೨,೭೫೬
edits
ಚು (→ನೋಡಿ) |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
Mircea Eliade (1958, Reprinted: 2009), Yoga: Immortality and Freedom, Princeton University Press, ISBN 978-0691142036, pp 33-34;</ref><ref>Sarah Strauss (2005), Positioning Yoga, Berg/Oxford International, ISBN 1-85973-739-0, pp 15</ref>]]
== ಮೋಕ್ಷ - ಪೀಠಿಕೆ ==
'''ಮೋಕ್ಷ'''ವೆಂದರೆ, [[ಹಿಂದೂ]] ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು-ಮೋಕ್ಷ ಕೊನೆಯದು. [[ಧರ್ಮ]],[[ಅರ್ಥ]] ಮತ್ತು [[ಕಾಮ]] ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ [[ಪರಮಾತ್ಮ]]ನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ.
([[ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ]]);ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷವು ಒಂದು ಚರ್ಚಾವಿಷಯವಾಗಿದೆ.
|
edits