ಗೋಪಾಲಕೃಷ್ಣ ಗೋಖಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೬ ನೇ ಸಾಲು:
ಸ್ವಾತಂತ್ರ್ಯಪೂರ್ವ ಭಾರತದ ಮಹಾನ್ ರಾಜಕೀಯ ನಾಯಕರೂ ಮತ್ತು ಸಮಾಜ ಸುಧಾರಕರಾಗಿ ಭಾರತೀಯರಿಗೆ ಗೌರವಯುತವಾದ ಉತ್ತಮ ಬದುಕನ್ನು ತಂದುಕೊಡಲು ಶ್ರಮಿಸಿದ ಗೋಪಾಲಕೃಷ್ಣ ಗೋಖಲೆಯವರು ಮೇ ೯, ೧೮೬೬ರಂದು ಕೊಲ್ಹಾಪುರದಲ್ಲಿ ಜನಿಸಿದರು.
 
ಗೋಖಲೆಯವರು ಸಾಮಾನ್ಯ ಕುಟುಂಬಕ್ಕೆ ಸೇರಿದವರಾಗಿದ್ದರೂ ಅವರ ಹಿರಿಯರು ಅವರಿಗೆ ಇಂಗ್ಲಿಷ್ ಶಿಕ್ಷಣ ದೊರಕುವಂತೆ ಮಾಡಿದರು. ಪದವಿ ಶಿಕ್ಷಣ ಪಡೆದ ಪ್ರಥಮ ಭಾರತೀಯ ತಲೆಮಾರಿಗೆ ಸೇರಿದ ಗೋಖಲೆಯವರು ಪಾಶ್ಚಾತ್ಯ ರಾಜಕೀಯ ಚಿಂತನೆಗಳಿಂದ ಪ್ರಭಾವಿತರಾಗಿದ್ದರು. ಬ್ರಿಟಿಷರ ವಸಾಹತುಶಾಹಿ ಆಡಳಿತವ್ಯವಸ್ಥೆಗಳನ್ನು ಅವರು ವಿರೋಧಿಸುತ್ತಿದ್ದಾಗ್ಯೂ ಇಂಗ್ಲಿಷರ ರಾಜಕೀಯ ಸಿದ್ಧಾಂತಗಳ ಕುರಿತಾಗಿ ಗೌರವವುಳ್ಳ ನಿಲುವು ತಾಳಿದ್ದರು.he was a good man
 
==ಸಮಾಜ ಸುಧಾರಣಾ ಗುರಿ==
"https://kn.wikipedia.org/wiki/ಗೋಪಾಲಕೃಷ್ಣ_ಗೋಖಲೆ" ಇಂದ ಪಡೆಯಲ್ಪಟ್ಟಿದೆ