ದೇವರ ದಾಸಿಮಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ಆದ್ಯ ವಚನಕಾರ ವಚನ ಬ್ರಹ್ಮ ದೇವರ ದಾಸಿಮಯ್ಯನವರು.'''
{{Wikify}}
 
ನಮ್ಮದು ಭರತ ಭೂಮಿ. ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ರಾಷ್ಟ್ರ! ಪ್ರಪಂಚದಲ್ಲಿ ಮಿಕ್ಕ ದೇಶಗಳು ಭೌತಿಕವಾಗಿ ಸಮೃದ್ಧವಾಗಿರಬಹುದು, ಆದರೆ ಭೌತಿಕವಾಗಿ ಮಾತ್ರವಲ್ಲದೆ ಆಧ್ಯಾತ್ಮಕವಾಗಿಯೂ ಅತ್ಯಂತ ಸಮುದ್ಧವಾದ ದೇಶ 'ಭಾರತ'. ಆದಿ ಕಾಲದಿಂದಲೂ ಅನೇಕ ಋಷಿ-ಮುನಿಗಳು ತಮ್ಮ ಅಮೋಘ ತಪಸ್ಸಿ ನಿಂದ ಸಿದ್ಧಿಯನ್ನು ಪಡೆದು ಆಧ್ಯಾತ್ಮಿಕತೆಯ ಮಹತ್ವವನ್ನು ಇಡೀ ವಿಶ್ವಕ್ಕೆ ಸಾರಿದ ಪುಣ್ಯ ಭೂಮಿಯಿದು.ಅಂತಹ ಸಾಧುಗಳಲ್ಲೊಬ್ಬರು 'ಶ್ರೀ ದೇವರ ದಾಸಿಮಯ್ಯ'. ಈ ಪುಣ್ಯ ಪುರುಷನ ಬಗ್ಗೆ ಹಲವರಿಗೆ ಪರಿಚಯವಿಲ್ಲ. ಇವರು ಕೇವಲ ಒಬ್ಬ ಮುನಿ ಮಾತ್ರವಲ್ಲದೆ, 10 /11 ನೇ ಶತಮಾನದಲ್ಲಿದ್ದ ಮೊಟ್ಟಮೊದಲ ವಚನಕಾರರೂ ಹೌದು. ಹಾಗಾಗಿ ಈ ಮಹರ್ಷಿಯ ಒಂದು ಕಿರುಪರಿಚಯ.
"https://kn.wikipedia.org/wiki/ದೇವರ_ದಾಸಿಮಯ್ಯ" ಇಂದ ಪಡೆಯಲ್ಪಟ್ಟಿದೆ