೧,೪೩೦
edits
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit |
||
|remarks =
}}
ಕರ್ನಾಟಕ ಸಾಹಿತ್ಯ ಅಕಾಡೆಮಿ ಕನ್ನಡ ಸಾಹಿತ್ಯವನ್ನು ಉತ್ತೇಜಿಸಲು [[ಕರ್ನಾಟಕ ಸರಕಾರ]] ಸ್ಥಾಪಿಸಿದ ಸ್ವಾಯತ್ತ ಸಂಸ್ಥೆಯಾಗಿದೆ. ಈ ಸಂಸ್ಥೆಯು [[ಕನ್ನಡ]] [[ಸಾಹಿತ್ಯ]]ವನ್ನು ಉತ್ತೇಜಿಸಲು ಅನೇಕ ಕಾರ್ಯ ಚಟುವಟಿಕೆಗಳನ್ನು ನಡೆಸುವುದು. ಇವುಗಳಲ್ಲಿ, ಪ್ರಶಸ್ತಿಗಳನ್ನು ನೀಡುವ ಮೂಲಕ [[ಸಾಹಿತ್ಯ]]ದ ಅರ್ಹತೆಯನ್ನು ಗುರುತಿಸುವುದು, ಒಂದು ಮುಖ್ಯವಾದ ಕಾರ್ಯವಾಗಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು [[ಕರ್ನಾಟಕ ಸರ್ಕಾರ]]ದಿಂದ ಸಂಪೂರ್ಣವಾಗಿ ಹಣವನ್ನು ಪಡೆದುಕೊಳ್ಳುತ್ತದೆ.
|
edits