ಸಂಗೊಳ್ಳಿ ರಾಯಣ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಯಾಕೆಂದರೆ ರಾಯಣ್ಣ ಎಚ್ಚಮ್ಮನಾಯಕನ ವಂಶಸ್ಥ ‌.‌ಹಾಗಾಗಿ‌ ಈತ ನಾಯಕ ಅಥವಾ ಬೇಡ ಸಮುದಾಯಕ್ಕೆ ಸೇರಿ್ವನು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೮ ನೇ ಸಾಲು:
 
==ಪರಿಚಯ/ಹಿನ್ನೆಲೆ==
* ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್‌ ೧೫ ನೆಯ ದಿನ ೧೭೯೬, ಆಗಸ್ಟ ಹದಿನೈದು ಭಾರತೀಯರಿಗೆ ಸ್ವಾತಂತ್ರ್ಯ ದೊರಕಿದ ದಿನವಾಗಿದೆ. ಭಾರತೀಯರಿಗೆ ರಾಷ್ಟ್ರೀಯ ಹಬ್ಬ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ (ಸಂಪಗಾವಿ)ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ತಂದೆ ಭರಮಪ್ಪ ತಾಯಿ ಕೆಂಚಮ್ಮಾಜಿಯ ಎರಡನೆ ಪುತ್ರನಾಗಿ ಕುರುಬರ'''ಬೇಡ''' ಸಮುದಾಯದಲ್ಲಿ ಚೈತ್ರ ಪೂರ್ಣಿಮೆ ದಿನದಂದು.ಹುಟ್ಟಿದನು ಇವನು ಎಚ್ಚಮ್ಮ ನಾಯಕನ ವಂಶಸ್ತನಾಗಿದ್ದನು..
* ರಾಯಣ್ಣನಿಗೆ, '''ಕುರುಬ ರಾಯ ನಾಯಕ''' , ವೀರ ಸಂಗೊಳ್ಳಿ ರಾಯಣ್ಣ, ಶೂರ ರಾಯಣ್ಣ ಧೀರ ರಾಯಣ್ಣ, ಕ್ರಾಂತಿವೀರ ರಾಯಣ್ಣ ಇತ್ಯಾದಿ ದಾಖಲೆಗಳು ಜನಮನದಾಳದಿಂದ, ಜನಪದರಿಂದ ನಾಟಕಕಾರರಿಂದ, ಇತಿಹಾಸಕಾರರಿಂದ ರಾಯಣ್ಣನಿಗೆ ಹೆಸರಿಸಲ್ಪಟ್ಟಿವೆ.
* ಕಿತ್ತೂರಿನಿಂದ ಕೆಲವೇ ದೂರದಲ್ಲಿರುವ ಸಂಗೊಳ್ಳಿ ಗ್ರಾಮದಲ್ಲಿ ಭರಮಪ್ಪ ಮತ್ತು ಕೆಂಚವ್ವ ದಂಪತಿಯ ಎರಡನೆ ಪುತ್ರನಾಗಿ ರಾಯಣ್ಣ ಜನಿಸುತ್ತಾನೆ. ಇವರದು ಪ್ರಸಿದ್ಧ ಕುಟುಂಬ. ಇವರ ತಾತ ರಾಘಪ್ಪ ವೀರಪ್ಪ ದೇಸಾಯಿ ಯುದ್ಧದಲ್ಲಿ ತೋರಿದಂತಹ ಶೌರ್ಯಕ್ಕಾಗಿ ‘‘ಸಾವಿರ ಒಂಟೆ ಸರದಾರ’’ ಎಂಬ ಬಿರುದು ಇತ್ತು.
* ಇವರ ಮುತ್ತಜ್ಜ ಆಯುರ್ವೇದ ಪಂಡಿತರಾಗಿದ್ದರು. ರಾಯಣ್ಣನ ತಂದೆ ಭರಮಣ್ಣ ಮಹಾನ್ ಸಾಹಸಿ. ಜನರಿಗೆ ಕಾಟ ಕೊಡುತ್ತಿದ್ದ ಹೆಬ್ಬುಲಿಯನ್ನು ಹಿಡಿದು ಕೊಂದ ಕೀರ್ತಿ ಇವರದ್ದು. ಈ ಸಾಹಸಕ್ಕಾಗಿ ಆರಸರು ನೀಡಿದ ಹೊಲವೇ ರಕ್ತಮಾನ್ಯದ ಹೊಲ. ಸಂಗೊಳ್ಳಿಯಲ್ಲಿನ ಗರಡಿ ಮನೆ ಅತ್ಯಂತ ಪ್ರಸಿದ್ಧಿಯಿರುವ ಗರಡಿ.
"https://kn.wikipedia.org/wiki/ಸಂಗೊಳ್ಳಿ_ರಾಯಣ್ಣ" ಇಂದ ಪಡೆಯಲ್ಪಟ್ಟಿದೆ