ಪ್ರತಿಭಾ ಪಾಟೀಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೭ ನೇ ಸಾಲು:
 
== ಕೌಟುಂಬಿಕ ಹಿನ್ನೆಲೆ==
ಪ್ರತಿಭಾ ಕುಮಾರಿ ಪಟೀಲ್ ಜನಿಸಿದ್ದು ೧೯ ಡಿಸೆಂಬರ್ ೧೯೩೪ರಂದು, ಮಹಾರಾಷ್ಟ್ರದ ಜಲಗಾಂ ಹತ್ತಿರದ ನಾಡ್ ಗಾಂ ಎಂಬ ಹಳ್ಳಿಯ ಒಂದು ಸಾಹುಕಾರ ಪರಿವಾರದಲ್ಲಿ. ಅವರ ತಂದೆಯವರ ಹೆಸರು, ನಾರಾಯಣ ಪಗ್ಲು ರಾವ್. ಮೂಲತಃ ಅವರ ಮನೆತನದವರು [[ರಾಜಸ್ತಾನ]]ದಿಂದ ಬಂದು ಮಹಾರಾಷ್ಟ್ರದ [[ಜಲಗಾವ್]] ನಲ್ಲಿ ವಾಸ್ತವ್ಯ ಹೂಡಿ, ಹತ್ತಿರ ಹತ್ತಿರ ಒಂದು ಶತಮಾನವೇ ಆಗಿರಬಹುದು. ಪ್ರಾಥಮಿಕ ಮಾಧ್ಯಮಿಕ ಶಾಲಾಶಿಕ್ಷಣಗಳನ್ನು ಜಲಗಾಂ ನ ಆರ್. ಆರ್. ಸ್ಕೂಲಿನಲ್ಲಿ ಮಾಡಿದರು. ನಂತರ ಎಮ್. ಎ. ಡಿಗ್ರಿಯನ್ನು ಮೂಲ್ಜಿ ಜೈತ ಕಾಲೇಜ್ (ಎಮ್. ಜೆ) ನಲ್ಲಿ ಓದಿಮುಗಿಸಿದರು. ಇಂಟರ್ ಕಾಲೇಜಿಯೇಟ್ ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿ, ಅನೇಕ ಪಾರಿತೋಷಕಗಳನ್ನು ಮೆಡಲ್ ಗಳನ್ನೂ ಗೆದ್ದಿದ್ದಾರೆ. ಇವರೊಬ್ಬ ಪ್ರಮುಖ ಟೇಬಲ್ ಟೆನ್ನಿಸ್ ಆಟಗಾರರಾಗಿ ತಮ್ಮ ಕಾಲೇಜನ್ನು ಪ್ರತಿನಿಧಿಸಿದ್ದರಂತೆ. ೧೯೬೨ ರಲ್ಲಿ ಅವರ ಕಾಲೇಜಿನಿಂದ, " ಎಮ್. ಜೆ. ಕಾಲೇಜ್ ಕ್ವೀನ್" ಎಂಬುದಾಗಿ ಚುನಾಯಿಸಲ್ಪಟ್ಟಿದರು. ಅದೇ ವರ್ಷದಲ್ಲಿ ಅದಿಲಾಬಾದ್ ನಲ್ಲಿ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಟಿಕೆಟ್ ಪಡೆದು ಅಸೆಂಬ್ಲಿ ಎಲೆಕ್ಷನಿನಲ್ಲಿ ನಿಂತು, ಜಯಶೀಲರಾದರು. ಪ್ರತಿಭಾಪಾಟೀಲ್ ಮದುವೆಯಾದದ್ದು [[ಶ್ರೀ.ದೇವಿಸಿಂಗ್ ರಾಣ್ ಸಿಂಗ್ ಶೆಖಾವತ್]]ರವರ ಜೊತೆಗೆಜುಲೈ ೭, ೧೯೬೫ ರಂದು. ಶೆಖಾವತ್ ಒಬ್ಬ ಸಂಘಟಕ ಹಾಗೂ ಶಿಕ್ಷಣ ಪ್ರಸಾರಕ. ಕೆಲವು ವೈಯಕ್ತಿಕ ಕಾರಣಗಳಿಂದ ತಮ್ಮ ಪರಿವಾರದ ಪಾಟೀಲ್ ಉಪನಾಮವನ್ನೆ ತಮ್ಮ ಹೆಸರಿನ ಜೊತೆಗೆ ಸೇರಿಸಿಕೊಂಡಿದ್ದಾರೆ. ಈ ದಂಪತಿಗಳಿಗೆ ಒಬ್ಬ ಮಗ ಮತ್ತು ಒಬ್ಬ ಮಗಳಿದ್ದಾರೆ.she is a very bad pm she is a killer she killed my family
 
== ಶ್ರೀಮತಿ. ಪ್ರತಿಭಾ ಪಾಟೀಲ್ ರ ವೃತ್ತಿಜೀವನ==
"https://kn.wikipedia.org/wiki/ಪ್ರತಿಭಾ_ಪಾಟೀಲ್" ಇಂದ ಪಡೆಯಲ್ಪಟ್ಟಿದೆ