ಹುಮಾಯೂನನ ಸಮಾಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
/ WHS /
( ಯಾವುದೇ ವ್ಯತ್ಯಾಸವಿಲ್ಲ )

೧೫:೦೨, ೧೫ ಫೆಬ್ರವರಿ ೨೦೦೯ ನಂತೆ ಪರಿಷ್ಕರಣೆ


ಹುಮಾಯೂನನ ಸಮಾಧಿ ಭಾರತದೆಹಲಿ ನಗರದಲ್ಲಿದೆ. ಮುಘಲ್ ಸಮ್ರಾಟ ಹುಮಾಯೂನನೂ ಸೇರಿದಂತೆ ಹಲವು ಮುಘಲ್ ಪ್ರತಿಷ್ಠಿತರ ಸಮಾಧಿಗಳನ್ನೊಳಗೊಂಡ ಈ ಸಂಕೀರ್ಣವು ಮುಘಲ್ ವಾಸ್ತುಶಿಲ್ಪ ಮತ್ತು ಕಲೆಗಳ ಉತ್ತಮ ಪ್ರತೀಕವೆನಿಸಿದೆ. ಇಲ್ಲಿನ ಸಮಾಧಿಯ ವಿನ್ಯಾಸವು ತಾಜ್ ಮಹಲ್‍‍ನ ವಿನ್ಯಾಸವನ್ನು ಬಹುಮಟ್ಟಿಗೆ ಹೋಲುತ್ತದೆ. ಈ ಸಂಕೀರ್ಣವನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಿದೆ.

ದೆಹಲಿಯಲ್ಲಿನ ಹುಮಾಯೂನನ ಸಮಾಧಿ*
UNESCO ವಿಶ್ವ ಪರಂಪರೆಯ ತಾಣ

ಹುಮಾಯೂನನ ಸಮಾಧಿ.
ರಾಷ್ಟ್ರ ಭಾರತಭಾರತ
ತಾಣದ ವರ್ಗ ಸಾಂಸ್ಕೃತಿಕ
ಆಯ್ಕೆಯ ಮಾನದಂಡಗಳು ii, iv
ಆಕರ 232
ವಲಯ** ಏಷ್ಯಾ-ಪೆಸಿಫಿಕ್
ವಿಶ್ವ ಪರಂಪರೆಯ ತಾಣವಾಗಿ ಘೋಷಣೆ
ಘೋಷಿತ ವರ್ಷ 1993  (17ನೆಯ ಅಧಿವೇಶನ)
* ಹೆಸರು ವಿಶ್ವ ಪರಂಪರೆಯ ಪಟ್ಟಿಯಲ್ಲಿ ನಮೂದಾಗಿರುವಂತೆ.
** UNESCO ರಚಿಸಿರುವ ವಲಯಗಳು.

ಇವನ್ನೂ ನೋಡಿ

ತಾಜ್ ಮಹಲ್

ದೆಹಲಿ

ವಿಶ್ವ ಪರಂಪರೆಯ ತಾಣ

ಭಾರತದ ವಿಶ್ವ ಪರಂಪರೆಯ ತಾಣಗಳು

ಬಾಹ್ಯ ಸಂಪರ್ಕಕೊಂಡಿಗಳು