ಬ್ರಹ್ಮಗುಪ್ತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೭ ನೇ ಸಾಲು:
ಇವರು [[ಶೂನ್ಯ ]] ಬಳಕೆಯ ನಿಯಮವನ್ನ ಪ್ರತಿಪಾದಿಸಿದರು. ಈ ನಿಯಮದ ಪ್ರಕಾರ ಶೂನ್ಯದಿಂದ ಯಾವುದೇ ಸಂಖ್ಯೆಯನ್ನ ಕೂಡಿಸಿದರೆ ಅಥವಾ ಕಳೆದರೆ ಆ ಸಂಖ್ಯೆಯಲ್ಲಿ ಯಾವ ಅಂತರವೂ ಬರುವುದಿಲ್ಲ. ಅಷ್ಟೇ ಅಲ್ಲದೆ ಶೂನ್ಯವನ್ನ ಯಾವುದೇ ಸಂಖ್ಯೆಯಿಂದ ಗುಣಿಸಿದರೂ ಶೂನ್ಯವೇ ಆಗುತ್ತದೆ.<ref>http://www-history.mcs.st-andrews.ac.uk/Biographies/Brahmagupta.html</ref>
ಬ್ರಹ್ಮಗುಪ್ತ, ತಮ್ಮ [[ಬ್ರಹ್ಮ ಸ್ಫುಟ ಸಿದ್ಧಾಂತ]] ಗ್ರಂಥದಲ್ಲಿ ಜ್ಯೋತಿಷ್ಯ ಹಾಗು ಗಣಿತದ ಬಗ್ಗೆ ವಿವರವಾಗಿ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೆ, [[ಅಂಕಗಣಿತ]] ಮತ್ತು ಬೀಜಗಣಿತದ ಅಧ್ಯಯಗಳನ್ನೂ ಈ ಗ್ರಂಥದಲ್ಲಿ ವಿವರಿಸಲಾಗಿದೆ. ಇವರ ಗ್ರಂಥಗಳಲ್ಲಿ ಬೀಜಗಣಿತವೇ ಪ್ರಮುಖವಾಗಿ ವಿವರಿಸಲಾಗಿದೆ. ಇವರು ಬರೆದ [[ಕರುಣ ಖಂಡ ಗ್ರಂಥ]]ಖಗೋಳ ಶಾಸ್ತ್ರದ ಬಗ್ಗೆ ವಿವರಣೆ ನೀಡುತ್ತದೆ. ತಮ್ಮ ಗ್ರಂಥಗಳಲ್ಲಿ ಬ್ರಹ್ಮಗುಪ್ತ, [[ಜ್ಯೋತಿಷ್ಯ]]ದ ಪ್ರಶ್ನೆಗೆ ಪರಿಹಾರ ತಿಳಿಸಲು ಬೀಜಗಣಿತ ಬಳಸಿದ್ದಾರೆ. [[ವರ್ಗೀಕರಣ]] ವರ್ಣನೆಯನ್ನ ಮೊದಲಬಾರಿಗೆ ಮಾಡಿದ ಕೀರ್ತಿಯೂ ಇವರಿಗೆ ಸಲ್ಲುತ್ತದೆ.
ಬ್ರಹ್ಮಗುಪ್ತರ ಬೀಜಗಣಿತ ಗ್ರಂಥಗಳನ್ನು, ಆಂಗ್ಲ ವಿದ್ವಾಂಸ ಕೊಲುಬುಕ ಎಂಬಾತ ಆಂಗ್ಲಭಾಷೆಗೆ ಅನುವಾದಿಸಿದ್ದಾನೆ. ಬ್ರಹ್ಮಗುಪ್ತರಪೈಥಗೊರಸನ ನಿಯಮ ಇವರ ಗ್ರಂಥಗಳಲ್ಲಿ ಕಂಡುಬರುತ್ತದೆ ಹಾಗೂ ಇವರ ಗ್ರಂಥಗಳು ಆಧುನಿಕ ಬೀಜಗಣಿತಕ್ಕೆ ತಳಹದಿಯಾಗಿವೆ.
 
==ಗ್ರಂಥಗಳು==
"https://kn.wikipedia.org/wiki/ಬ್ರಹ್ಮಗುಪ್ತ" ಇಂದ ಪಡೆಯಲ್ಪಟ್ಟಿದೆ