮ್ಮಟದುರ್ಗ ಕೊಪ್ಪಳ ತಾಲ್ಲೂಕಿನಲ್ಲಿದೆ. ಮೊದಲು ಕಂಪಿಲಿಯಿಂದ ಬಳ್ಳಾರಿ ಜಿಲ್ಲೆ ಆಳುತ್ತಿದ್ದ ಇಲ್ಲಿನ ಅರಸರು 1315ರಲ್ಲಿ ಕುಮ್ಮಟದುರ್ಗದಿಂದ ಆಳುತ್ತಿದ್ದುದು ಶಾಸನಗಳಿಂದ ಕಂಡುಬರುತ್ತದೆ. ದೇವಗಿರಿಯಲ್ಲಿ ನೆಲೆಸಿದ್ದ ದೆಹಲಿ ಸುಲ್ತಾನರ ಸೈನ್ಯವನ್ನು ಧೈರ್ಯದಿಂದ ಎದುರಿಸಿ ಹುತಾತ್ಮರಾದ ಕಂಪಿಲಿರಾಯ ಮತ್ತು ಕುಮಾರರಾಮ ಈ ಮನೆತನದವರು.
 
[[ಹೊಯ್ಸಳ|ಹೊಯ್ಸಳರು]] ಮತ್ತು ಸೇವುಣರ ಕಾಲದಲ್ಲಿ ಈ ಪ್ರಾಂತ್ಯ ಅವರಿಬ್ಬರ ನಡುವಿನ ವಿವಾದಾತ್ಮಕ ಪ್ರದೇಶವಾಗಿತ್ತು. ಈ ಎರಡು ರಾಜ್ಯಗಳ ನಡುವೆ ಮಧ್ಯಗಾಮಿ ರಾಜ್ಯದಂತಿದ್ದ ಕಂಪಿಲಿ ರಾಜ್ಯದ ಪ್ರಬಲ ನೆಲೆಗಳಲ್ಲೊಂದಾದ ಕುಮ್ಮಟದುರ್ಗ ಕೊಪ್ಪಳ ತಾಲ್ಲೂಕಿನಲ್ಲಿದೆ. ಮೊದಲು ಕಂಪಿಲಿಯಿಂದ ಬಳ್ಳಾರಿ ಜಿಲ್ಲೆ ಆಳುತ್ತಿದ್ದ ಇಲ್ಲಿನ ಅರಸರು 1315ರಲ್ಲಿ ಕುಮ್ಮಟದುರ್ಗದಿಂದ ಆಳುತ್ತಿದ್ದುದು ಶಾಸನಗಳಿಂದ ಕಂಡುಬರುತ್ತದೆ. ದೇವಗಿರಿಯಲ್ಲಿ ನೆಲೆಸಿದ್ದ ದೆಹಲಿ ಸುಲ್ತಾನರ ಸೈನ್ಯವನ್ನು ಧೈರ್ಯದಿಂದ ಎದುರಿಸಿ ಹುತಾತ್ಮರಾದ ಕಂಪಿಲಿರಾಯ ಮತ್ತು ಕುಮಾರರಾಮ ಈ ಮನೆತನದವರು.
ವಿಜಯನಗರ ಸಾಮ್ರಾಜ್ಯ ಸ್ಥಾಪನೆಯ ಮೊದಲ ಚಟುವಟಿಕೆಗಳು ಪ್ರಾರಂಭವಾದದ್ದು ಈ ಜಿಲ್ಲೆಯ ಆನೆಗೊಂದಿಯಲ್ಲಿ ಎಂದು ತಿಳಿದುಬರುತ್ತದೆ. ವಿಜಯನಗರ ಅರಸರ 1342ರ ಶಾಸನ ಆನೆಗೊಂದಿಯಲ್ಲಿ ದೊರೆತಿದೆ. ಕೊಪ್ಪಳದ 1346ರ ಶಾಸನದಲ್ಲಿ ಹರಿಹರನ ಉಲ್ಲೇಖವಿದೆ. ಆನೆಗೊಂದಿ, ಕನ್ನೇರುಮಡು, ಕೆಸರಟ್ಟಿ, ಕಲ್ಲೂರು, ಬಂಡಿಹಾಳಗಳಲ್ಲಿ ವಿಜಯನಗರದ ಅರಸರ ಮತ್ತು ಮಾಂಡಲಿಕರ ಶಾಸನಗಳು ಲಭ್ಯವಾಗಿವೆ. ವಿಜಯನಗರದ ಆಯಕಟ್ಟಿನ ಪ್ರದೇಶವಾಗಿದ್ದ ಈ ಜಿಲ್ಲೆಯ ಒಡೆತನಕ್ಕಾಗಿ ವಿಜಯನಗರ ಅರಸರು ಮತ್ತು ಬಹಮನೀ ಸುಲ್ತಾನರುಗಳ ನಡುವೆ ಆಗಾಗ ಯುದ್ಧಗಳಾಗುತ್ತಿದ್ದವು. ಕಲ್ಲೂರು ಮತ್ತು ಬಂಡಿಹಾಳದ ಶಾಸನಗಳು ಅಚ್ಯುತರಾಯನ ಕಾಲದಲ್ಲಿ ಅವನ ಮಾಂಡಲಿಕರಾಗಿದ್ದ ಗುಜ್ಜಲವಂಶದ ಅರಸರ ಬಗ್ಗೆ ತಿಳಿಸುತ್ತದೆ.
