"ಮೋಕ್ಷ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
== ಭಕ್ತಿಪಂಥದಲ್ಲಿ ಮೋಕ್ಷ ==
::'''ವಿಶಿಷ್ಟಾದ್ವೈತ ಮತ್ತು ಮೋಕ್ಷ'''
ವಿಶಿಷಾದ್ವೈತದ ಪ್ರಕಾರ ವೈಕುಂಠವೆಂಬ ಅಪ್ರಾಕೃತ ಲೋಕದಲ್ಲಿ ಪರಮಾತ್ಮನಿಗೆ ಸಮನಾದ ಆನಂದವನ್ನು ಪಡೆಯುವುದೇ ಮುಕ್ತಿ. ಜೀವನು ದೇವಯಾನವೆಂಬ , ಜ್ಯೋತಿರ್ಮಾರ್ಗವನ್ನು ಹಿಡಿದು ಆನಂದಮಯವಾದ ವೈಕುಂಠವನ್ನು ಸೇರುತ್ತಾನೆ . ಸರ್ವಜ್ಞತ್ವಾದಿ ಗುಣಗಳನ್ನು ಪಡೆಯುತ್ತಾನೆ. ಕರ್ಮಸಂಬಂಧದಿಂದ ಪಾರಾಗಿ ಅಪ್ರಾಕೃತ (ದಿವ್ಯ) ದೇಹ ಪಡೆದು 'ಸಾಲೋಕ್ಯ; ಸಾಮೀಪ್ಯ; ಸಾರೂಪ್ಯ; ಸಾಯುಜಯ'ಗಳೆಂಬ ಮುಕ್ತಿಯನ್ನು ಪಡೆಯುತ್ತಾನೆ. ವಿಶ್ವೇಶ್ವರತ್ವ, ಜಗತ್ಕೃತ್ವ ಬಿಟ್ಟು ಉಳಿದ ಎಲ್ಲಾ ಈಶ್ವರನ-ಶಕ್ತಿ ಪಡೆಯುತ್ತಾನೆ. ಆದರೆ ಪರಮಾತ್ಮನಲ್ಲಿ ಸೇರಲಾರ; ಅವನ ಕೈಂಕರ್ಯದಿಂದ ಆನಂದ ಪಡೆಯುತ್ತಾನೆ. ಇದನ್ನು ಪಡೆಯಲು, ಜ್ಞಾನ ಕರ್ಮ ಭಕ್ತಿ, ಮಾರ್ಗಗಳನ್ನು ಅನುಸರಿಸಬೇಕು. ಭಕ್ತಿ ಶ್ರೇಷ್ಠವಾದುದು. ಇದನ್ನು ಪಡೆಯಲು ಈಶ್ವರನ ಅನುಗ್ರಹವೂ ಬೇಕು. '''ಜೀವನ್ಮಕ್ತಿಜೀವನ್ಮುಕ್ತಿ''' ಎಂಬುದಿಲ್ಲ; ಇದು ರಾಮಾನುಜರ ಸಿದ್ಧಾಂತ.
 
::'''ಮಾಧ್ವಮತ-ದ್ವೈತ'''
೨,೭೫೬

edits

"https://kn.wikipedia.org/wiki/ವಿಶೇಷ:MobileDiff/915550" ಇಂದ ಪಡೆಯಲ್ಪಟ್ಟಿದೆ