ಆಂಧ್ರ ಪ್ರದೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೨೬ ನೇ ಸಾಲು:
== ಆಂಧ್ರ ರಾಜಕೀಯ ಮತ್ತು ಆಡಳಿತ ==
*೨೦೦೯ ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಜಾರಾಜಯಂ ಪಾರ್ಟಿ, ಟಿಡಿಪಿ, ಟಿಆರ್.ಎಸ್. ಸಿಪಿಎಮ್ ಪಕ್ಷಗಳನ್ನು ಸೋಲಿಸಿ ನಂತರ ೨ ನೇ ಬಾರಿಗೆ ವೈ.ಎಸ್.ರಾಜಶೇಖರ ರೆಡ್ಡಿಯವರು ಆಂಧ್ರದ ಮುಖ್ಯಮಂತ್ರಿಯಾದರು . ಅವರು ೨-೯-೨೦೦೯ ರಂದು ಹೆಲಿಕ್ಯಾಪರ್ ಅವಘಡದಲ್ಲಿ ಸಾವನ್ನಪ್ಪಿದರು. ಹಿರಿಯ ರಾಜಕಾರಣಿ ಹಾಗೂ ನಣಕಸಿನ ಮಂತ್ರಿಯಾಗಿದ್ದ ಕೊನಿಜೇತಿ ರೋಸಚಿi ನವರು ೩-೯-೨೦೦೯ ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಅವರು ವಯಸ್ಸಾದಕಾರಣ ಕೆಲಸದ ವತ್ತಡ ಹೆಚ್ಚಾಗಿದೆಯೆಂದು ೨೪-೧೧-೨೦೧೦ ರಲ್ಲಿ ರಾಜೀನಾಮೆ ಸಲ್ಲಿಸಿದರು. ನಲ್ಲೇರಿ ಕಿರಣ ಕುಮಾರ ರೆಡ್ಡಿ ಯವರು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು
== ಆಂಧ್ರ ಪ್ರದೇಶದ ರಾಜಕೀಯ ಪಕ್ಷಗಳ ಬಲಾಬಲ ==
{| style="font-size:95%; border:1px solid black; text-align:left; vertical-align:top; background-color:#F4F9FF" cellspacing="0" cellpadding="3" width="100%"
|- bgcolor=#99ccff style="text-align:center"
೩೪೪ ನೇ ಸಾಲು:
|-
|}
 
==[[ತೆಲಂಗಾಣ]] ಉದಯ==
[[ಆಂಧ್ರ ಮತ್ತು ತೆಲಂಗಾಣ ವಿಧಾನ ಸಭೆ ಚುನಾವಣೆಗಳು ೨೦೧೪]][[ಸೀಮಾಂಧ್ರ]]
"https://kn.wikipedia.org/wiki/ಆಂಧ್ರ_ಪ್ರದೇಶ" ಇಂದ ಪಡೆಯಲ್ಪಟ್ಟಿದೆ