 
ವಿಜಯನಗರ ಸಾಮ್ರಾಜ್ಯ ಸ್ಥಾಪನೆಯ ಮೊದಲ ಚಟುವಟಿಕೆಗಳು ಪ್ರಾರಂಭವಾದದ್ದು ಈ ಜಿಲ್ಲೆಯ ಆನೆಗೊಂದಿಯಲ್ಲಿ[[ಆನೆಗೊಂದಿ]]ಯಲ್ಲಿ ಎಂದು ತಿಳಿದುಬರುತ್ತದೆ. [[ವಿಜಯನಗರ ಸಾಮ್ರಾಜ್ಯ|ವಿಜಯನಗರ ಅರಸರ]] 1342ರ ಶಾಸನ ಆನೆಗೊಂದಿಯಲ್ಲಿ ದೊರೆತಿದೆ. ಕೊಪ್ಪಳದ 1346ರ ಶಾಸನದಲ್ಲಿ ಹರಿಹರನ ಉಲ್ಲೇಖವಿದೆ. ಆನೆಗೊಂದಿ, ಕನ್ನೇರುಮಡು, ಕೆಸರಟ್ಟಿ, ಕಲ್ಲೂರು, ಬಂಡಿಹಾಳಗಳಲ್ಲಿ ವಿಜಯನಗರದ ಅರಸರ ಮತ್ತು ಮಾಂಡಲಿಕರ ಶಾಸನಗಳು ಲಭ್ಯವಾಗಿವೆ. ವಿಜಯನಗರದ ಆಯಕಟ್ಟಿನ ಪ್ರದೇಶವಾಗಿದ್ದ ಈ ಜಿಲ್ಲೆಯ ಒಡೆತನಕ್ಕಾಗಿ ವಿಜಯನಗರ ಅರಸರು ಮತ್ತು [[ಬಹಮನಿ ಸುಲ್ತಾನರು|ಬಹಮನೀ ಸುಲ್ತಾನರುಗಳಸುಲ್ತಾನರು]]ಗಳ ನಡುವೆ ಆಗಾಗ ಯುದ್ಧಗಳಾಗುತ್ತಿದ್ದವು. ಕಲ್ಲೂರು ಮತ್ತು ಬಂಡಿಹಾಳದ ಶಾಸನಗಳು ಅಚ್ಯುತರಾಯನ ಕಾಲದಲ್ಲಿ ಅವನ ಮಾಂಡಲಿಕರಾಗಿದ್ದ ಗುಜ್ಜಲವಂಶದ ಅರಸರ ಬಗ್ಗೆ ತಿಳಿಸುತ್ತದೆ.
ತಾಳಿಕೋಟೆಯ ಯುದ್ಧದ ತರುವಾಯವೂ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಸ್ವಲ್ಪ ಕಾಲ ಐತಿಹಾಸಿಕ ಮಹತ್ತº ಪಡೆದಿತ್ತು. ಆನೆಗೊಂದಿಯಲ್ಲಿ ಆಶ್ರಯ ಪಡೆದ ವಿಜಯನಗರದ ಅರಸು ಮನೆತನದವರು ಅಲ್ಲಿ ತಮ್ಮ ಅದಿsಕಾರವನ್ನು ಮುಂದುವರಿಸಿದರು. ಶ್ರೀರಂಗಪಟ್ಟಣದ ಪ್ರಾಂತ್ಯಾದಿsಕಾರಿಯಾಗಿದ್ದ ಶ್ರೀರಂಗರಾಯ ಆನೆಗೊಂದಿಯ ಮೂಲದವನೆಂದು ತಿಳಿದುಬರುತ್ತದೆ. 1657ರಲ್ಲಿ ಶಿವಾಜಿಯು ಆನೆಗೊಂದಿ ಮೊದಲಾದ ಒಂಬತ್ತು ಸಮತಗಳನ್ನು ಶ್ರೀರಂಗರಾಯನ ಕುಟುಂಬದ ಪೆÇೀಷಣೆಗಾಗಿ ನೀಡಿದ್ದನೆಂದು ಹೇಳಲಾಗಿದೆ. ಈ ಕಾಲದಲ್ಲಿ ಕೊಪ್ಪಳವು ಕೊಪಣನಾಡು ಅಥವಾ ಕೋಪಣವೇಂಟೆಯ ಕೇಂದ್ರ ಸ್ಥಳವಾಗಿದ್ದಿತು.
 
[[ತಾಳೀಕೋಟೆಯ ಯುದ್ಧ|ತಾಳಿಕೋಟೆಯ ಯುದ್ಧದಯುದ್ಧ]]ದ ತರುವಾಯವೂ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಸ್ವಲ್ಪ ಕಾಲ ಐತಿಹಾಸಿಕ ಮಹತ್ತº ಪಡೆದಿತ್ತು. ಆನೆಗೊಂದಿಯಲ್ಲಿ ಆಶ್ರಯ ಪಡೆದ ವಿಜಯನಗರದ ಅರಸು ಮನೆತನದವರು ಅಲ್ಲಿ ತಮ್ಮ ಅದಿsಕಾರವನ್ನುಅಧಿಕಾರವನ್ನು ಮುಂದುವರಿಸಿದರು. ಶ್ರೀರಂಗಪಟ್ಟಣದ[[ಶ್ರೀರಂಗಪಟ್ಟಣ]]ದ ಪ್ರಾಂತ್ಯಾದಿsಕಾರಿಯಾಗಿದ್ದ ಶ್ರೀರಂಗರಾಯ ಆನೆಗೊಂದಿಯ ಮೂಲದವನೆಂದು ತಿಳಿದುಬರುತ್ತದೆ. 1657ರಲ್ಲಿ ಶಿವಾಜಿಯು[[ಛತ್ರಪತಿ ಶಿವಾಜಿ|ಶಿವಾಜಿ]]ಯು ಆನೆಗೊಂದಿ ಮೊದಲಾದ ಒಂಬತ್ತು ಸಮತಗಳನ್ನು ಶ್ರೀರಂಗರಾಯನ ಕುಟುಂಬದ ಪೆÇೀಷಣೆಗಾಗಿಪೋಷಣೆಗಾಗಿ ನೀಡಿದ್ದನೆಂದು ಹೇಳಲಾಗಿದೆ. ಈ ಕಾಲದಲ್ಲಿ ಕೊಪ್ಪಳವು ಕೊಪಣನಾಡು ಅಥವಾ ಕೋಪಣವೇಂಟೆಯ ಕೇಂದ್ರ ಸ್ಥಳವಾಗಿದ್ದಿತು.
