ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
[[ಚಿತ್ರ:SwansCygnus olor.jpg|thumb|300px|right|ಹಂಸ - ಅದ್ವೈತದ ಪ್ರತೀಕ]]
{{ಹಿಂದೂ ತತ್ವಶಾಸ್ತ್ರ}}
'''ಅದ್ವೈತ''' ಸಿದ್ಧಾಂತ ಜಗತ್ತಿನ ಪ್ರಾಚೀನತಮ ಅದ್ವಯ (non-dualistic) ಸಿದ್ಧಾಂತಗಳಲ್ಲಿ ಪ್ರಮುಖವಾದದ್ದು. 'ಅದ್ವೈತ' ಎಂದೊಡನೆ ಶ್ರೀ [[ಆದಿ ಶಂಕರ|ಆದಿ ಶಂಕರಾಚಾರ್ಯರ]] ಹೆಸರು ಪ್ರಸ್ತಾಪಿಸಲ್ಪಡುತ್ತದೆ. ಅದ್ವೈತ ಸಿದ್ಧಾಂತಕ್ಕೆ ಒಂದು ತಾತ್ತ್ವಿಕ ನೆಲೆಗಟ್ಟನ್ನು ಒದಗಿಸಿ ಕೊಟ್ಟು, ಅದನ್ನು [[ದರ್ಶನ|ದರ್ಶನದ]] ಮಟ್ಟಕ್ಕೆ ಕೊಂಡಯ್ದುಕೊಂಡೊಯ್ದು ಪ್ರಚುರ ಪಡಿಸಿದವರು ಆದಿ ಶಂಕರರು. ಹಾಗೆಂದು ಶಂಕರರ ಮೊದಲು ಅದ್ವೈತ ಸಿದ್ಧಾಂತವಿರಲಿಲ್ಲವೆಂದಲ್ಲ. ಶಂಕರರು [[ಗೌಡಪಾದ|ಗೌಡಪಾದರ]] ಪರಂಪರೆಗೆ ಸೇರಿದ [[ಗೋವಿಂದ ಭಗವತ್ಪಾದ|ಗೋವಿಂದ ಭಗವತ್ಪಾದರ]] ಶಿಷ್ಯರು. ಹಾಗಾಗಿ ಶಂಕರರಿಗಿಂತಲೂ ಮೊದಲು ಅದ್ವೈತ ಸಿದ್ಧಾಂತವು ಉದಯಿಸಿತ್ತೆಂದೂ, ಈ ಪರಂಪರೆಯಲ್ಲಿ ಅನೇಕ ಆಚಾರ್ಯರುಗಳು ಆಗಿಹೋಗಿದ್ದರೆಂದೂ ಹೇಳಬಹುದಾಗಿದೆ.
'ಅದ್ವೈತ'ವೆಂದರೆ ಎರಡಿಲ್ಲದ್ದು. ಅಂದರೆ 'ಒಂದೇ' ಆಗಿರುವುದು. ಜೀವಿಯಲ್ಲಿರುವ [[ಆತ್ಮ|ಆತ್ಮನೂ]], ಪರಮ ಸತ್ಯವಾದ ಬ್ರಹ್ಮ ಚೈತನ್ಯವೂ ಒಂದೇ ಆಗಿರುವುದೆಂದು ಅದರ ಸಾರ. ಈ ರೀತಿಯ ಭೇದವನ್ನು ತಿರಸ್ಕರಿಸಿರುವ ಕಾರಣ ಈ ಸಿದ್ಧಾಂತವನ್ನು [[ಅಭೇದ]] ಸಿದ್ಧಾಂತವೆಂದೂ ಕರೆಯಲಾಗುತ್ತದೆ.
 
== ಅದ್ವೈತ ದರ್ಶನ ಇತಿಹಾಸ ==
:'''ಪೀಠಿಕೆ''' :-
"https://kn.wikipedia.org/wiki/ಅದ್ವೈತ" ಇಂದ ಪಡೆಯಲ್ಪಟ್ಟಿದೆ