ಶ್ರೀರಂಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{Wd}}
ಆದ್ಯ ರಂಗಾಚಾರ್ಯ ( ಶ್ರೀರಂಗ ) (೧೯೦೪ - ೧೯೮೪) - ಕನ್ನಡದ ಪ್ರಖ್ಯಾತ ವಿದ್ವಾಂಸ, ನಾಟಕಕಾರ ಮತ್ತು ಸಾಹಿತಿ. ಇವರ "'ಕಾಳಿದಾಸ"' ಎಂಬ ಕೃತಿಗೆ ೧೯೭೧ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. ಆದ್ಯ ರಂಗಾಚಾರ್ಯರ ಮೂಲ ಹೆಸರು ಆರ್.ವಿ.ಜಾಗೀರದಾರ.
 
==ಜನನ==
 
ಇವರು 26 ಸೆಪ್ಟಂಬರ 1904 ರಂದು [[ವಿಜಯಪುರ]] ಜಿಲ್ಲೆಯ [[ಇಂಡಿ]] ತಾಲೂಕಿನ [[ಅಗರಖೇಡ]]ದಲ್ಲಿ ಜನಿಸಿದರು.
 
"https://kn.wikipedia.org/wiki/ಶ್ರೀರಂಗ" ಇಂದ ಪಡೆಯಲ್ಪಟ್ಟಿದೆ