ಕಂಪಿಲಿ ರಾಜ್ಯ ಪತನಗೊಂಡು ದಖನ್ನಿನ ದೆಹಲಿ ಪ್ರಾಂತ್ಯಾದಿsಕಾರಿಯ ವಶಕ್ಕೆ ಬಂದ ದೋಆಬ್ ಪ್ರಾಂತ್ಯವು ಅಂದರೆ ಕೊಪ್ಪಳ ಜಿಲ್ಲೆ ಮತ್ತು ಈಗಿನ ರಾಯಚೂರು ಜಿಲ್ಲೆಗಳ ಪ್ರದೇಶವು ಮುಂದೆ ಸದಾ ವಿಜಯನಗರ ಮತ್ತು ಬಹಮನೀ ರಾಜ್ಯದ ನಡುವೆ ವಿವಾದಿತ ಪ್ರದೇಶವಾಗಿ ಪರಿಣಮಿಸಿತು. ರಾಯಚೂರಿನೊಂದಿಗೆ ಕೊಪ್ಪಳ ಜಿಲ್ಲೆಯ ಕೆಲವು ಭಾಗಗಳೂ ಆಗಾಗ ಈ ಎರಡು ರಾಜ್ಯ- ಸಾಮ್ರಾಜ್ಯಗಳ ನಡುವೆ ಕೈ ಬದಲಾಯಿಸುತ್ತಿದ್ದುದನ್ನು ಕಾಣಬಹುದು. ರಾಯಚೂರು ಮತ್ತು ಮುದುಗಲ್ಲು ದೀರ್ಘಕಾಲ ಬಿಜಾಪುರ - ಗುಲ್ಬರ್ಗ ಮತ್ತು ಬೀದರ್‍ನಿಂದ ಆಳಿದ ಬಹಮನೀ ರಾಜ್ಯದ ವಶದಲ್ಲಿರುತ್ತಿದ್ದುದ್ದರಿಂದ ಕೊಪ್ಪಳದ ಅನೇಕ ಸ್ಥಳಗಳೂ ಅದರ ಆಳಿಕೆಗೊಳಪಟ್ಟಿದ್ದವು. ಪದೇ ಪದೇ ಬಹಮನೀ ಸೈನ್ಯಗಳು ವಿಜಯನಗರದ ಪ್ರದೇಶಗಳಿಗೆ ನುಗ್ಗಿ ಕೊಲೆ, ಲೂಟಿ ಮತ್ತು ದಬ್ಬಾಳಿಕೆಗಳಲ್ಲಿ ತೊಡಗುತ್ತಿದ್ದವು. ಎರಡನೆಯ ದೇವರಾಯ ಮತ್ತು ಕೃಷ್ಣದೇವರಾಯ ಈ ದಾಳಿಗಳನ್ನು ಯಶಸ್ವಿಯಾಗಿ ಎದುರಿಸಿ ಸುಲ್ತಾನರ ಆಳಿಕೆಯಿಂದ ಈ ಪ್ರದೇಶವನ್ನು ಮುಕ್ತಗೊಳಿಸಿದ್ದರು. 1565ರಲ್ಲಿ ತಾಳಿಕೋಟೆ ಯುದ್ಧದಲ್ಲಿ ವಿಜಯನಗರದ ಸೈನ್ಯ ಸೋತ ಮೇಲೆ ಈ ಜಿಲ್ಲೆ ಬಹುಮಟ್ಟಿಗೆ ಬಿಜಾಪುರದ ಸುಲ್ತಾನ್‍ಶಾಹಿಯ ಅದಿsೀನಕ್ಕೊಳಗಾಯಿತು. ಶಿವಾಜಿ 1677ರಲ್ಲಿ ಕೊಪ್ಪಳವನ್ನು ಮುತ್ತಿ ವಶಪಡಿಸಿಕೊಂಡ. ಸ್ವಲ್ಪ ಕಾಲದಲ್ಲೇ ಬಿಜಾಪುರ ರಾಜ್ಯ ಔರಂಗಜೇಬನ ಮಹಾ ದಕ್ಷಿಣ ದಂಡಯಾತ್ರೆಗೆ ಬಲಿಯಾದ ಮೇಲೆ ಅನೇಕ ವರ್ಷಗಳ ಅರಾಜಕತೆಯ ಅನಂತರ ಈ ಜಿಲ್ಲೆ ಹೈದರಾಬಾದಿನ ನಿಜಾಮರ ಆಡಳಿತದಡಿ ಬಂದಿತು.
 
ಕಂಪಿಲಿ ರಾಜ್ಯ ಪತನಗೊಂಡು ದಖನ್ನಿನ ದೆಹಲಿ ಪ್ರಾಂತ್ಯಾದಿsಕಾರಿಯ ವಶಕ್ಕೆ ಬಂದ ದೋಆಬ್ ಪ್ರಾಂತ್ಯವು ಅಂದರೆ ಕೊಪ್ಪಳ ಜಿಲ್ಲೆ ಮತ್ತು ಈಗಿನ ರಾಯಚೂರು ಜಿಲ್ಲೆಗಳ ಪ್ರದೇಶವು ಮುಂದೆ ಸದಾ ವಿಜಯನಗರ ಮತ್ತು ಬಹಮನೀ ರಾಜ್ಯದ ನಡುವೆ ವಿವಾದಿತ ಪ್ರದೇಶವಾಗಿ ಪರಿಣಮಿಸಿತು. ರಾಯಚೂರಿನೊಂದಿಗೆ ಕೊಪ್ಪಳ ಜಿಲ್ಲೆಯ ಕೆಲವು ಭಾಗಗಳೂ ಆಗಾಗ ಈ ಎರಡು ರಾಜ್ಯ- ಸಾಮ್ರಾಜ್ಯಗಳ ನಡುವೆ ಕೈ ಬದಲಾಯಿಸುತ್ತಿದ್ದುದನ್ನು ಕಾಣಬಹುದು. ರಾಯಚೂರು ಮತ್ತು [[ಮುದಗಲ್|ಮುದುಗಲ್ಲು]] ದೀರ್ಘಕಾಲ ಬಿಜಾಪುರ - [[ಕಲಬುರಗಿ|ಗುಲ್ಬರ್ಗ]] ಮತ್ತು [[ಬೀದರ್|ಬೀದರ್‍ನಿಂದ]] ಆಳಿದ ಬಹಮನೀ ರಾಜ್ಯದ ವಶದಲ್ಲಿರುತ್ತಿದ್ದುದ್ದರಿಂದ ಕೊಪ್ಪಳದ ಅನೇಕ ಸ್ಥಳಗಳೂ ಅದರ ಆಳಿಕೆಗೊಳಪಟ್ಟಿದ್ದವು. ಪದೇ ಪದೇ ಬಹಮನೀ ಸೈನ್ಯಗಳು ವಿಜಯನಗರದ ಪ್ರದೇಶಗಳಿಗೆ ನುಗ್ಗಿ ಕೊಲೆ, ಲೂಟಿ ಮತ್ತು ದಬ್ಬಾಳಿಕೆಗಳಲ್ಲಿ ತೊಡಗುತ್ತಿದ್ದವು. ಎರಡನೆಯ ದೇವರಾಯ ಮತ್ತು ಕೃಷ್ಣದೇವರಾಯ ಈ ದಾಳಿಗಳನ್ನು ಯಶಸ್ವಿಯಾಗಿ ಎದುರಿಸಿ ಸುಲ್ತಾನರ ಆಳಿಕೆಯಿಂದ ಈ ಪ್ರದೇಶವನ್ನು ಮುಕ್ತಗೊಳಿಸಿದ್ದರು. 1565ರಲ್ಲಿ ತಾಳಿಕೋಟೆ ಯುದ್ಧದಲ್ಲಿ ವಿಜಯನಗರದ ಸೈನ್ಯ ಸೋತ ಮೇಲೆ ಈ ಜಿಲ್ಲೆ ಬಹುಮಟ್ಟಿಗೆ ಬಿಜಾಪುರದ ಸುಲ್ತಾನ್‍ಶಾಹಿಯ ಅದಿsೀನಕ್ಕೊಳಗಾಯಿತುಅಧೀನಕ್ಕೊಳಗಾಯಿತು. ಶಿವಾಜಿ 1677ರಲ್ಲಿ ಕೊಪ್ಪಳವನ್ನು ಮುತ್ತಿ ವಶಪಡಿಸಿಕೊಂಡ. ಸ್ವಲ್ಪ ಕಾಲದಲ್ಲೇ ಬಿಜಾಪುರ ರಾಜ್ಯ ಔರಂಗಜೇಬನ[[ಔರಂಗಜೇಬ್|ಔರಂಗಜೇಬ]]ನ ಮಹಾ ದಕ್ಷಿಣ ದಂಡಯಾತ್ರೆಗೆ ಬಲಿಯಾದ ಮೇಲೆ ಅನೇಕ ವರ್ಷಗಳ ಅರಾಜಕತೆಯ ಅನಂತರ ಈ ಜಿಲ್ಲೆ ಹೈದರಾಬಾದಿನ [[ನಿಜಾಮ|ನಿಜಾಮರ]] ಆಡಳಿತದಡಿ ಬಂದಿತು.
