ಮೋಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೧ ನೇ ಸಾಲು:
== ಷಡ್ದರ್ಶನಗಳಲ್ಲಿ ಮೋಕ್ಷ==
::'''ಸಾಂಖ್ಯದರ್ಶನ'''
ಸಾಂಖ್ಯದರ್ಶನದ ಪ್ರಕಾರ ಪುರುಷನು ಪ್ರಕೃತಿಯ ಸಂಪರ್ಕವನ್ನು ಪೂರ್ತಿಯಾಗಿ ಕಳೆದು ಕೊಳ್ಳುವುದೇ ಮೋಕ್ಷ . ಪ್ರಕೃತಿಸಂಬಂಧದಿಂದ ಬದ್ಧತೆ ಯಾಗುತ್ತದೆ ; ಕರ್ತೃತ್ವ ಭೋರ್ಕ್ತೃತ್ವ ದಿಂದ ದುಃಖ ; ಪ್ರಕೃತಿಯೇ ಬಂಧಕ್ಕೆ ಕಾರಣವೆಂಬ ಅರಿವೇ ಅಪವರ್ಗ ಅಥವಾ ಕೈವಲ್ಯಕ್ಕೆ ದಾರಿ. ಕೈವಲ್ಯ ಪುರುಷನ ನಿಜ ಸ್ವರೂಪ ಸ್ಥಿತಿ . ದುಃಖದ ಲೇಶವೂ ಇಲ್ಲರಇಲ್ಲದ ಸ್ಥಿತಿ. ಅಲ್ಲಿ ಆನಂದವೂಇಲ್ಲ ದುಃಖವೂ ಇಲ್ಲ. '''ಜೀವನ್ಮುಕ್ತಿ''' '''ವಿದೇಹ ಮುಕ್ತಿ''' ಎಂಬ ಅರಡೂಎರಡೂ ಬಗೆಯ ಮುಕ್ತಿ ಇದೆ.
::'''ಯೋಗ ದರ್ಶನ'''
ಯೋಗ ದರ್ಶನವೂ ಸಾಂಖ್ಯ ಮತವನ್ನು ಒಪ್ಪುತ್ತದೆ. ಆದರೆ ಧ್ಯಾನ ಮಾಡುವ ವಸ್ತುವಿನಲ್ಲಿ ಮನಸ್ಸು ಲೀನವಾದರೆ -ಅದು '''ಸಂಪ್ರಜ್ಞಾತ ಸಮಾಧಿ''' -ಅದೇ '''ಕೈವಲ್ಯ'''. ವಿಶುದ್ಧ ಚೈತನ್ಯವು ತಾನೇತಾನಾಗಿರುವುದು -'''ಅಸಂಪ್ರಜ್ಞಾತ ಸಮಾಧಿ''' . ಇದು ನಿಜವಾದ ಕೈವಲ್ಯ ಸ್ಥಿತಿ. ಇದು ಯೋಗದ ಗುರಿ. ಇದಕ್ಕೆ ಯಮ, ನಿಯಮಾದಿಗಳು ಸಾಧನೆಯ ದಾರಿ.
೩೧ ನೇ ಸಾಲು:
ಕರ್ಮವಾದಿಗಳಾದ ಪೂರ್ವ ಮೀಮಾಂಸಕರ ಪ್ರಕಾರ ಜಗತ್ತಿನೊಡನೆ, ಆತ್ಮ ಸಂಬಂಧ ನಾಶವೇ ಮೋಕ್ಷ. ಭೋಗಾಯತ ನವಾದ ಶರೀರ, ಭೋಗ ಸಾಧನವಾದ ಇಂದ್ರಿಯಗಳು ಭೋಗ ವಿಷಯಗಳಾದ ಪದಾರ್ಥಗಳು, ಈ ಮೂರೂ ಸಂಸಾರದ ಬಂಧನಕ್ಕೆ ಆತ್ಮವನ್ನು ಸಿಲುಕಿಸಿವೆ, ಇವುಗಳಾತ್ಯಂತಿಕ ನಾಶವೇ ಮೋಕ್ಷ. ಪ್ರಭಾಕರ ಮುಂತಾದವರು ನಿಯೋಗ ಸಿದ್ಧಿಯೇ ಮೋಕ್ಷವೆನ್ನುತ್ತಾರೆ. ಎಂದರೆ ಫಲಾಪೇಕ್ಷೆಯಿಲ್ಲದ ನಿತ್ಯಕರ್ಮ, ಕರ್ತವ್ಯ ದೃಷ್ಟಿಯಿಂದ ಮಾಡುವುದು, -ಕರ್ತವ್ಯ ಕ್ರಿಯೆಯಿಂದ ಮೋಕ್ಷ. ಆನಂದಾನುಭವದ ವಿಚಾರವಿಲ್ಲ. ನ್ಯಾಯ ದರ್ಶನದಂತೆ ಚೈತನ್ಯವು ಆತ್ಮನ ಸ್ವಭಾವ ಗುಣವಲ್ಲ. ಮೋಕ್ಷಕ್ಕೆ ಕರ್ಮ ಮತ್ತು ಜ್ಞಾನ ಎರಡೂ ಅವಶ್ಯ. ಇದು ಜ್ಞಾನ ಕರ್ಮ ಸಮುಚ್ಚಯ ವಾದ. ಪ್ರಾಚೀನ ಮೀಮಾಂಸಕರು ಸ್ವರ್ಗವೇ ಕೊನೆಯ ಹಂತವೆನ್ನುವರು. ನಂತರದವರು ಮೋಕ್ಷ ವಿಚಾರವನ್ನು ಸೇರಿಸಿದರು.
