ಸೇವುಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಇವರು ಬುಡಕಟ್ಟು ಜನಾಂಗದವರು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
'''ದೇವಗಿರಿಯ ಯಾದವರುನಾಯಕರು ಇಗಿನ ವಾಲ್ಮೀಕಿ ನಾಯಕ''' ಎಂದೇ ಪ್ರಸಿದ್ಧರಾಗಿರುವ ಸೇಉಣರು, ಉತ್ತರ [[ಕರ್ನಾಟಕ]], ಮಹಾರಾಷ್ಟ್ರಗಳನ್ನೊಳಗೊಂಡ ಪ್ರದೇಶವನ್ನು ಆಳಿದ ಕನ್ನಡ ರಾಜಮನೆತನ. ರಾಷ್ಟ್ರಕೂಟರ ಸರದಾರರಾಗಿಯೂ, ಮುಂದೆ [[ಹೊಯ್ಸಳ|ಹೊಯ್ಸಳರಂತೆಯೆ]] ಕಲ್ಯಾಣದ [[ಚಾಲುಕ್ಯ]] ದೊರೆಗಳ ಸಾಮಂತರಾಗಿಯೂ ಇದ್ದರು. ಚಾಲುಕ್ಯ ಸಾಮ್ರಾಜ್ಯ ಅವನತಿಯ ಹಾದಿ ಹಿಡಿದಂತೆ ಪ್ರಾಬಲ್ಯಕ್ಕೆ ಏರಿದರು. ಐದನೆಯ ಭಿಲ್ಲಮ ಕಲ್ಯಾಣವನ್ನು ವಶಪಡಿಸಿಕೊಂಡು ತಾನು ಸ್ವತಂತ್ರನೆಂದು ಘೋಷಿಸಿಕೊಂಡ. ದೇವಗಿರಿಯ ಅಭೇದ್ಯ ಕೋಟೆಯನ್ನು ನಿರ್ಮಿಸಿ ರಾಜಧಾನಿಯನ್ನು ಅಲ್ಲಿಗೆ ಸ್ಥಳಾಂತರಿಸಿದ. ಸೇಉಣರು ಹೊಯ್ಸಳರೊಂದಿಗೆ ಅನೇಕ ಯುದ್ದಗಳನ್ನು ನಡೆಸೆದರು. ಕೃಷ್ಣಾ-ತುಂಗಭದ್ರಾ ನದೀಮಧ್ಯ ಪ್ರದೇಶ ಒಬ್ಬರಿಂದೊಬ್ಬರಿಗೆ ಕೈಬದಲಾಯಿಸುತ್ತಿತ್ತು. ನಂತರ ಒಂದು ಮಾದರಿಯ ಒಪ್ಪಂದ ಏರ್ಪಟ್ಟು, ಸೇಉಣರು ತುಂಗಭದ್ರೆಯ ಉತ್ತರಕ್ಕೂ, ಹೊಯ್ಸಳರು ದಕ್ಷಿಣಕ್ಕೂ ತಮ್ಮ ಪ್ರಭಾವ ಪ್ರಾಬಲ್ಯಗಳನ್ನು ವಿಸ್ತರಿಸಿದರು. ಒಂದು ಕಾಲದಲ್ಲಿ ಸೇಉಣ ರಾಜ್ಯ ನರ್ಮದೆಯವರೆಗೆ ಹಬ್ಬಿತ್ತು. ಮುಂದೆ ದೆಹಲಿಯ ಸುಲ್ತಾನ ಅಲ್ಲಾಉದ್ದೀನ್‌ ಖಿಲ್ಜಿ ದೇವಗಿರಿಯನ್ನು ಗೆದ್ದು ತನ್ನ ರಾಜ್ಯಕ್ಕೆ ಸೇರಿಸಿಕೊಂಡಾಗ ಸೇಉಣರ ರಾಜ್ಯ ಕೊನೆಗಂಡಿತು. ಛತ್ರಪತಿ ಶಿವಾಜಿಯ ತಾಯಿ ಜೀಜಾಬಾಯಿಯ ತವರು ಮನೆತನ ದೇವಗಿರಿಯ ರಾಜವಂಶಕ್ಕೆ ಸೇರಿದ್ದು.
 