ಹೈದರ್‍ಅಲಿ ಮತ್ತು ಟಿಪ್ಪುಸುಲ್ತಾನರ ದಂಡಯಾತ್ರೆಗಳಿಂದಾಗಿ ಈ ಪ್ರದೇಶ ಸ್ವಲ್ಪ ಅವದಿsಗೆ ಮೈಸೂರು ರಾಜ್ಯದ ಭಾಗವಾಗಿತ್ತು. ಆದರೆ 1799ರಲ್ಲಿ ಟಿಪ್ಪು ಬ್ರಿಟಿಷರಿಗೆ ಸಂಪೂರ್ಣವಾಗಿ ಸೋತ ಅನಂತರ ಆದ ರಾಜಕೀಯ ಒಡಂಬಡಿಕೆಯ ಮೇರೆಗೆ ಕೊಪ್ಪಳ ಜಿಲ್ಲೆ ಅಂದಿನ ರಾಯಚೂರು ಜಿಲ್ಲೆಯ ಭಾಗವಾಗಿ ಹೈದರಾಬಾದ್ ಸಂಸ್ಥಾನಕ್ಕೆ ಸೇರಿತು. ಹೈದರಾಬಾದ್ ನಿಜಾಮರ ಸರ್ಕಾರವು ಸಂಸ್ಥಾನವನ್ನು ಜಹಗೀರಿಗಳು, ಪೈಗಗಳು ಮತ್ತು ನಿಜಾಮರ ಖಾಸಾ ಜಮೀನುಗಳೆಂದು ವಿಂಗಡಿಸಿದ್ದಿತು. ಜಹಗೀರಿಗಳನ್ನು ರಾಜ್ಯಕ್ಕೆ ಸೈನ್ಯ ಮೊದಲಾದವನ್ನು ಒದಗಿಸಿ ಉತ್ತಮ ಸೇವೆ ಸಲ್ಲಿಸಿದವರಿಗೆ ನೀಡಲಾಗುತ್ತಿತ್ತು. ಪೈಗಗಳನ್ನು ಅರಮನೆಗೆ ಬೇಕಾದ ಶ್ರೀಮಂತರು ಮತ್ತು ಕುಲೀನರಿಗೆ ಕೊಡಲಾಗುತ್ತಿತ್ತು. ಈ ನಿಜಾಮರ ಖಾಸಾ ಜಮೀನುಗಳನ್ನು ರೈತರು ಗುತ್ತಿಗೆಗೆ ಸಾಗುವಳಿ ಮಾಡುತ್ತಿದ್ದರು. ಕೊಪ್ಪಳ ಮತ್ತು ಯಲಬುರ್ಗ ತಾಲ್ಲೂಕುಗಳು ನವಾಬ್ ಸಾಲರ್‍ಜಂಗ ಎಂಬ ಜಹಗೀರುದಾರನಿಗೆ ಸೇರಿದ್ದವು. ಕುಷ್ಟಗಿ ತಾಲ್ಲೂಕು ಒಬ್ಬ ದೇಸಾಯಿಯ ಜಹಗೀರಾಗಿದ್ದಿತು. ಆನೆಗೊಂದಿಯೂ ಒಂದು ಪುಟ್ಟ ಜಹಗೀರಾಗಿತ್ತು. ಈ ಊಳಿಗಮಾನ್ಯ ವ್ಯವಸ್ಥೆಯಲ್ಲಿ ಶ್ರೀಮಂತ ಮತ್ತು ಪ್ರಭಾವಿ ವರ್ಗದ ಅಲ್ಪಸಂಖ್ಯಾತರ ಕೈಯಲ್ಲಿ ರೈತರೂ ಕಾರ್ಮಿಕರು ಹೀನ ಸ್ಥಿತಿಯಲ್ಲಿ ಬದುಕಬೇಕಾಯಿತು. ಗ್ರಾಮದಲ್ಲಿ ಸರ್ಕಾರದ ಪರವಾಗಿ ಪಟೇಲ ಮತ್ತು ಗ್ರಾಮ ಮುಖ್ಯರಿರುತ್ತಿದ್ದರು. ಈ ಜಹಗೀರುದಾರರುಗಳು ನಿಜಾಮನಿಗೆ ವಾರ್ಷಿಕ ಪೆÇಗದಿ ಕೊಡುತ್ತಿದ್ದರು. ಅವರಿಗೆ ಪೆÇಲೀಸ್ ಮತ್ತು ನ್ಯಾಯಾಂಗ ವ್ಯವಸ್ಥೆಗಳನ್ನು ಹೊಂದುವ ಅದಿsಕಾರವಿದ್ದಿತು.
