ಆಂಧ್ರ ಪ್ರದೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೮೧ ನೇ ಸಾಲು:
!ಓಟ್ಟು !!175
|}
===೨೦೧೯ ರ ಚುನಾವಣೆ ಮತ್ತು ಹೊಸ ಸರ್ಕಾರ==
:[[2019 ರ ವಿಧಾನಸಭಾ ಚುನಾವಣೆಗಳು]]
*2019 ರ ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ ಯಾವುದೇ ಮೈತ್ರಿ ಮಾಡದೆ ಏಕಾಂಗಿಯಾಗಿ ಸ್ಪರ್ಧಿಸಿತು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍, ಈ ಮೊದಲು ಐಎನ್‌ಸಿ ಮತ್ತು ವೈ.ಎಸ್.ಆರ್ ನೇತೃತ್ವದ ಕಾಂಗ್ರೆಸ್‍ ಪಾರ್ಟಿ ಎಂದು ವೀಭಜತವಾಗಿತ್ತು ವೈ.ಎಸ್.ಆರ್. ಕಾಂಗ್ರೆಸ್ ಜಗನ್ಮೋಹನ್ ರೆಡ್ಡಿ ನೇತ್ರತ್ವದಲ್ಲಿ ಸ್ಪರ್ಧಿಸಿತು. ಪವನ್ ಕಲ್ಯಾಣ್ ನೇತೃತ್ವದ ಜೆಎಸ್ಪಿ ಸಹ ಸಿಪಿಐ, ಸಿಪಿಐ (ಎಂ) ಮತ್ತು ಬಹುಜನ ಸಮಾಜ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿತು. 2019 ರ ಚುನಾವಣೆಯಲ್ಲಿ ಟಿಡಿಪಿ ಕೇವಲ 23 ಸ್ಥಾನಗಳನ್ನು ಗೆದ್ದರೆ, ವೈಎಸ್ಆರ್ ಕಾಂಗ್ರೆಸ್ ಪಕ್ಷವು ಬಹುಮತ ಪಡೆದು 151 ಸ್ಥಾನಗಳನ್ನು ಗಳಿಸಿತು. ಇದರ ನಾಯಕ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು 2019 ರ ಮೇ 30 ರಂದು ಆಂಧ್ರಪ್ರದೇಶದ ಮುಂದಿನ ಮುಖ್ಯಮಂತ್ರಿಯಾದರು. <ref>[https://www.loksabhaelections.in/Andhra-Pradesh Andhra Pradesh Legislative Assembly Election 2019 Website]</ref>
 
== ಇದನ್ನೂ ನೋಡಿರಿ ==
"https://kn.wikipedia.org/wiki/ಆಂಧ್ರ_ಪ್ರದೇಶ" ಇಂದ ಪಡೆಯಲ್ಪಟ್ಟಿದೆ