ಸಾಂಸ್ಕೃತಿಕವಾಗಿ ಸೇಉಣರು ಕಲ್ಯಾಣದ ಚಾಲುಕ್ಯರ ಸಂಪ್ರದಾಯವನ್ನು ಮುಂದುವರೆಸಿರದರು. ಗಣಿತಜ್ಞ [[ಭಾಸ್ಕರಾಚಾರ್ಯ]], ಭಾರತೀಯ ಸಂಗೀತಶಾಸ್ತ್ರದ ಪ್ರಮಾಣ ಗ್ರಂಥ "ಸಂಗೀತ ರತ್ನಾಕರ"ವನ್ನು ರಚಿಸಿದ ಶಾರ್ಙ್ಗದೇವ ಸೇಉಣರ ಕಾಲದವರು.
೫ ನೇ ಸಾಲು:
==ರಾಜವಂಶದ ಹೆಸರು==
 
ಸೇವುಣ ರಾಜರು ತಮ್ಮನ್ನು [[ಯಾದವ]]'''ಮದಕರಿ''' ವಂಶಸ್ಥರೆಂದು ಕರೆದುಕೊಂಡಿದ್ದಾರೆ. ಆದ್ದರಿಂದ ಅವರನ್ನು “ದೇವಗಿರಿಯ ಯಾದವರು” ಎಂದೂ ಕರೆಯುವುದುಂಟು. [[ಮಹಾರಾಷ್ಟ್ರ]]ದ ವಿಶಾಲ ಭಾಗದಲ್ಲಿ ಆಳಿದ್ದರಿಂದ ಅವರನ್ನು “ಮರಾಠರು” ಎಂದೂ ಕರೆಯಲಾಗುತ್ತದೆ. ಆದರೆ ಈ ರಾಜವಂಶದ ಸರಿಯಾದ ಹೆಸರು ಸೇಉಣ ಅಥವಾ ಸೇವುಣ[2]. ಇವರದೇ ಶಾಸನಗಳಲ್ಲಾಗಲೀ ಅಥವಾ ಅವರ ಸಮಕಾಲೀನ ರಾಜ್ಯಗಳಾಗಿದ್ದ [[ಹೊಯ್ಸಳ]], [[ಕಾಕತೀಯ]] ಅಥವಾ [[ಪಶ್ಚಿಮ ಚಾಲುಕ್ಯ]]ರ ಶಾಸನಗಳಲ್ಲಾಗಲೀ ಈ ರಾಜವಂಶವನ್ನು ಸೇಉಣರೆಂದೇ ಸಂಬೋಧಿಸಲಾಗಿದೆ.[3]. ಈ ಹೆಸರಿನ ಮೂಲ ಬಹುಶಃ ಈ ವಂಶದ ಎರಡನೆಯ ರಾಜ ಸೇಉಣಚಂದ್ರನಿಂದ ಬಂದಿರಬಹುದೆಂದು ಊಹೆಯಿದೆ
 