 
[[ಹೈದರಾಲಿ|ಹೈದರ್‍ಅಲಿ]] ಮತ್ತು [[ಟಿಪ್ಪು ಸುಲ್ತಾನ್|ಟಿಪ್ಪುಸುಲ್ತಾನರ]] ದಂಡಯಾತ್ರೆಗಳಿಂದಾಗಿ ಈ ಪ್ರದೇಶ ಸ್ವಲ್ಪ ಅವದಿsಗೆ ಮೈಸೂರು ರಾಜ್ಯದ ಭಾಗವಾಗಿತ್ತು. ಆದರೆ 1799ರಲ್ಲಿ ಟಿಪ್ಪು [[ಬ್ರಿಟಿಷ್ ಆಡಳಿತದ ಇತಿಹಾಸ|ಬ್ರಿಟಿಷರಿಗೆ]] ಸಂಪೂರ್ಣವಾಗಿ ಸೋತ ಅನಂತರ ಆದ ರಾಜಕೀಯ ಒಡಂಬಡಿಕೆಯ ಮೇರೆಗೆ ಕೊಪ್ಪಳ ಜಿಲ್ಲೆ ಅಂದಿನ ರಾಯಚೂರು ಜಿಲ್ಲೆಯ ಭಾಗವಾಗಿ [[ಹೈದರಾಬಾದ್‌, ತೆಲಂಗಾಣ|ಹೈದರಾಬಾದ್]] ಸಂಸ್ಥಾನಕ್ಕೆ ಸೇರಿತು. ಹೈದರಾಬಾದ್ ನಿಜಾಮರ ಸರ್ಕಾರವು ಸಂಸ್ಥಾನವನ್ನು ಜಹಗೀರಿಗಳು, ಪೈಗಗಳು ಮತ್ತು ನಿಜಾಮರ ಖಾಸಾ ಜಮೀನುಗಳೆಂದು ವಿಂಗಡಿಸಿದ್ದಿತು. ಜಹಗೀರಿಗಳನ್ನು ರಾಜ್ಯಕ್ಕೆ ಸೈನ್ಯ ಮೊದಲಾದವನ್ನು ಒದಗಿಸಿ ಉತ್ತಮ ಸೇವೆ ಸಲ್ಲಿಸಿದವರಿಗೆ ನೀಡಲಾಗುತ್ತಿತ್ತು. ಪೈಗಗಳನ್ನು ಅರಮನೆಗೆ ಬೇಕಾದ ಶ್ರೀಮಂತರು ಮತ್ತು ಕುಲೀನರಿಗೆ ಕೊಡಲಾಗುತ್ತಿತ್ತು. ಈ ನಿಜಾಮರ ಖಾಸಾ ಜಮೀನುಗಳನ್ನು ರೈತರು ಗುತ್ತಿಗೆಗೆ ಸಾಗುವಳಿ ಮಾಡುತ್ತಿದ್ದರು. [[ಕೊಪ್ಪಳ]] ಮತ್ತು [[ಯಲಬುರ್ಗಾ|ಯಲಬುರ್ಗ]] ತಾಲ್ಲೂಕುಗಳು ನವಾಬ್ ಸಾಲರ್‍ಜಂಗ ಎಂಬ ಜಹಗೀರುದಾರನಿಗೆ ಸೇರಿದ್ದವು. [[ಕುಷ್ಟಗಿ]] ತಾಲ್ಲೂಕು ಒಬ್ಬ ದೇಸಾಯಿಯ ಜಹಗೀರಾಗಿದ್ದಿತು. ಆನೆಗೊಂದಿಯೂ ಒಂದು ಪುಟ್ಟ ಜಹಗೀರಾಗಿತ್ತು. ಈ ಊಳಿಗಮಾನ್ಯ ವ್ಯವಸ್ಥೆಯಲ್ಲಿ ಶ್ರೀಮಂತ ಮತ್ತು ಪ್ರಭಾವಿ ವರ್ಗದ ಅಲ್ಪಸಂಖ್ಯಾತರ ಕೈಯಲ್ಲಿ ರೈತರೂ ಕಾರ್ಮಿಕರು ಹೀನ ಸ್ಥಿತಿಯಲ್ಲಿ ಬದುಕಬೇಕಾಯಿತು. ಗ್ರಾಮದಲ್ಲಿ ಸರ್ಕಾರದ ಪರವಾಗಿ ಪಟೇಲ ಮತ್ತು ಗ್ರಾಮ ಮುಖ್ಯರಿರುತ್ತಿದ್ದರು. ಈ ಜಹಗೀರುದಾರರುಗಳು ನಿಜಾಮನಿಗೆ ವಾರ್ಷಿಕ ಪೆÇಗದಿ ಕೊಡುತ್ತಿದ್ದರು. ಅವರಿಗೆ ಪೆÇಲೀಸ್ ಮತ್ತು ನ್ಯಾಯಾಂಗ ವ್ಯವಸ್ಥೆಗಳನ್ನು ಹೊಂದುವ ಅದಿsಕಾರವಿದ್ದಿತು.
ಈ ಬಗೆಯ ಆಳಿಕೆಯಲ್ಲಿ ಜನಸಾಮಾನ್ಯರ ಹಕ್ಕುಬಾಧ್ಯತೆಗಳು ಕುಂಠಿತಗೊಂಡಿದ್ದುವು. 20ನೆಯ ಶತಮಾನದ ಪ್ರಾರಂಭದ ಹೊತ್ತಿಗೆ ಭಾರತಾದ್ಯಂತ ಬಲಗೊಳ್ಳುತ್ತಿದ್ದ ಸ್ವಾತಂತ್ರ್ಯಚಳವಳಿಯ ಪ್ರಭಾವ ಹೈದರಾಬಾದ್ ಸಂಸ್ಥಾನವನ್ನೂ ತಟ್ಟದಿರಲಿಲ್ಲ. 1911ರಲ್ಲಿ ಧಾರವಾಡದಲ್ಲಿ ಜರುಗಿದ ಅಖಿಲ ಕರ್ನಾಟಕ ರಾಜಕೀಯ ಸಮ್ಮೇಳನದಲ್ಲಿ ಈ ಜಿಲ್ಲೆಯ ಹಲವರು ಬಂದು ಭಾಗವಹಿಸಿದರು. ಬೆಳಗಾಂವಿಯಲ್ಲಿ ನಡೆದ ಭಾರತ ರಾಷ್ಟ್ರೀಯ ಕಾಂಗ್ರೆಸ್‍ನ ಸಮ್ಮೇಳನ (1924) ಸ್ವಾತಂತ್ರ್ಯ ಹೋರಾಟದ ಬಗ್ಗೆ ಈ ಪ್ರಾಂತದ ಜನರ ಗಮನ ಸೆಳೆಯುವಲ್ಲಿ ಮುಖ್ಯ ಪಾತ್ರ ವಹಿಸಿತು. 1916-17 ರಿಂದಲೇ ಕೊಪ್ಪಳದಲ್ಲಿ ಒಂದು ಖಾದಿ ಪ್ರಚಾರ ಕೇಂದ್ರ ಪ್ರಾರಂಭಗೊಂಡಿತ್ತು. 1922ರಲ್ಲಿ ಆರ್.ಬಿ.ದೇಸಾಯಿಯವರು ಕುಕನೂರಿನಲ್ಲಿ ವಿದ್ಯಾನಂದ ಗುರುಕುಲವನ್ನು ಸ್ಥಾಪಿಸಿದರು. ಇದು ಜನರಲ್ಲಿ ರಾಷ್ಟ್ರೀಯ ಭಾವನೆ ಬೆಳೆಸಲು ಸಹಕಾರಿಯಾಯಿತು. 