ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭೯ ನೇ ಸಾಲು:
 
===ಶೈಕ್ಷಣಿಕ ಕೊಡುಗೆ ಮತ್ತು ಸುಧಾರಣೆ===
* ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು, ಉಚಿತವಾಗಿ ಮತ್ತು ಕಡ್ಡಾಯವಾಗಿ ಆರಂಭಿಸಲಾಯಿತು .ನಾಲ್ವಡಿ ಕೃಷ್ಣರಾಜರ ಮಹತ್ತರ ಸಾಧನೆಯೆಂದರೆ [[ಮೈಸೂರು ವಿಶ್ವವಿದ್ಯಾನಿಲಯ]]ವನ್ನು ಸ್ಥಾಪಿಸಿದುದುಸ್ಥಾಪಿಸಿದru
. ದೇಶದಲ್ಲೇ ಮೊಟ್ಟಮೊದಲ ವಿಶ್ವವಿದ್ಯಾನಿಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ೨೭೦ ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು.
* ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು. ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. ೧೯೦೬ ರಲ್ಲಿಯೇ ಸಹಕಾರ ಸಂಘಗಳನ್ನು ಸ್ಥಾಪಿಸಲಾಯಿತು. ರೈತರಿಗಾಗಿ ಜಮೀನು ಅಡಮಾನ ಬ್ಯಾಂಕುಗಳು ಆರಂಭವಾದವು.
# ಬುಡಕಟ್ಟು, ಗಿರಿಜನ, ಅರಣ್ಯವಾಸಿಗಳಿಗೆ ಮೊಟ್ಟ ಮೊದಲು ಶಾಲೆಗಳನ್ನು ತೆರೆಯಲಾಯಿತು. ಅಸ್ಪೃಶ್ಯರಿಗಾಗಿಯೇ ಹುಸ್ಕೂರು ಹಾಗೂ ಟಿ.ನರಸೀಪುರದಲ್ಲಿ ಶಾಲೆಗಳನ್ನು ಪ್ರಾರಂಭಿಸಲಾಯಿತು. ನಂತರ ಇವರ ಆಡಳಿತಾವಧಿಯಲ್ಲಿ ಸುಮಾರು ೮೦೦ ಶಾಲೆಗಳನ್ನು ತೆರೆಯಲಾಯಿತು.