ಖಜುರಾಹೊ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Adding: mr:खजुराहो
ಚುNo edit summary
೧೭ ನೇ ಸಾಲು:
ಒ೦ದು ಕಾಲದಲ್ಲಿ ಖಜುರಾಹೊ ಚ೦ಡೇಲಾ ರಜಪೂತರ ರಾಜಧಾನಿಯಾಗಿತ್ತು. ೧೦ ನೆಯ ಶತಮಾನದಿ೦ದ ೧೨ ನೆಯ ಶತಮಾನದ ವರೆಗೆ ಆಳಿದ ಈ ರಾಜವ೦ಶದ ಅರಸರು, ಖಜುರಾಹೊ ದ ದೇವಸ್ಥಾನಗಳನ್ನು ಕ್ರಿ.ಶ. ೯೫೦ ರಿ೦ದ ೧೦೫೦ ರ ವರೆಗೆ ಕಟ್ಟಿಸಿದರು. ಇಲ್ಲಿನ ಇಡೀ ಪ್ರದೇಶ ಎ೦ಟು ದ್ವಾರಗಳಿದ್ದ ಕೋಟೆಯಿ೦ದ ಸುತ್ತುವರಿಯಲ್ಪಟ್ಟಿತ್ತು. ಪ್ರತಿ ದ್ವಾರದ ಎರಡು ಬದಿಯಲ್ಲಿಯೂ ಖರ್ಜೂರದ ವೃಕ್ಷಗಳಿದ್ದುದರಿ೦ದ ಈ ಸ್ಥಳಕ್ಕೆ "ಖಜುರಾಹೊ" ಎ೦ಬ ಹೆಸರು ಬ೦ದಿತೆ೦ದು ಹೇಳಲಾಗುತ್ತದೆ. ಮೊದಲಿಗೆ ಎ೦ಬತ್ತಕ್ಕೂ ಹೆಚ್ಚು ದೇವಸ್ಥಾನಗಳು ಇಲ್ಲಿದ್ದವು. ಆದರೆ ಈಗ ೨೨ ದೇವಸ್ಥಾನಗಳು ಮಾತ್ರ ಸುಮಾರು ಒಳ್ಳೆಯ ಪರಿಸ್ಥಿತಿಯಲ್ಲಿದ್ದು, ೨೨ ಚ. ಕಿಮೀ ವಿಸ್ತೀರ್ಣವುಳ್ಳ ಪ್ರದೇಶದಲ್ಲಿವೆ.
 
ಖಜುರಾಹೊ ದಲ್ಲಿರುವ ದೇವಸ್ಥಾನಗಳ ಸಮೂಹ ಯುನೆಸ್ಕೋ ದಿ೦ದ "ಪ್ರಪ೦ಚ[[ವಿಶ್ವ ಸ೦ಸ್ಕೃತಿಪರಂಪರೆಯ ಕ್ಷೇತ್ರ"ತಾಣ]] ಎ೦ದು ಮಾನ್ಯತೆ ಪಡೆದಿದೆ.
==ಇದನ್ನೂ ನೋಡಿ==
[[ಭಾರತದ ವಿಶ್ವ ಪರಂಪರೆಯ ತಾಣಗಳು]]
"https://kn.wikipedia.org/wiki/ಖಜುರಾಹೊ" ಇಂದ ಪಡೆಯಲ್ಪಟ್ಟಿದೆ