1920-21ರಲ್ಲಿ ರಾಯಚೂರಿನಲ್ಲಿ ಪಂಡಿತ ತಾರಾನಾಥರು ಸ್ಥಾಪಿಸಿದ ಹಮ್‍ದರ್ದ್ ರಾಷ್ಟ್ರೀಯ ಶಾಲೆಯು ಸ್ವಾತಂತ್ರ್ಯ ಚಳವಳಿಯ ಗುರಿಗಳನ್ನು ಪ್ರಚಾರಗೊಳಿಸಿತು. ರಾಯಚೂರಿನ ಅಡವಿರಾವ್ ಫಡ್ನಾವಿಸ್, ಆರ್.ಜಿ.ಜೋಷಿ, ಗಾಣದಾಳ್ ನಾರಾಯಣಪ್ಪ, ವೀರಣ್ಣಮಾಸ್ತರ ಮೊದಲಾದವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಚಳವಳಿ ಹರಡಿತು. 1928ರಲ್ಲಿ ರಾಯಚೂರಿನಲ್ಲಿ ಸ್ಥಾಪನೆಗೊಂಡ ಕರ್ನಾಟಕ ಸಂಘ ಇನ್ನೊಂದು ಮುಖ್ಯ ಘಟ್ಟವಾಯಿತು. 1930ರಲ್ಲಿ ಗಾಂದಿsೀಜಿಯವರು ಕೊಪ್ಪಳ ತಾಲ್ಲೂಕಿನ ಮೂಲಕ ರೈಲಿನಲ್ಲಿ ಹಾದುಹೋದಾಗ ಅವರನ್ನು ಅನೇಕರು ಭೇಟಿಯಾದರು. 1934ರಲ್ಲಿ ರಾಯಚೂರಿನಲ್ಲಿ 20ನೆಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು. 1938ರಲ್ಲಿ ಹೈದರಾಬಾದ್ ಸಂಸ್ಥಾನದ ಪ್ರದೇಶ ಕಾಂಗ್ರೆಸ್ ಸಮಿತಿ ಅಸ್ತಿತ್ವಕ್ಕೆ ಬಂತು. ಈ ಭಾಗದ ಜನರು ಮೂರು ನಿಟ್ಟಿನಲ್ಲಿ ತಮ್ಮ ಹೋರಾಟವನ್ನು ಮುಂದುವರಿಸಬೇಕಾಗಿತ್ತು. ಒಂದು ಕಡೆ ಬ್ರಿಟಿಷರಿಂದ ವಿಮೊಚನೆ; ಇನ್ನೊಂದು ಕಡೆ ಜಹಗೀರ್‍ದಾರಿ ವ್ಯವಸ್ಥೆ ನಿಜಾಮ್‍ಶಾಹಿಯಿಂದ ಬಿಡುಗಡೆ; ಮೂರನೆಯದಾಗಿ ಕನ್ನಡೇತರ ರಾಜ್ಯದಿಂದ ಹೊರಬಂದು ಕನ್ನಡನಾಡಿನ ಏಕೀಕರಣ ಸಾದಿsಸುವುದು.
 
ಸಿರೂರು ವೀರಭದ್ರಪ್ಪ ಅಳವಂಡಿ ಶಿವಮೂರ್ತಿಸ್ವಾಮಿ, ಎಲ್.ಕೆ.ಷರಾಫ್, ಡಿ.ಜಿ.ಬಿಂದು, ಜನಾರ್ಧನರಾವ್‍ದೇಸಾಯಿ, ಬುರ್ಲಿಬಿಂದು ಮಾಧವರಾವ್, ಜಿ.ಕೆ.ಪ್ರಾಣೇಶಾಚಾರ್ಯ ಮತ್ತಿತರರು ಜನಜಾಗೃತಿ ಮತ್ತು ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿದರು. ಸ್ವಾತಂತ್ರ್ಯ ಚಳವಳಿ ಮತ್ತು ಕರ್ನಾಟಕ ಏಕೀಕರಣ ಚಳವಳಿಗಳು ನಿಧಾನವಾಗಿಯಾದರೂ ದೃಢವಾಗಿ ಪ್ರಗತಿಯಲ್ಲಿದ್ದಾಗಲೇ ಇಲ್ಲಿ ಜನತೆ ಹೊಸ ಸಮಸ್ಯೆಯನ್ನು ಎದುರಿಸಬೇಕಾಯಿತು. 1945ರ ಅನಂತರ ಭಾರತಕ್ಕೆ ಸ್ವಾತಂತ್ರ್ಯ ಸಿಗುವುದು ನಿಚ್ಚಳವಾಗುತ್ತಿದ್ದಂತೆಲ್ಲ ಹೈದರಾಬಾದ್ ಸಂಸ್ಥಾನದ ನಿಜಾಮರು ಭಾರತ ಒಕ್ಕೂಟದಿಂದ ಪ್ರತ್ಯೇಕವಾಗುಳಿಯುವ ಪ್ರಯತ್ನದಲ್ಲಿ ತೊಡಗಿದರು. 1947ರ ಆಗಸ್ಟ್ 15ರಂದು ಭಾರತ ಸ್ವತಂತ್ರವಾಯಿತು. ಅದೇ ತಿಂಗಳ 27ರಂದು ಹೈದರಾಬಾದ್ ರಾಜ್ಯ ಭಾರತ ಒಕ್ಕೂಟದಿಂದ ಪ್ರತ್ಯೇಕವಾಗುಳಿಯಲು ನಿರ್ಧರಿಸಿ ಸ್ವಾತಂತ್ರ್ಯ ಘೂೀಷಿಸಿಕೊಂಡಿತು. ಜೊತೆಗೆ ಸ್ವಾತಂತ್ರ್ಯ ಚಳವಳಿಯಲ್ಲಿ ತೊಡಗಿರುವವರನ್ನು ದಮನ ಮಾಡುವುದಕ್ಕಾಗಿ ಜನರಲ್ಲಿ ಭಯ ಹುಟ್ಟಿಸಲು ರಜಾಕಾರರೆಂದು ಕರೆದುಕೊಂಡ ಮುಸ್ಲಿಮ್ ಉಗ್ರವಾದಿಗಳ ಗುಂಪು ಹಿಂಸಾಚಾರಕ್ಕಿಳಿಯಿತು. ಇದರಿಂದ ಅನೇಕಕಡೆ ಬಿsೀಕರ ಲೂಟಿ, ದರೋಡೆ, ಕೊಲೆ ಸುಲಿಗೆ, ಅತ್ಯಾಚಾರಗಳು ನಡೆದವು. ಆಗ ಈ ರಾಜ್ಯದ ಜನರ ರಕ್ಷಣೆಗೆ ಭಾರತ ಸರ್ಕಾರ ಮುಂದಾಗಿ 1948ರ ಸೆಪ್ಟೆಂಬರ್ 13ರಂದು ಪೆÇಲೀಸ್ ಕಾರ್ಯಾಚರಣೆ ಪ್ರಾರಂಬಿsಸಿತು. ಅದೇ ತಿಂಗಳ 18ರಂದು ಹೈದರಾಬಾದ್ ಸಂಸ್ಥಾನವನ್ನು ವಶಪಡಿಸಿಕೊಂಡು ಭಾರತ ಒಕ್ಕೂಟದಲ್ಲಿ ಸೇರಿಸಲಾಯಿತು. 