::'''ಅದ್ವೈತ ದರ್ಶನ'''
ಅದ್ವೈತದ ಪ್ರಕಾರ ಮೋಕ್ಷವು, ಸತ್-ಚಿತ್-ಆನಂದದ ಸ್ಥಿತಿ/ ಸ್ವರೂಪಿ. ಅವಿದ್ಯೆಯ (ಮಾಯೆಯ) ಕಾರಣ, ಆತ್ಮನಿಗೆ ಬಂಧನವಾಗಿದೆ; ಎಂದರೆ ಅವನು ಸ್ವಸ್ವರೂಪವನ್ನು ತಿಳಿದಿಲ್ಲ. ಮಿಥ್ಯಾಭಾಸದ ನಿವಾರಣೆಯಾಗಿ ನಾನೇ ಬ್ರಹ್ಮವೆಂದು ಜ್ಞಾನ ಉದಯವಾದಾಗ ಮುಕ್ತಿ. '''ಬ್ರಹ್ಮವನ್ನು ತಿಳಿದವನು ಬ್ರಹ್ಮವೇ ಆಗುತ್ತಾನೆ''' ಎಂದು [[ಶ್ರುತಿ]]ಯು ಹೇಳುತ್ತದೆ. ಅಜ್ಞಾನದ ನಿವಾರಣೆಯು ದೇಹವಿದ್ದಾಗಲೂ, ಬಿಡುವಾಗಲೂ ಯಾವಾಗ ಬೇಕಾದರೂ ಆಗಬಹುದು. 'ಜೀವನ್ಮುಕ್ತಿ' ಯೂ ಉಂಟು, 'ವಿದೇಹಮುಕ್ತಿ'ಯೂ ಉಂಟು. ಕರ್ಮದಿಂದ ಮುಕ್ತಿಯಿಲ್ಲ -ಚಿತ್ತ ಶುದ್ದಿಯಿಂದ ಮಾತ್ರ ಮುಕ್ತಿಯನ್ನು ಪಡೆಯಬಹುದು. [[ಜ್ಞಾನ]]ದಿಂದ ಮಾತ್ರ ಮುಕ್ತಿ ಪಡೆಯಯಬಹುದುಪಡೆಯಬಹುದು (ಹೋಮ, ಹವನ, ಯೋಗ, ಪ್ರಾಣಯಾಮ, ಜಪ,ತಪ, ಪಾರಾಯಣ, ಭಕ್ತಿ-ಭಜನೆ, ಪೂಜೆ, ಯಾತ್ರೆ. ಸೇವೆ-ದಾನ-ಧರ್ಮ ಇತ್ಯಾದಿ ಕರ್ಮಗಳು; ಜ್ಞಾನವೆಂದರೆ ತಾನೇ ಆತ್ಮನೆಂಬ -ಬ್ರಹ್ಮವೆಂಬ ಅರಿವು-ಅನುಭವ; ಆತ್ಮವು ಮೂಲ ಚೈತನ್ಯದಲ್ಲಿ ಸೇರಿಹೋಗುವುದು. (ಮೋಕ್ಷದ ವ್ಯಾಖ್ಯೆಯು ಉಳಿದ ದರ್ಶನಕ್ಕಿಂತ ಬೇರೆ ಮತ್ತು ಸ್ಪಷ್ಟ)
 
== ಭಕ್ತಿಪಂಥದಲ್ಲಿ ಮೋಕ್ಷ ==
"https://kn.wikipedia.org/wiki/ಮೋಕ್ಷ" ಇಂದ ಪಡೆಯಲ್ಪಟ್ಟಿದೆ