ಕೀರ್ತಿನಾಥ ಕುರ್ತಕೋಟಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{Wd}}
[[Image:kkurtakoti.jpg|thumb|'''ಕೀರ್ತಿನಾಥ ಕುರ್ತಕೋಟಿ''']]
'''ಕೀರ್ತಿನಾಥ ಕುರ್ತಕೋಟಿ''' ಇವರು ಕವಿ, ನಾಟಕಕಾರ, ವಿಮರ್ಶಕ, ಅನುವಾದಕ, ಅಂಕಣಕಾರ. ಪ್ರಜಾವಾಣಿಯಲ್ಲಿ ವಾರವಾರವೂ ಪ್ರಕಟವಾಗುತ್ತಿದ್ದ "ಉರಿಯ ನಾಲಗೆ" ಎಂಬ ಅಂಕಣ ಬಹಳ ಜನಪ್ರಿಯವಾಗಿತ್ತು. [[೧೯೫೯]]ರಲ್ಲಿ ಮನೋಹರ ಗ್ರಂಥಮಾಲೆ ಹೊರತಂದ ತನ್ನ ರಜತ ವರ್ಷದ ಹೊತ್ತಿಗೆ “ನಡೆದು ಬಂದ ದಾರಿ” ಯಲ್ಲಿ ಇವರು ಬರೆದ ಸಾಹಿತ್ಯವಿಮರ್ಶೆ [[ಕನ್ನಡ]] ವಿಮರ್ಶಾಲೋಕದಲ್ಲಿ ಒಂದು ಹೊಸ ಆಯಾಮವನ್ನು ಸೃಷ್ಟಿಸಿತು. ಆಬಳಿಕ ಹೊರತಂದ ವಿಮರ್ಶಾ ನಿಯತಕಾಲಿಕ “'''ಮನ್ವಂತರ'''”ಕ್ಕೆ ಇವರು ಸಂಪಾದಕರಾಗಿದ್ದರು. ಆದರೆ ಆ ಪತ್ರಿಕೆ ಬಹಳ ಕಾಲ ಬಾಳಲಿಲ್ಲ.