ಪಾರಿಜಾತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೭ ನೇ ಸಾಲು:
==ಪಾರಿಜಾತದ ಮರದ ವರ್ಣನೆ==
[[File:Nyctanthes arbor-tristis fruit, Burdwan, West Bengal, India 25 10 2012.jpg|left|thumb|Fruit in [[Bardhaman]], [[West Bengal]], India.]]
ಇದು ಮಧ್ಯಮ ಗಾತ್ರದ ಹೊದರು. ಅಥವಾ ಚಿಕ್ಕಮರವೆಂದು ಹೇಳಹಹುದುಹೇಳಬಹುದು. ಪಾರಿಜಾತದ ಹೂಗಳನ್ನು ಮಲ್ಲಿಗೆ ಹೂವಿಗೆ ಹೋಲಿಸಬಹುದು. ಆದರೆ ಸುವಸನೆಯಲ್ಲಿಸುವಾಸನೆಯಲ್ಲಿ ಇವು ಬಹಳ ನಾಜೂಕು. ಗೊಂಚಲಿನ ರೂಪದಲ್ಲಿ ಅರಳುತ್ತವೆ. ೫ ರಿಂದ ೮ ದಳಗಳ ಬಿಳಿಹೂವಿಗೆ, ಹವಳಗೆಂಪಿನನಾಳ ಆಕರ್ಷಕವಾಗಿ ಜೋಡಿಸಲಾಗಿದೆ. ಮನಕ್ಕೆ ಮುದಕೊಡುವ ಹಿತ-ಮಿತವಾದ ಸುಗಂಧ ಪಾರಿಜಾತದ ಕೆಲವುವಿಶೇಷಶತೆಗಳಲ್ಲೊಂದುಕೆಲವು ವಿಶೇಷಶತೆಗಳಲ್ಲೊಂದು. ಕೋಮಲವಾದ ಹೂಗಳನ್ನು ಮುಟ್ಟಿದರೆ ಗಿಡದಿಂದ ಕಳಚಿಕೊಳ್ಳುವ ಸಾಧ್ಯತೆಗಳಿವೆ. ಜುಲೈ ತಿಂಗಳಿನಿಂದ ನವೆಂಬರ್ ಮಾಸದವರೆಗೆ ದಂಡಿಯಾಗಿ ಹೂ ಸುರಿಸುತ್ತವೆ. ಸೂರ್ಯ ಮುಳುಗಿದಮೇಲೆ ಅರಳ್ದಿದಅರಳಿದ ಹೂವುಗಳು, ರಾಶ್ತ್ರಿಯೇರಾತ್ರಿಯೇ ಉದುರಿ, ಬೆಳಿಗ್ಯೆಬೆಳಿಗ್ಗೆ ಗಿಡದ ಕೆಳಭಗದಲ್ಲಿಕೆಳಭಾಗದಲ್ಲಿ, ಹೂವಿನ ಹಾಸಿಗೆಯಂತೆ ಕಾಣಿಸುತ್ತವೆ. ಈ ಹೂವುಗಳನ್ನು ಆಯ್ದು ಮನೆಯಲ್ಲಿಟ್ಟರೆ, ಜೇನಿನಂತಹ ಪರಿಮಳದ ಅನುಭವವಾಗುತ್ತದೆ. ಇದು ಎಲೆ ಉದುರಿಸುವ ಮರ. ಪಾರಿಜಾತದ ಹೂವಿನ ಕಾಲಮುಗಿದಮೇಲೆಕಾಲಮುಗಿದ ಮೇಲೆ ಕೊಂಬೆಯನ್ನು ಕತ್ತರಿಸಬೇಕು.
ಗಿಡದ ರೆಂಬೆಗಳು ನಾಲ್ಕುಮೂಲೆ, ಎಲೆಗಳ ಆಕಾರ ಹೃದಯವನ್ನು ಹೋಲುತ್ತವೆ. ತುದಿ ಮೊನಚು. ಒರಟಾದ ಎಲೆಗಳು,ಬೂದಿಮಿಶ್ರಿತ ಹಸಿರುಬಣ್ಣ. ಉಪ್ಪುಕಾಗದದಂತೆ ಒರಟು. ಎಲೆತೊಟ್ಟು ಮೋಟಾಗಿರುತ್ತದೆ. ಕೊಂಬೆಗಳು ಸಾಮಾನ್ಯವಾಗಿ ಬಾಗಿರುತ್ತವೆ. ೪ ಮೀಟರ್ ಎತ್ತರ ಬೆಳೆಯುತ್ತವೆ. ಗಿಡ ವಿಶಾಲವಾಗಿ ಹಬ್ಬಿಕೊಂಡು ಎಲ್ಲಾ ಭಾಗದಲ್ಲೂ ಹರಡಿಕೊಂಡಿರುತ್ತದೆ. ಕಾಯಿಗಳು ಗುಂಡಾಗಿರುತ್ತವೆ. ದಕ್ಷಿಣಭಾರತದ ಉದ್ಯಾನವನಗಳಿಗೆ ಬಹಳ ಹಿಂದೆಯೇ ಬಂದಿದೆ. ಮಹಾರಾಷ್ಟರಮಹಾರಾಷ್ಟದ ಮಣ್ಣು ಹಾಗೂ ಪರಿಸರ ಇದಕ್ಕೆ ಅನುಕೂಲಕರವಾಗಿದೆ. ರಸ್ತೆಯ ಅಕ್ಕ ಪಕ್ಕಗಳಲ್ಲೂ ಇದು ಮಹಾರಾಷ್ಟ್ರದಲ್ಲಿ ಬೆಳೆಯುತ್ತದೆ.
 
==ಪಾರಿಜಾತ ಮರ ಹಾಗೂ ಹೂವಿನ ಉಪಯೋಗಗಳು==
*ಪಾ ಸುಗಂಧವನ್ನು ತಯಾರಿಸುತ್ತಾರೆ. ಹೂವಿನ ಕಿತ್ತಳೆಗೆಂಪಿನ ನಾಳ ಬಣ್ಣ ಕಟ್ಟಲು ಉಪಯೋಗಕ್ಕೆ ಬರುತ್ತದೆ. ಎಲೆಗಳನ್ನು ನಾಟವನ್ನು ಪಾಲಿಷ್ ಮಾಡಲು ಉಪಯೋಗಿಸುತ್ತಾರೆ.
"https://kn.wikipedia.org/wiki/ಪಾರಿಜಾತ" ಇಂದ ಪಡೆಯಲ್ಪಟ್ಟಿದೆ