ಅಕ್ಕಮಹಾದೇವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೬ ನೇ ಸಾಲು:
 
== ಅಕ್ಕನ ಹಿರಿಮೆ ==
ಶೂನ್ಯ ಸಂಪಾದನೆಕಾರರು 'ಮಹಾದೇವಿಯಕ್ಕಗಳ ಸಂಪಾದನೆ' ಎಂಬ ಒಂದು ಅಧ್ಯಾಯವನ್ನೇ ರಚಿಸಿ, ಅವರಿಗೆ ಗೌರವ ತೋರಿದ್ದಾರೆ. ಹರಿಹರಹರಿ ಮಹಾಕವಿಯ ಮಹಾದೇವಿಯಕ್ಕನ ರಗಳೆ, ಇಪ್ಪತ್ತನೆಯೆ ಶತಮಾನದ ನವೋದಯ ಕಾಲದ ಸಾಹಿತಿ ಎಚ್.ತಿಪ್ಪೇರುದ್ರಸ್ವಾಮಿಯವರ 'ಕದಳಿಯ ಕರ್ಪುರ' ಅಕ್ಕನವರ ವ್ಯಕ್ತಿತ್ವವನ್ನು ಕಟ್ಟಿಕೊಡುವ ಸಮರ್ಥ ಬರಹಗಳು .
ಅಕ್ಕಮಹಾದೇವಿಯವರ ಜೀವನದಲ್ಲಿ ನಿರ್ಣಾಯಕ ಘಟನೆಗಳಲ್ಲಿ, ಪ್ರಮುಖವಾದವುಗಳು ಈ ಎರಡು,
*ಒಂದನೆಯದು: ಅಧಿಕಾರ, ಸಂಪತ್ತು, ವೈಭವ, ಆಡಂಬರ, ಭೋಗ ಜೀವನಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿ, ಈ ಎಲ್ಲ ಬಂಧನಗಳಿಂದ ಬಿಡುಗಡೆ ಪಡೆದು, ಸಾಮಾನ್ಯರಲ್ಲಿ ಸಾಮಾನ್ಯಳಂತೆ ಜನ ಜೀವನದಲ್ಲಿ ಬೆರೆತುದು; ಇದಕ್ಕಾಗಿ ಅರಸೊತ್ತಿಗೆಯನ್ನು ಎದುರು ಹಾಕಿಕೊಳ್ಳಲು ಹಿಂಜರಿಯದಿದ್ದುದು.
"https://kn.wikipedia.org/wiki/ಅಕ್ಕಮಹಾದೇವಿ" ಇಂದ ಪಡೆಯಲ್ಪಟ್ಟಿದೆ