ಕೃಷ್ಣದೇವರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಬೇಡ ಅಥವಾ ನಾಯಕ‌ ಜನಾಂಗಕ್ಕೆ ಸೇರಿದವನು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ನಾಯಕ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೭ ನೇ ಸಾಲು:
[[File:Vijayastambha (Victory Pillar) at Potnuru 03.JPG|thumb|right|250px|ವಿಜಯಸ್ಥಂಬ,ಪೊಟ್ನೂರು,ವಿಶಾಖ,ಆಂಧ್ರ]]
 
'''ಕೃಷ್ಣದೇವರಾಯ''' ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ [[ವಿಜಯನಗರ]] ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ( ಬೇಡ ಅಥವಾ '''ನಾಯಕ''' ಜನಾಾಂಗಕ್ಕೆ ಸೇರಿದವನು. ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
 
 
"https://kn.wikipedia.org/wiki/ಕೃಷ್ಣದೇವರಾಯ" ಇಂದ ಪಡೆಯಲ್ಪಟ್ಟಿದೆ