ಎಸ್.ಜೈಶಂಕರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬ ನೇ ಸಾಲು:
JNU) ರಾಜಕೀಯ ಶಾಸ್ತ್ರದಲ್ಲಿ ಎಂ.ಎ. ಮತ್ತು ಅಂತರ್ರಾಷ್ಟ್ರೀಯ ಸಂಬಂಧ ವಿಷಯದಲ್ಲಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ.ಯನ್ನೂ ಪಡೆದಿದ್ದಾರೆ. ಅದಲ್ಲದೆ ಅವರು ಪರಮಾಣು ರಾಜತಂತ್ರದಲ್ಲಿ ಪರಿಣತಿಯನ್ನು ಪಡೆದಿದ್ದಾರೆ. ಹಿಂದಿ,ಇಂಗ್ಲಿಷ್ ಜೊತೆಗೆ, ಜೈಶಂಕರ್ ರವರು ತಮಿಳು, ರಷ್ಯನ್, ಮ್ಯಾಂಡರಿನ್, ಜಪಾನೀಸ್ ಮತ್ತು ಹಂಗೇರಿಯನ್ ಭಾಷೆಯನ್ನೂ ಮಾತನಾಡುತ್ತಾರೆ.
==ವೃತ್ತಿಜೀವನ==
* ೧೯೭೭ - ಭಾರತೀಯ ವಿದೇಶಾಂಗ ಸೇವೆಗೆ ಸೇರಿಕೊಂಡರು
* ೧೯೭೯-೮೧ - ಮಾಸ್ಕೋದಲ್ಲಿ ಸೋವಿಯೆತ್ ಒಕ್ಕೂಟಕದ ಭಾರತೀಯ ಕಾರ್ಯಾಚರಣೆಯ ಎರಡನೇ ಮತ್ತು ಮೂರನೇ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.
* ೧೯೮೫-೮೮ - ವಾಷಿಂಗ್ಟನ್ ಡಿ.ಸಿ.ಯಲ್ಲಿನ ಭಾರತೀಯ ದೂತವಾಸದ ಮೊದಲ ಕಾರ್ಯದರ್ಶಿಯಾದರು.
* ೧೯೮೮-೯೦ - ಶ್ರೀಲಂಕಾದಲ್ಲಿ ಭಾರತೀಯ ಶಾಂತಿರಕ್ಷಣೆ ಪಡೆಯ (ಐಪಿಕೆಎಫ್) ಪ್ರಥಮ ಕಾರ್ಯದರ್ಶಿಯಾಗಿ ಮತ್ತು ರಾಜಕೀಯ ಸಲಹೆಗಾರರಾಗಿ ಸೇವೆ ಸಲ್ಲಿಸಿದರು.
* ೧೯೯೦-೯೩ - ಅವರು ಬುಡಾಪೆಸ್ಟ್ ನ ಭಾರತೀಯ ಮಿಷನ್ ನಲ್ಲಿ ಸಲಹೆಗಾರರಾಗಿದ್ದರು (ವಾಣಿಜ್ಯ) .
ನವದೆಹಲಿಗೆ ಮರಳಿದ ಅವರು ವಿದೇಶಾಂಗ ಸಚಿವಾಲಯದ ನಿರ್ದೇಶಕರಾಗಿ (ಪೂರ್ವ ಯುರೋಪ್) ಸೇವೆ ಸಲ್ಲಿಸಿದರು.
* ೧೯೯೬-೨೦೦೦ -ಟೋಕಿಯೊದ ಭಾರತೀಯ ರಾಯಭಾರ ಕಚೇರಿಯಲ್ಲಿ ಜೈಶಂಕರ್ ರವರು ಉಪ ಮುಖ್ಯಸ್ಥರಾಗಿದ್ದರು. ಈ ಅವಧಿಯಲ್ಲಿ ಭಾರತ-ಪೋಕ್ರಾನ್ -೨ ಪರಮಾಣು ಪರೀಕ್ಷೆಗಳ ನಂತರ ಇಂಡೋ-ಜಪಾನ್ ಸಂಬಂಧಗಳಲ್ಲಿ ಕುಸಿತ ಕಂಡುಬಂದಿತ್ತು. ಆದರೆ ನಂತರ ಜಪಾನ್ ದೇಶದ ಅಂದಿನ ಪ್ರಧಾನಿ ಯೋಶಿರೋ ಮೊರಿ ಅವರು ಭಾರತಕ್ಕೆ ಭೇಟಿ ನೀಡಿದ ನಂತರ ಚೇತರಿಸಿಕೊಂಡಿತು.
* ೨೦೦೦ - ಅವರು ಝೆಕ್ ರಿಪಬ್ಲಿಕ್ ರಾಷ್ಟ್ರಕ್ಕೆ ಭಾರತೀಯ ರಾಯಭಾರಿಯಾಗಿ ನೇಮಕಗೊಂಡರು.
* ೨೦೦೪-೦೭ - ಜೈಶಂಕರ್ ರವರು ವಿದೇಶಾಂಗ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿದ್ದರು.
* ೨೦೦೬-೦೭ - ಅಮೇರಿಕಾ ಸಂಯುಕ್ತ ಸಂಸ್ಥಾನದ ಜೊತೆಗೆ ೧೨೩ ಒಪ್ಪಂದದ ಸಮಾಲೋಚನೆಯ ಸಮಯದಲ್ಲಿ ಜೈಶಂಕರ್ ರವರು ಭಾರತೀಯ ತಂಡವನ್ನು ಮುನ್ನಡೆಸಿದರು.
* ೨೦೦೭-೦೯ - ಜೈಶಂಕರ್ ರವರು ಸಿಂಗಾಪುರಕ್ಕೆ ಭಾರತದ ಉನ್ನತ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.
* ೨೦೦೯-೨೦೧೩ - ಚೀನಾದಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು.
* ೨೦೧೩ - ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ ಜೈಶಂಕರ್ ರವರ ಹೆಸರನ್ನು ಪರಿಗಣಿಸಲಾಗಿತ್ತು.
* ೨೦೧೫ - ಜೈಶಂಕರರನ್ನು ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲಾಯಿತು.
* ೨೦೧೯ - ಅವರನ್ನು ಕೇಂದ್ರ ಸರ್ಕಾರದ ವಿದೇಶಾಂಗ ಸಚಿವರಾಗಿ ನೇಮಿಸಲಾಯಿತು<ref>https://www.indiatoday.in/amp/india/story/s-jaishankar-external-affairs-ministry-1539349-2019-05-31</ref>
 
==ಇದನ್ನೂ ಓದಿ==
"https://kn.wikipedia.org/wiki/ಎಸ್.ಜೈಶಂಕರ್" ಇಂದ ಪಡೆಯಲ್ಪಟ್ಟಿದೆ