ವೈಶೇಷಿಕ ದರ್ಶನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೧ ನೇ ಸಾಲು:
:ವಸ್ತುವಿಗೆ ಪದಾರ್ಥವೆನ್ನುವರು .ಪದಾರ್ಥಗಳು ಏಳು. ೧.ದ್ರವ್ಯ, ; ೨. ಗುಣ. ; ೩. ಕರ್ಮ. ; ೪. ಸಾಮಾನ್ಯ. ; ೫. ವಿಶೇಷ. ; ೬. ಸಮವಾಯು. ; ಇವು ಆರು ಸತ್ತಾತ್ಮಕ ; ೭. ಅಭಾವ.- ಸೇರಿ ಏಳು . ಲೋಕವಿಲ್ಲಾ ಈ ಏಳು ಪದಾರ್ಥಗಳೇ ಆಗಿವೆ .
:: '''ದ್ರವ್ಯ''' : ಕಾರ್ಯಕ್ಕೆ ಸಮವಾಯು ಕಾರಣವಾಗಿ ಇರುವಿಕೆ (ಉದಾಹರಣೆ : ಮಡಕೆಗೆ ಮಣ್ಣು ಸಮವಾಯು ಕಾರಣ) ಗುಣಕ್ಕೆ ,ಕರ್ಮಕ್ಕೆ ಆಶ್ರಯವಾದುದು ದ್ರವ್ಯ. ದ್ರವ್ಯಗಳು ಒಂಭತ್ತು. ಪೃಥ್ವಿ , ಜಲ, ತೇಜ , ವಾಯು , ಆಕಾಶ , ಕಾಲ , ದಿಕ್ಕು , ಆತ್ಮ , ಮತ್ತು ಮನಸ್ಸು . ಪೃಥ್ವಿಯು ಗಂಧ ಗುಣವುಳದ್ದು. ಅದು ಮುಖ್ಯ ಗುಣ (ಅದರಲ್ಲಿ ರೂಪ,ರಸ, ಸ್ಪರ್ಶ ಗಳಿದ್ದರೂ ಕೂಡ.) ; ಹೀಗೆ
:ಜಲಕ್ಕೆ ಶೀತ ಮುಖ್ಯ ಗುಣ -ಇತರೆಇತರ ಗುಣಗಳು ಇದ್ದರೂ ಕೂಡ. ಅದೇ ರೀತಿ ತೇಜಕ್ಕೆ ಉಷ್ಣ , ವಾಯುವಿಗೆ ಸ್ಪರ್ಶ , ಆಕಾಶಕ್ಕೆ ಶಬ್ದ . (ಆಕಾಶವು ನಿತ್ಯವಾಗಿದೆ.) ಕಾಲಕ್ಕೆ ಅಜ್ಞಾನ ಗುಣ , ದಿಕ್ಕಿಗೆ ಹತ್ತಿರ - ದೂರ , ಪೂರ್ವ ಪಶ್ಚಿಮ -ಇತ್ಯಾದಿ. ಗುಣ.
::'''ಆತ್ಮ''' : ಇಂದ್ರಿಯಗಳ ಅನುಭವಕ್ಕೆ ಕರ್ತೃ . ಅದರ ಫಲವನ್ನು ಅನುಭವಿಸುವವನು ಆತ್ಮ : ಜೀವವೂ ಆತ್ಮ .
ಉಸಿರಾಟ , ಕಣ್ಣು ಮಿಟಕಿಸುವುದು , ಚೇತನ ಕೆಲಸವಾದ್ದರಿಂದ, .ಆತ್ಮನಿದ್ದಾನೆ. ಹಲವು ಇಂದ್ರಿಯಗಳ ಅನುಭವವನ್ನು ಒಂದೇ ವಸ್ತು ಪಡೆಯುತ್ತದೆ - ಅದು ಆತ್ಮ . ಸುಖ , ದುಃಖ ಅಪೇಕ್ಷೆ ಇವುಗಳ ಆಶ್ರಯ -[[ಆತ್ಮ]] .
"https://kn.wikipedia.org/wiki/ವೈಶೇಷಿಕ_ದರ್ಶನ" ಇಂದ ಪಡೆಯಲ್ಪಟ್ಟಿದೆ