1956 ನವೆಂಬರ್ 1ರಂದು ಭಾಷಾವಾರು ರಾಜ್ಯಗಳ ರಚನೆಯಾದಾಗ ಕೊಪ್ಪಳವೂ ಸೇರಿದಂತೆ ಅಂದಿನ ರಾಯಚೂರು ಜಿಲ್ಲೆ ಮತ್ತು ಹೈದರಾಬಾದ್ ಕರ್ನಾಟಕ ಭಾಗ ವಿಶಾಲ ಮೈಸೂರು ರಾಜ್ಯದಲ್ಲಿ ಒಂದಾಯಿತು.
ಈ ಬಗೆಯ ಆಳಿಕೆಯಲ್ಲಿ ಜನಸಾಮಾನ್ಯರ ಹಕ್ಕುಬಾಧ್ಯತೆಗಳು ಕುಂಠಿತಗೊಂಡಿದ್ದುವು. 20ನೆಯ ಶತಮಾನದ ಪ್ರಾರಂಭದ ಹೊತ್ತಿಗೆ ಭಾರತಾದ್ಯಂತ ಬಲಗೊಳ್ಳುತ್ತಿದ್ದ ಸ್ವಾತಂತ್ರ್ಯಚಳವಳಿಯ ಪ್ರಭಾವ ಹೈದರಾಬಾದ್ ಸಂಸ್ಥಾನವನ್ನೂ ತಟ್ಟದಿರಲಿಲ್ಲ. 1911ರಲ್ಲಿ ಧಾರವಾಡದಲ್ಲಿ[[ಧಾರವಾಡ]]ದಲ್ಲಿ ಜರುಗಿದ ಅಖಿಲ ಕರ್ನಾಟಕ ರಾಜಕೀಯ ಸಮ್ಮೇಳನದಲ್ಲಿ ಈ ಜಿಲ್ಲೆಯ ಹಲವರು ಬಂದು ಭಾಗವಹಿಸಿದರು. [[ಬೆಳಗಾವಿ|ಬೆಳಗಾಂವಿಯಲ್ಲಿ]] ನಡೆದ ಭಾರತ ರಾಷ್ಟ್ರೀಯ ಕಾಂಗ್ರೆಸ್‍ನ ಸಮ್ಮೇಳನ (1924) ಸ್ವಾತಂತ್ರ್ಯ ಹೋರಾಟದ ಬಗ್ಗೆ ಈ ಪ್ರಾಂತದ ಜನರ ಗಮನ ಸೆಳೆಯುವಲ್ಲಿ ಮುಖ್ಯ ಪಾತ್ರ ವಹಿಸಿತು. 1916-17 ರಿಂದಲೇ ಕೊಪ್ಪಳದಲ್ಲಿ ಒಂದು ಖಾದಿ ಪ್ರಚಾರ ಕೇಂದ್ರ ಪ್ರಾರಂಭಗೊಂಡಿತ್ತು. 1922ರಲ್ಲಿ ಆರ್.ಬಿ.ದೇಸಾಯಿಯವರು ಕುಕನೂರಿನಲ್ಲಿ ವಿದ್ಯಾನಂದ ಗುರುಕುಲವನ್ನು ಸ್ಥಾಪಿಸಿದರು. ಇದು ಜನರಲ್ಲಿ ರಾಷ್ಟ್ರೀಯ ಭಾವನೆ ಬೆಳೆಸಲು ಸಹಕಾರಿಯಾಯಿತು. 1920-21ರಲ್ಲಿ ರಾಯಚೂರಿನಲ್ಲಿ ಪಂಡಿತ ತಾರಾನಾಥರು ಸ್ಥಾಪಿಸಿದ ಹಮ್‍ದರ್ದ್ ರಾಷ್ಟ್ರೀಯ ಶಾಲೆಯು ಸ್ವಾತಂತ್ರ್ಯ ಚಳವಳಿಯ ಗುರಿಗಳನ್ನು ಪ್ರಚಾರಗೊಳಿಸಿತು. ರಾಯಚೂರಿನ ಅಡವಿರಾವ್ ಫಡ್ನಾವಿಸ್, ಆರ್.ಜಿ.ಜೋಷಿ, ಗಾಣದಾಳ್ ನಾರಾಯಣಪ್ಪ, ವೀರಣ್ಣಮಾಸ್ತರ ಮೊದಲಾದವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಚಳವಳಿ ಹರಡಿತು. 1928ರಲ್ಲಿ ರಾಯಚೂರಿನಲ್ಲಿ ಸ್ಥಾಪನೆಗೊಂಡ ಕರ್ನಾಟಕ ಸಂಘ ಇನ್ನೊಂದು ಮುಖ್ಯ ಘಟ್ಟವಾಯಿತು. 1930ರಲ್ಲಿ ಗಾಂದಿsೀಜಿಯವರು ಕೊಪ್ಪಳ ತಾಲ್ಲೂಕಿನ ಮೂಲಕ ರೈಲಿನಲ್ಲಿ ಹಾದುಹೋದಾಗ ಅವರನ್ನು ಅನೇಕರು ಭೇಟಿಯಾದರು. 1934ರಲ್ಲಿ ರಾಯಚೂರಿನಲ್ಲಿ 20ನೆಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು. 1938ರಲ್ಲಿ ಹೈದರಾಬಾದ್ ಸಂಸ್ಥಾನದ ಪ್ರದೇಶ ಕಾಂಗ್ರೆಸ್ ಸಮಿತಿ ಅಸ್ತಿತ್ವಕ್ಕೆ ಬಂತು. ಈ ಭಾಗದ ಜನರು ಮೂರು ನಿಟ್ಟಿನಲ್ಲಿ ತಮ್ಮ ಹೋರಾಟವನ್ನು ಮುಂದುವರಿಸಬೇಕಾಗಿತ್ತು. ಒಂದು ಕಡೆ ಬ್ರಿಟಿಷರಿಂದ ವಿಮೊಚನೆ; ಇನ್ನೊಂದು ಕಡೆ ಜಹಗೀರ್‍ದಾರಿ ವ್ಯವಸ್ಥೆ ನಿಜಾಮ್‍ಶಾಹಿಯಿಂದ ಬಿಡುಗಡೆ; ಮೂರನೆಯದಾಗಿ ಕನ್ನಡೇತರ ರಾಜ್ಯದಿಂದ ಹೊರಬಂದು ಕನ್ನಡನಾಡಿನ ಏಕೀಕರಣ ಸಾದಿsಸುವುದು.
