ಆಂಧ್ರ ಪ್ರದೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೪೭ ನೇ ಸಾಲು:
[[ಆಂಧ್ರ ಮತ್ತು ತೆಲಂಗಾಣ ವಿಧಾನ ಸಭೆ ಚುನಾವಣೆಗಳು ೨೦೧೪]]
*ದಿ. ಜೂನ್ 2, 2014, ರಂದು ಆಂಧ್ರ ಪ್ರದೇಶ ರಾಜ್ಯವು ಎರಡು ಭಾಗವಾಗಿ ಒಡೆದು, ಎರಡು ರಾಜ್ಯವಾಯಿತು. ಅವು ತೆಲಂಗಾಣ ಮತ್ತು ಸೀಮಾಂಧ್ರ (ಆಂಧ್ರ).<ref>ದಿ. ಜೂನ್ 2, 2014, 11.10AM IST (ವಿಜಯ ಕರ್ನಾಟಕ)</ref>
ದೇಶದ 29ನೇ ರಾಜ್ಯವಾಗಿ ತೆಲಂಗಾಣ ಉದಯವಾಗಿದ್ದು, ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕಲ್ವಕುಂಟ್ಲ ಚಂದ್ರಶೇಖರ ರಾವ್‌ ಅಧಿಕಾರ ಸ್ವೀಕರಿಸಿದರು. 294 ಸದಸ್ಯರುಳ್ಳಸದಸ್ಯರಿದ್ದ ಆಂಧ್ರ ವಿಧಾನಸಭೆಯಲ್ಲಿ ವಿಭಜಕನೆಯ ನಂತರ 175 ಶಾಸಕರಿದ್ದಾರೆ. ತೆಲಂಗಾಣದಲ್ಲಿ 119 ಶಾಸಕರಿದ್ದಾರೆ. ಆಂಧ್ರದ 42 ಲೋಕಸಭಾ ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳು ತೆಲಂಗಾಣ ವ್ಯಾಪ್ತಿಯಲ್ಲಿವೆ ಉಳಿದ ೨೫ ಸ್ಥಾನಗಳು ಹೊಸ ಆಂಧ್ರ ಪ್ರದೇಶದಲ್ಲಿವೆ.
 
== ಇದನ್ನೂ ನೋಡಿರಿ ==
"https://kn.wikipedia.org/wiki/ಆಂಧ್ರ_ಪ್ರದೇಶ" ಇಂದ ಪಡೆಯಲ್ಪಟ್ಟಿದೆ