ಕರ್ನಾಟಕ ಸಾಹಿತ್ಯ ಅಕಾಡೆಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
removed template
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೧ ನೇ ಸಾಲು:
{| class="infobox geography vcard" style="text-align: left; width: 20em"
{{Infobox organization
|name = ಕರ್ನಾಟಕ ಸಾಹಿತ್ಯ ಅಕಾಡೆಮಿ
|image =
|image_border =
|size =
|alt =
|caption =
| logo =
| logo_size =
| logo_alt =
| logo_caption =
|map =
|msize =
|malt =
|mcaption =
|abbreviation = ಕ.ಸಾ.ಅ
|motto =
|formation = 1961
|extinction =
|type =
|status =
|purpose =
|headquarters = ಕನ್ನಡ ಭವನ, [[ಬೆಂಗಳೂರು]]
|location = [[ಬೆಂಗಳೂರು]], [[ಕರ್ನಾಟಕ]]
|coords =
|region_served= [[ಕರ್ನಾಟಕ]]
|membership =
|language = [[ಕನ್ನಡ]]
|ಪತ್ರಿಕೆಗಳು = *ವಾರ್ತಾಪತ್ರ<br>({{small|ದ್ವೈಮಾಸಿಕ}})
*ಅನಿಕೇತನ<br>({{small|ತ್ರೈಮಾಸಿಕ}})
|leader_title = ಅಧ್ಯಕ್ಷರು<!-- position title for the leader of the org -->
|leader_name = [[ಅರವಿಂದ ಮಾಲಗತ್ತಿ]]
|main_organ = <!-- gral. assembly, board of directors, etc -->
|parent_organisation = [[ಕನ್ನಡ ಮತ್ತು ಸಂಸ್ಕೃತಿ ಇಲಾಖೆ]], [[ಕರ್ನಾಟಕ ಸರ್ಕಾರ]]
|affiliations =
|num_staff =
|num_volunteers =
|budget =
|website = [http://karnatakasahityaacademy.org/ಕರ್ನಾಟಕ ಸಾಹಿತ್ಯ ಅಕಾಡೆಮಿ]
|remarks =
}}
 
 
| colspan="2" style="text-align: center; background-color: #cddeff"|— '''ಕರ್ನಾಟಕ ಸಾಹಿತ್ಯ ಅಕಾಡೆಮಿ''' —
Line ೩೯ ⟶ ೮೧:
 
ಕರ್ನಾಟಕ ಸಾಹಿತ್ಯ ಅಕಾಡೆಮಿ ಕನ್ನಡ ಸಾಹಿತ್ಯವನ್ನು ಉತ್ತೇಜಿಸಲು [[ಕರ್ನಾಟಕ ಸರಕಾರ]] ಸ್ಥಾಪಿಸಿದ ಸ್ವಾಯತ್ತ ಸಂಸ್ಥೆಯಾಗಿದೆ. ಈ ಸಂಸ್ಥೆಯು [[ಕನ್ನಡ]] [[ಸಾಹಿತ್ಯ]]ವನ್ನು ಉತ್ತೇಜಿಸಲು ಅನೇಕ ಕಾರ್ಯ ಚಟುವಟಿಕೆಗಳನ್ನು ನಡೆಸುವುದು. ಇವುಗಳಲ್ಲಿ, ಪ್ರಶಸ್ತಿಗಳನ್ನು ನೀಡುವ ಮೂಲಕ [[ಸಾಹಿತ್ಯ]]ದ ಅರ್ಹತೆಯನ್ನು ಗುರುತಿಸುವುದು, ಒಂದು ಮುಖ್ಯವಾದ ಕಾರ್ಯವಾಗಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು [[ಕರ್ನಾಟಕ ಸರ್ಕಾರ]]ದಿಂದ ಸಂಪೂರ್ಣವಾಗಿ ಹಣವನ್ನು ಪಡೆದುಕೊಳ್ಳುತ್ತದೆ.
 
==ಹಿನ್ನೆಲೆ==
ಕೆಂಗಲ್ ಹನುಮಂತಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ರೂಪುಗೊಂಡ [[ಮೈಸೂರು]] ಸಂಸ್ಥಾನದ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿ ಇಲಾಖೆ ಜನಪ್ರಿಯ ಗ್ರಂಥಗಳನ್ನು ಪ್ರಕಟಿಸಿತು. ಕೆಲವು ವರ್ಷಗಳ ನಂತರ ಮೈಸೂರು ರಾಜ್ಯ ಸಾಹಿತ್ಯ ಅಕಾಡೆಮಿಯು 1961ರಲ್ಲಿ ಅಸ್ತಿತ್ವಕ್ಕೆ ಬಂದಿತು. ಮೊದಲಿಗೆ ರಾಜ್ಯ ಶಿಕ್ಷಣ ಸಚಿವರೇ ಅಕಾಡೆಮಿಯ ಅಧ್ಯಕ್ಷರಾಗಿರುತ್ತಿದ್ದರು. ನಂತರ ಖ್ಯಾತ ಸಾಹಿತಿಗಳಾದ ಶ್ರೀ ಎ ಎನ್ ಮೂರ್ತಿರಾವ್, ಪ್ರೊ. ಸಿ ಕೆ ವೆಂಕಟರಾಮಯ್ಯ, ಖ್ಯಾತ ಶಿಕ್ಷಣ ತಜ್ಞ ಪ್ರೊ. ಕೆ ಎಸ್ ಧರಣೇಂದ್ರಯ್ಯ ಮುಂತಾದವರು ನಿರ್ದೇಶಕರಾಗಿ ಅಕಾಡೆಮಿಯ ಕಾರ್ಯ ನಿರ್ವಹಿಸಿದರು. ಮೈಸೂರು ರಾಜ್ಯದ ಹೆಸರು 1973ರಲ್ಲಿ “ಕರ್ನಾಟಕ” ಎಂದು ನಾಮಕರಣವಾದ ಮೇಲೆ ‘ಮೈಸೂರು ರಾಜ್ಯ ಸಾಹಿತ್ಯ ಅಕಾಡೆಮಿ’ಯು `ಕರ್ನಾಟಕ ಸಾಹಿತ್ಯ ಅಕಾಡೆಮಿ’ ಎಂಬ ಹೆಸರನ್ನು ಪಡೆಯಿತು.