ಹರಗೋಬಿಂದ ಖುರಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೯ ನೇ ಸಾಲು:
ಖುರಾನರ ದೊಡ್ಡ ಸಾಧನೆಯೆಂದರೆ, ಕೃತಕವಾಗಿ ವಂಶವಾಹಿಯನ್ನು ಸೃಷ್ಟಿಸಿದ್ದು.ಎಲ್ಲಾ ಜೀವಿಗಳಲ್ಲೂ ಇರುವ ಸೂಕ್ಷ್ಮ ಜೀವಕೋಶಗಳ ಕೋಶಬಿಂದುವಿನಲ್ಲಿ 'ಡಿಅಕ್ಸಿರೈಬೊ ನ್ಯೂಕ್ಲಿಯಿಕ್ ಆಮ್ಲ' ಎಂಬ ರಾಸಾಯನಿಕವಿರುತ್ತದೆ. ಈ ಆಮ್ಲವೇ 'ವಂಶಪಾರಂಪರತೆ' ಅಥವಾ 'ಅನುವಂಶೀಯತೆ'ಯನ್ನು ನಿರ್ಧರಿಸುತ್ತದೆ.ಇದನ್ನು ಡಿಎನ್‌ಎ(DNA) ಎನ್ನುತ್ತಾರೆ.
== ಪ್ರಶಸ್ತಿ-ಪುರಸ್ಕಾರಗಳು ==
* ೧೯೬೦ರಲ್ಲಿ ಖೊರಾನ ಅವರಿಗೆ ಕೆನಡಾ ಸಾರ್ವಜನಿಕ ಸೇವಾಪರಿಣತರ ಸಂಸ್ಥೆಯಿಂದ ಚಿನ್ನದ ಪದಕ ದೊರಕಿತು.
* ೧೯೬೭ರಲ್ಲಿ ಡ್ಯಾನಿಖೈಮನ್ ಬಹುಮಾನ ದೊರೆಯಿತು.
* ಖೊರಾನ ಅವರು ರಾಬರ್ಟ್ ಹಾಲಿ ಮತ್ತು ಮಾರ್ಶಲ್ ನೈರೆನ್‌ಬರ್ಗ್ ಅವರೊಂದಿಗೆ ಜಂಟಿಯಾಗಿ ೧೯೬೮ರಲ್ಲಿ ವೈದ್ಯಶಾಸ್ತ್ರದ ನೊಬೆಲ್ ಪ್ರಶಸ್ತಿ ಪಡೆದರು.
* ೧೯೮೭ರಲ್ಲಿ ಅಮೆರಿಕಾ ಸರ್ಕಾರ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಿದೆ.
 
== ನಿಧನ ==
"https://kn.wikipedia.org/wiki/ಹರಗೋಬಿಂದ_ಖುರಾನ" ಇಂದ ಪಡೆಯಲ್ಪಟ್ಟಿದೆ