==ಮೂಲ==
೨೪ ನೇ ಸಾಲು:
===ಉತ್ತರ ಭಾರತ ===
 
ಸ್ವತಃ ಸೇವುಣರು ತಮ್ಮನ್ನು ಉತ್ತರ ಭಾರತದ ಚಾಂದ್ರವಂಶಿ ಯಾದವ ಕುಲದವರು ಎಂದು ಕರೆದುಕೊಂಡಿದ್ದಾರೆ[5][6]. ಹೇಮಾದ್ರಿ ಬರೆದ ಸಂಸ್ಕೃತ ಗ್ರಂಥ ವ್ರತಖಂಡದ 21ನೆಯ ಪದ್ಯದಲ್ಲಿ , ಸೇವುಣರು ಮೂಲತಃ [[ಮಥುರೆ]]ಯವರಾಗಿದ್ದು ನಂತರ [[ದ್ವಾರಕೆ]]ಗೆ ಬಂದರು ಎಂದು ಉಲ್ಲೇಖಿಸಲಾಗಿದೆ. ಹೇಮಾದ್ರಿಯು ಅವರನ್ನು '''ಕೃಷ್ಣಕುಲೋತ್ಪನ್ನ''' , ಅರ್ಥಾತ್ ಕೃಷ್ಣನ ವಂಶಸ್ಥರು ಎಂದು ಕರೆದಿದ್ದಾನೆ[7]. ಮರಾಠಿಯ ಸಂತ [[ಜ್ಞಾನೇಶ್ವರ]]ನು ಕೂಡಾ ಅವರನ್ನು '''ಯದುಕುಲವಂಶತಿಲಕವಾಲ್ಮೀಕಿ ಶಜರು''' ಎಂದು ಸಂಭೋದಿಸಿದ್ದಾನೆ. ಇತರ ಕೆಲ ಶಾಸನಗಳು ಅವರನ್ನು '''ದ್ವಾರಾವತೀಪುರಾವರಾಧೀಶ್ವರರು''' (ದ್ವಾರಕೆಯ ಒಡೆಯರು) ಎಂದು ಉಲ್ಲೇಖಿಸಿವೆ.
 
ಸೇವುಣರು ಉತ್ತರ ಭಾರತದಿಂದ ಬಂದವರು ಎಂಬ ವಾದವನ್ನು ಡಾ. ಕೋಲಾರ್ಕರ್ ಮೊದಲಾದ ಅನೇಕ ಆಧುನಿಕ ಸಂಶೋಧಕರು ಸಮರ್ಥಿಸುತ್ತಾರೆ[8].
೩೦ ನೇ ಸಾಲು:
===ಮರಾಠಾ===
 
ಪ್ರೊ. ಜಾರ್ಜ್ ಮೊರೇಸ್ [9], ವಿ.ಕೆ.ರಾಜವಾಡೆ, ಸಿ.ವಿ.ವೈದ್ಯ, ಡಾ. ಎ.ಎಸ್. ಅಲ್ಟೇಕರ್ , ಡಾ.ಬಿ.ಆರ್.ಭಂಡಾರ್ಕರ್ ಮತ್ತು ಜೆ. ಡಂಕನ್ ಎಮ್. ಡೆರ್ರೆಟ್ [4], ಮೊದಲಾದ ವಿದ್ವಾಂಸರು,ಸೇವುಣರು ಮರಾಠಾ ಮೂಲದವರಾಗಿದ್ದರು ಎಂದು ಅಭಿಪ್ರಾಯಪಡುತ್ತಾರೆ. ಸೇವುಣರು [[ಮರಾಠಿ]] ಭಾಷೆಯ ಪ್ರೋತ್ಸಾಹಕರಾಗಿದ್ದರು[10]. ಈ ಯಾದವನಾ ರಾಜ್ಯವುಯಕರಾಜ್ಯವು ಮೊಟ್ಟಮೊದಲ ಮರಾಠಾ ಸಾಮ್ರಾಜ್ಯ ಎಂದು ದಿಗಂಬರ ಬಾಲಕೃಷ್ಣ ಮೊಕಾಶಿಯವರು ಅನುಮೋದಿಸುತ್ತಾರೆ[11]. ತಮ್ಮ ಪುಸ್ತಕ ಮಧ್ಯಯುಗೀಯ ಭಾರತ (Medieval India)ದಲ್ಲಿ , ಸಿ.ವಿ.ವೈದ್ಯ, ಯಾದವರು '''ನ'''ನಿಸ್ಸಂದೇಹವಾಗಿಯೂ ಶುದ್ಧ ಮರಾಠಿ ಕ್ಷತ್ರಿಯವಂಶದವರು ಎನ್ನುತ್ತಾರೆ.
 
