ಮ್ಯೂನಿಕ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
→‎ವಿಶೇಷಗಳು: 'ಪಶ್ಚಿಮ ಜರ್ಮನಿ' ಏಕೆ? ಇಡಿಯ ಜರ್ಮನಿ.
೪೧ ನೇ ಸಾಲು:
[[ಜರ್ಮನಿ]] ದೇಶದ ಮೂರನೆಯ ದೊಡ್ಡ ನಗರ. ಜರ್ಮನಿಯ ದಕ್ಷಿಣ ಭಾಗದಲ್ಲಿರುವ ಬವೇರಿಯ ಪ್ರಾಂತದ ರಾಜಧಾನಿ. ಬರ್ಲಿನ್ನಿನ ನೈಋತ್ಯಕ್ಕೆ 499 ಕಿಮೀ ದೂರದಲ್ಲಿದೆ. ಜನರ ಜನಸಂಖ್ಯೆ 12,77,000 (1984).
 
ಮ್ಯೂನಿಕ್ ಪಶ್ಚಿಮ ಜರ್ಮನಿಯ ಮಹಾನಗರಗಳ ಪೈಕಿ ಮೂರನೆಯದು..
 
== ವಿಶೇಷಗಳು ==
೪೮ ನೇ ಸಾಲು:
೧೪೭೨ ಇಸವಿಯಲ್ಲಿ ಇಂಗೊಲ್ಸ್ತತ್ ಎಂಬ ಬೇರೆ ಊರಿನಲ್ಲಿ ಸ್ಥಾಪಿಸಿದ ವಿಶ್ವವಿದ್ಯಾಲಯವನ್ನು ಬವೇರಿಯದ ರಾಜರು ೧೮೨೬ ಇಸವಿಯಲ್ಲಿ ಮ್ಯೂನಿಕಿಗೆ ಸ್ಥಳಾಂತರ ಮಾಡಿಸಿದರು. ಈ ಲುದ್ವಿಕ್-ಮಕ್ಸಿಮಿಲಿಯಾನ್ಸ್-ಉನಿವೆರ್ಸಿತೇತ್ (LMU - [[:en:Ludwig_Maximilian_University_of_Munich|ಇಂಗ್ಲಿಷ್]] ಮತ್ತು [[:de:Ludwig-Maximilians-Universität_München|ಜೆರ್ಮನ್]] ಲೇಖನಗಳನ್ನು ನೋಡಿರಿ) ಸದ್ಯಃ ಜೆರ್ಮನಿಯ ಎಲ್ಲದಕ್ಕಿಂತ ದೊಡ್ಡ ವಿಶ್ವವಿದ್ಯಾಲಯವಾಗಿದೆ. ಕಳೆದ ೧೦ ವರ್ಷಗಳಿಂದ (೨೦೦೦ ಇಸವಿಯಿಂದ) ಇಲ್ಲಿ ನಿರಂತರವಾಗಿ [[ಕನ್ನಡ]] ಭಾಷಾ-ಸಾಹಿತ್ಯಗಳ ಅಧ್ಯಯನ ನಡೆಯುತ್ತವೆ. ಈ ವರೆಗೆ ೩೪ ಮಂದಿ ನೋಬೆಲ್-ಪ್ರಶಸ್ತಿಯ ವಿಜೇತರು ಇಲ್ಲಿ ಕೆಲಸ ಮಾಡಿದರು.
 
ನಗರದಲ್ಲಿ ಐಸರ್ಇಸರ್ ನದಿ ಹರಿಯುತ್ತದೆ. ಈ ನದಿಯ ಉದ್ದಕ್ಕೂ ಸಣ್ಣ ಸಣ್ಣ ಜಲಪಾತಗಳೂ ಚಿಕ್ಕ ಚಿಕ್ಕ ತೊರೆಗಳೂ ಸುಂದರ ಸರೋವರಗಳೂ ಉದ್ಯಾನಗಳೂ ಇದ್ದು, ನಗರ ಸೌಂದರ್ಯ ಹೆಚ್ಚಿದೆ.
 
== ಇತಿಹಾಸ ==
"https://kn.wikipedia.org/wiki/ಮ್ಯೂನಿಕ್" ಇಂದ ಪಡೆಯಲ್ಪಟ್ಟಿದೆ