"ಮರಾಠಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚ,ಛ,ಜ,ಣ,ಥ,ಧ,ಬ.ಭ,ರ,ಸ ಅಕ್ಷರಗಳ ಚಾಕ್ಷುಷರೂಪಗಳು ಪ್ರಸ್ತುತ ಬಳಕೆಯಲ್ಲಿರುವ ಲಿಪಿಗೆ ಹತ್ತಿರವೇ ಆದ ರೂಪಗಳನ್ನು ಪಡೆದಿದ್ದುವು,ಶ-ಸ,ಲ-ಳ, ಇವು ಉಚ್ಚಾರಣಾ ಸಾಮ್ಯದಿಂದ ಒಂದರ ಸ್ಥಳದಲ್ಲಿ ಇನ್ನೊಂದು ಸಹಜವಾಗಿ ಪ್ರಯೋಗವಾಗುತ್ತಿದ್ದುವು. ಚ-ವ, ಪ-ಯ, ಧ-ಬ, ಉ-ಡ, ಇವು ಚಾಕ್ಷುಷ ರೂಪಸಾದೃಶ್ಯ ಪಡೆದಿದ್ದುವು. ಅನುಸ್ವಾರವನ್ನು ಅರ್ಧಚಂದ್ರಾಕೃತಿಯಲ್ಲಿ ಬರೆಯಲಾಗುತ್ತಿತ್ತು.
 
ಕ್ರಿ.ಶ. ಸು. 14-15ನೆಯ ಶತಮಾನದಲ್ಲಿ ಮೋಡೀ ಲಿಪಿ ಬಳಕೆಗೆ ಬಂದಿರಬಹುದು. [[ಬಹಮನಿ|ಬಹುಮನೀ]] ಸುಲ್ತಾನ್ ಮುಜಾಹಿದ್ ದೊರೆಯ ಕಾಲದ(1375-78) ಒಂದು ತಾಮ್ರಪಟ ಸದ್ಯ ಪ್ರಾಚೀನ ದಾಖಲೆ. [[ಆಂಧ್ರಪ್ರದೇಶ]] ಸರ್ಕಾರದ ಪುರಾತತ್ತ್ವ ಇಲಾಖೆಯಲ್ಲಿರುವ ಈ ದಾಖಲೆಯನ್ನು ಭುಸಾರೆ ಸಂಪಾದಿಸಿದ್ದಾರೆ. [[ಮೋಡಿಲಿಪಿ|ಮೋಡೀಲಿಪಿ]]ಯನ್ನು ಮೊದಲು ಹೇಮಾದ್ರಿ ಮಂತ್ರಿ (13ನೆಯ ಶತಮಾನ) ಬಳಕೆಯಲ್ಲಿ ತಂದನೆಂದು ಒಂದು ವದಂತಿತಂದನು. ತ್ವರಿತವಾಗಿ ಬರೆಯಲು ಮೋಡೀ ಲಿಪಿಯನ್ನು ಬಳಸುತ್ತಿದ್ದುದರಿಂದ ಚಿರಸ್ಮಾರಕಗಳಾದ ಶಿಲಾಲೇಖಗಳಲ್ಲಿ ಅದನ್ನು ಬಳಸಲಿಲ್ಲವೆಂದು ತೋರುತ್ತದೆ. ಆದರೂ ಅದರ ಪ್ರಭಾವ ಬರೆವಣಿಗೆಯ ಮೇಲೆ ಸಾಕಷ್ಟು ಆಗಿದೆ. ಪಂಕ್ತಿಯ ಆರಂಭದಿಂದ ಅಂತ್ಯದವರೆಗೆ ಎಲ್ಲಿಯೂ ನಿಲ್ಲಿಸದೆ ಏಕಪ್ರಕಾರವಾಗಿ ಬರೆದುಕೊಂಡುಹೋಗುವ ಒಂದು ಕ್ಲಿಷ್ಟ ಬರೆವಣಿಗೆ ಮೋಡೀ ಲಿಪಿಯದು ಎನ್ನಬಹುದು.
 
==ಇದನ್ನೂ ನೋಡಿ==
* [[ಮರಾಠಿ ಸಾಹಿತ್ಯ]]
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/920766" ಇಂದ ಪಡೆಯಲ್ಪಟ್ಟಿದೆ