[[ನಾಸಿಕ್|ನಾಸಿಕದ]] ಹತ್ತಿರದ ಅಂಜನೇರಿ ಎಂಬಲ್ಲಿ ದೊರಕಿದ ಶಿಲಾಶಾಸನದ ಪ್ರಕಾರ ಯಾದವ ವಂಶದ ಒಂದು ಕಿರು ಶಾಖೆಯು ಅಂಜನೇರಿಯನ್ನು ಮುಖ್ಯ ನಗರವಾಗಿಟ್ಟುಕೊಂಡು , ಸಣ್ಣ ಪ್ರದೇಶವನ್ನು ಆಳುತ್ತಿತ್ತು.. ಇದೇ ಶಾಸನವು, ಈ ಯಾದವ ವಂಶದ ಸೇವುಣದೇವ ಎಂಬ ರಾಜನು ತನ್ನನ್ನು ಮಹಾಸಾಮಂತ ಎಂದು ಕರೆದುಕೊಂಡಿದ್ದಾಗಿಯೂ, [[ಜೈನ]] ದೇವಾಲವೊಂದಕ್ಕೆ ದತ್ತಿ ಬಿಟ್ಟದ್ದಾಗಿಯೂ ಹೇಳುತ್ತದೆ. [12]..ಡಾ. ಓ.ಪಿ.ವರ್ಮಾ ಮೊದಲಾದ ವಿದ್ವಾಂಸರ ಪ್ರಕಾರ ಯಾದವರು [[ಮರಾಠಿ]] ಭಾಷಿಕರಾಗಿದ್ದು , ಇವರ ಕಾಲವು ಮರಾಠಿ ಇತಿಹಾಸದಲ್ಲಿ ಮಹತ್ವದ ಕಾಲವಾಗಿದೆ. [13].
೪೩ ನೇ ಸಾಲು:
ಸೇವುಣರಿಗೆ ಆ ಹೆಸರು ಬಂದದ್ದು ಧೃತಪ್ರಹಾರನ ಮಗ ಸೇವುಣಚಂದ್ರನಿಂದ. ಅವನ ರಾಜ್ಯ ಮೂಲತಃ ಸೇವುಣದೇಶ ವೆಂಬ ಪ್ರದೇಶ ( ಇಂದಿನ [[ಮಹಾರಾಷ್ಟ್ರ]]ದ ಖಾಂದೇಶ್ ಭಾಗ) ವಾಗಿತ್ತು. ನಂತರದ ರಾಜ ಎರಡನೆಯ ಭಿಲ್ಲಮನು , ಪರಮಾರರ ದೊರೆ ಮುಂಜ ವಿರುದ್ಧದ ಕದನದಲ್ಲಿ [[ಮೂರನೆಯ ತೈಲಪ]]ನಿಗೆ ನೆರವು ನೀಡಿದನು. ಎರಡನೆಯ ಸೇವುಣಚಂದ್ರನು ಆರನೆಯ ವಿಕ್ರಮಾದಿತ್ಯನಿಗೆ ಸಿಂಹಾಸನವನ್ನು ದಕ್ಕಿಸಿಕೊಳ್ಳಲು ಸಹಾಯ ಮಾಡಿದನು.
 
==ಸೇವುಣ ಯಾದವನಾಯಕ‌ ರಾಜಪರಂಪರೆ==
 
ಸೇವುಣ ರಾಜರುಗಳಲ್ಲಿ ಸಿಂಧನ, ಕೃಷ್ಣದೇವ, ಮಹಾದೇವ ಮತ್ತು ರಾಮದೇವ ಇವರುಗಳನ್ನು ಸಮರ್ಥ ರಾಜರೆಂದು ಪರಿಗಣಿಸಲಾಗಿದೆ. [8]
"https://kn.wikipedia.org/wiki/ಸೇವುಣ" ಇಂದ ಪಡೆಯಲ್ಪಟ್ಟಿದೆ