 
ಸಿರೂರು ವೀರಭದ್ರಪ್ಪ ಅಳವಂಡಿ ಶಿವಮೂರ್ತಿಸ್ವಾಮಿ, ಎಲ್.ಕೆ.ಷರಾಫ್, ಡಿ.ಜಿ.ಬಿಂದು, ಜನಾರ್ಧನರಾವ್‍ದೇಸಾಯಿ, ಬುರ್ಲಿಬಿಂದು ಮಾಧವರಾವ್, ಜಿ.ಕೆ.ಪ್ರಾಣೇಶಾಚಾರ್ಯ ಮತ್ತಿತರರು ಜನಜಾಗೃತಿ ಮತ್ತು ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿದರು. ಸ್ವಾತಂತ್ರ್ಯ ಚಳವಳಿ ಮತ್ತು ಕರ್ನಾಟಕ ಏಕೀಕರಣ ಚಳವಳಿಗಳು ನಿಧಾನವಾಗಿಯಾದರೂ ದೃಢವಾಗಿ ಪ್ರಗತಿಯಲ್ಲಿದ್ದಾಗಲೇ ಇಲ್ಲಿ ಜನತೆ ಹೊಸ ಸಮಸ್ಯೆಯನ್ನು ಎದುರಿಸಬೇಕಾಯಿತು. 1945ರ ಅನಂತರ ಭಾರತಕ್ಕೆ ಸ್ವಾತಂತ್ರ್ಯ ಸಿಗುವುದು ನಿಚ್ಚಳವಾಗುತ್ತಿದ್ದಂತೆಲ್ಲ ಹೈದರಾಬಾದ್ ಸಂಸ್ಥಾನದ ನಿಜಾಮರು ಭಾರತ ಒಕ್ಕೂಟದಿಂದ ಪ್ರತ್ಯೇಕವಾಗುಳಿಯುವ ಪ್ರಯತ್ನದಲ್ಲಿ ತೊಡಗಿದರು. 1947ರ ಆಗಸ್ಟ್ 15ರಂದು ಭಾರತ ಸ್ವತಂತ್ರವಾಯಿತು. ಅದೇ ತಿಂಗಳ 27ರಂದು ಹೈದರಾಬಾದ್ ರಾಜ್ಯ ಭಾರತ ಒಕ್ಕೂಟದಿಂದ ಪ್ರತ್ಯೇಕವಾಗುಳಿಯಲು ನಿರ್ಧರಿಸಿ ಸ್ವಾತಂತ್ರ್ಯ ಘೂೀಷಿಸಿಕೊಂಡಿತು. ಜೊತೆಗೆ ಸ್ವಾತಂತ್ರ್ಯ ಚಳವಳಿಯಲ್ಲಿ ತೊಡಗಿರುವವರನ್ನು ದಮನ ಮಾಡುವುದಕ್ಕಾಗಿ ಜನರಲ್ಲಿ ಭಯ ಹುಟ್ಟಿಸಲು ರಜಾಕಾರರೆಂದು ಕರೆದುಕೊಂಡ ಮುಸ್ಲಿಮ್ ಉಗ್ರವಾದಿಗಳ ಗುಂಪು ಹಿಂಸಾಚಾರಕ್ಕಿಳಿಯಿತು. ಇದರಿಂದ ಅನೇಕಕಡೆ ಬಿsೀಕರ ಲೂಟಿ, ದರೋಡೆ, ಕೊಲೆ ಸುಲಿಗೆ, ಅತ್ಯಾಚಾರಗಳು ನಡೆದವು. ಆಗ ಈ ರಾಜ್ಯದ ಜನರ ರಕ್ಷಣೆಗೆ ಭಾರತ ಸರ್ಕಾರ ಮುಂದಾಗಿ 1948ರ ಸೆಪ್ಟೆಂಬರ್ 13ರಂದು ಪೆÇಲೀಸ್ ಕಾರ್ಯಾಚರಣೆ ಪ್ರಾರಂಬಿsಸಿತು. ಅದೇ ತಿಂಗಳ 18ರಂದು ಹೈದರಾಬಾದ್ ಸಂಸ್ಥಾನವನ್ನು ವಶಪಡಿಸಿಕೊಂಡು ಭಾರತ ಒಕ್ಕೂಟದಲ್ಲಿ ಸೇರಿಸಲಾಯಿತು. 1956 ನವೆಂಬರ್ 1ರಂದು ಭಾಷಾವಾರು ರಾಜ್ಯಗಳ ರಚನೆಯಾದಾಗ ಕೊಪ್ಪಳವೂ ಸೇರಿದಂತೆ ಅಂದಿನ ರಾಯಚೂರು ಜಿಲ್ಲೆ ಮತ್ತು ಹೈದರಾಬಾದ್ ಕರ್ನಾಟಕ ಭಾಗ ವಿಶಾಲ ಮೈಸೂರು ರಾಜ್ಯದಲ್ಲಿ ಒಂದಾಯಿತು.
 
== ಸಾಂಸ್ಕೃತಿಕ ಪರಂಪರೆ ==
"https://kn.wikipedia.org/wiki/ಕೊಪ್ಪಳ" ಇಂದ ಪಡೆಯಲ್ಪಟ್ಟಿದೆ