"ವಿಕಿಪೀಡಿಯ:ಉಲ್ಲೇಖನ" ಆವೃತ್ತಿಗಳ ಮಧ್ಯದ ಬದಲಾವಣೆಗಳು

27.107.87.97 (ಚರ್ಚೆ) ರ 918351 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
(27.107.87.97 (ಚರ್ಚೆ) ರ 918351 ಪರಿಷ್ಕರಣೆಯನ್ನು ವಜಾ ಮಾಡಿ)
 
=== ನೀವು ವಿಷಯ ಸೇರಿಸಿದಾಗ ===
 
''ಮೂಲಗಳನ್ನು ಹುಡುಕುವ ಬಗ್ಗೆ ಮಾಹಿತಿಗಾಗಿ, [[ವಿಕಿಪೀಡಿಯ:ನಂಬಲರ್ಹ ಮೂಲಗಳು]] ಲೇಖನ ನೋಡಿ. LUp''
*ಲೇಖನವೊಂದಕ್ಕೆ ನೀವು ಮಾಹಿತಿಯನ್ನು ಸೇರಿಸುತ್ತಿದ್ದಲ್ಲಿ ವಿಶೇಷತಃ ಅದು ವಿವಾದಾಸ್ಪದವಾಗಿದ್ದಲ್ಲಿ ಅಥವಾ ಪ್ರಶ್ನಿಸಪಡುವಂತಿದ್ದಲ್ಲಿ ನೀವು ಮೂಲವನ್ನೊದಗಿಸಬೇಕು. ಉಲ್ಲೇಖದ ಸ್ವರೂಪ ಹೇಗಿರಬೇಕೆಂದು ನಿಮಗೆ ಗೊತ್ತಿರದಿದ್ದಲ್ಲಿ, ನಿಮಗಾಗಿ ಅದನ್ನು ಇತರರು ಮಾಡುವರು. ನಿಮಗೆ ಸಾಧ್ಯವಿದ್ದ ಮಾಹಿತಿ ಕೊಡಿ ಅಷ್ಟೇ .
*ಸಾಮಾನ್ಯವಾಗಿ, ನಿಮ್ಮ ನೆನಪನ್ನಾಧರಿಸಿ ಲೇಖನಗಳನ್ನು ಬರೆಯುವಾಗ, ಜೊತೆ ಜೊತೆಯಲ್ಲಿಯೇ ಉಲ್ಲೇಖಾರ್ಹ ಮೂಲಗಳ ಶೊಧನೆ ಆರಂಭಿಸಿ. ವಿಷಯದ ಬಗ್ಗೆ ನಿಮಗೆ ಸಾಕಷ್ಟು ತಿಳುವಳಿಕೆ ಇದ್ದಲ್ಲಿ, ಅದರ ಬಗ್ಗೆ ಒಳ್ಳೆಯ ಮೂಲಗಳನ್ನು ತಿಳಿಸಿದರಾಯಿತು. ಇದರಿಂದ ಇತರ ಓದುಗರು ಹಾಗು ಸಂಪಾದಕರಿಗೆ ಆ ವಿಷಯದಲ್ಲಿ ಹೆಚ್ಚು ಮಾಹಿತಿ ತಿಳಿಯಲು ಸಹಾಯಕಾರಿಯಾಗುತ್ತದೆ.
೪,೭೭೮

edits

"https://kn.wikipedia.org/wiki/ವಿಶೇಷ:MobileDiff/918370" ಇಂದ ಪಡೆಯಲ್ಪಟ್ಟಿದೆ