ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೦೦ ನೇ ಸಾಲು:
# ಅದೃಷ್ಟಾತ್ : ನಮ್ಮ ಕರ್ಮಫಲಗಳಿಗೆ ಅದೃಷ್ಟವು ಕಾರಣ. ಜಡವಾದ ಅದೃಷ್ಟವನ್ನು , ಪ್ರೇರಿಸುವ ಕೆಲಸವನ್ನು ಚೇತನ ವ್ಯಕ್ತಿಯೇ ಮಾಡಬೇಕಾಗುತ್ತದೆ. ಆ ಚೇತನ ವ್ಯಕ್ತಿಯೇ ಈಶ್ವರ.([[ನ್ಯಾಯ ದರ್ಶನ]])
 
*(ಕರ್ಮಫಲವನ್ನು ಅದೃಷ್ಟ ವಸ್ತು ಪ್ರೇರಿಪಿಸುವುದುಪ್ರೇರೇಪಿಸುವುದು ; ಈ ಕೆಲಸವನ್ನು ಚೇತನ-ವ್ಯಕ್ತಿಯೇ ಮಾಡಬೇಕಾಗುವುದು. ಇದು ಈ ಚೇತನ ದೇವರು. ಯೋಗ ಸೂತ್ರದಂತೆ ನಮ್ಮಲ್ಲಿರುವ , ಭೂತ,ಭವಿಷ್ಯತ್,ವರ್ತಮಾನ , ಜ್ಞಾನ ಶಕ್ತಿ , ಈಶ್ವರನಿಂದಲೇ ಬಂದಿರಬಹುದು. ಅದಕ್ಕೆ ಶ್ರತಿ ಯು ಪ್ರಮಾಣ, ಅನುಮಾನ ಮತ್ತು ಶ್ರುತಿ ಇವು ಪ್ರಮಾಣ ,)
*ವೇದಾಂತಿಗಳು ಈಶ್ವರನನ್ನು ತಿಳಿಯಲು , ವೇದಗಳು ಮಾತ್ರಾ ಪ್ರಬಲ ಪ್ರಮಾಣವೆನ್ನುತ್ತಾರೆ , ಅದಕ್ಕೆ ಅನುಮಾನ ಪ್ರಮಾಣಗಳನ್ನು ನಿರಾಕರಿಸುವುದಿಲ್ಲ . ಆದರೆ ಶ್ರೀ ಶಂಕರರು , ಅನುಮಾನ ಪ್ರಮಾಣದಿಂದ , ಈ ಜಗತ್ತನ್ನು ಕಾರ್ಯವೆಂದು ಒಪ್ಪಿದರೂ , ಅದಕ್ಕೆ ಈಶ್ವರನು ಕಾರಣವೋ ಬೇರೆ ಕಾರಣವೋ ಎಂದು ನಿರ್ಧರಿಸುವುದು /ತೀರ್ಮಾನಿಸುವುದು ಕಷ್ಟವೆನ್ನುತ್ತಾರೆ. (ಬ್ರ,ಊ. ಭಾಷ್ಯ : ೨.೨) ಪ್ರಸಿದ್ಧ ಮೀಮಾಂಸಕರಾದ , ಕುಮಾರಿಲ ಭಟ್ಟರದೂ ಅದೇ ಅಭಿಪ್ರಾಯ.